ಆಸೀಸ್ ದಾಳಿಗೆ ತತ್ತರಿಸಿದ ಭಾರತ: 117 ರನ್​ಗಳಿಗೆ ಆಲೌಟ್

ವಿಶಾಖಪಟ್ಟಣಂ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಲು ಭಾರತ ವಿಫಲವಾಗಿದೆ. ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ರನ್‌ಗಳಿಸಲೂ ಸಾಧ್ಯವಾಗಲಿಲ್ಲ. ಇತ್ತ ವಿಕೆಟ್ ಉಳಿಸಿಕೊಳ್ಳಲು ಆಗಲಿಲ್ಲ. ಇದರ ಪರಿಣಾಮ ಭಾರತ 26 ಓವರ್‌ಗಳಲ್ಲಿ 117 ರನ್‌ಗೆ…

ದೈವ ನಿಂದನೆ ಆರೋಪ: ಸಚಿವ ಆರಗ ಕ್ಷಮೆಯಾಚಿಸುವಂತೆ ಆಗ್ರಹ

ಮಂಗಳೂರು : ತುಳುನಾಡಿನ ಆರಾಧ್ಯ ದೈವ ಗುಳಿಗನ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅಪಮಾನ ಮಾಡಿದ್ದು, ಅವರು ತುಳುನಾಡಿಗೆ ಬಂದು ಬೇಷರತ್‌ ಕ್ಷಮೆ ಕೇಳಬೇಕು ಎಂದು ಬೆಳ್ತಂಗಡಿಯ ನಲಿಕೆಯವರ ಸಮಾಜ ಸೇವಾ ಸಂಘ…

ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ಸಮಿತಿ ರಚನೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನೈತಿಕ ಶಿಕ್ಷಣ ಹಾಗೂ ಧ್ಯಾನವನ್ನು ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿತ್ತು. ಅದರಂತೆ ಇಂದು ರಾಜ್ಯದ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷ ಕಾಲ ಧ್ಯಾನ ಮತ್ತು ನೈತಿಕ ಶಿಕ್ಷಣ ನೀಡುವ ಸಂಬಂಧ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.03.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಧನಿಷ್ಠಾ,ರಾಹುಕಾಲ -05:10 ರಿಂದ 06:41 ಗುಳಿಕಕಾಲ-03:40 ರಿಂದ 05:10 ಸೂರ್ಯೋದಯ (ಉಡುಪಿ) 06:38 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ(Aries): ಹಬ್ಬ ಇರುವುದರಿಂದ ಮನೆಯಲ್ಲಿ…

5 ವರ್ಷಗಳ ಸಾಧನೆಯ ಹಾದಿಯ ಸಮಗ್ರ ಚಿತ್ರಣ : ರಿಪೋರ್ಟ್ ಕಾರ್ಡ್ ಬಿಡುಗಡೆ ಮೂಲಕ ಕಾರ್ಕಳ ಅಭಿವೃದ್ಧಿಯ ಅನಾವರಣ

ವಿಶೇಷ ವರದಿ: ಕಾರ್ಕಳ: ಅಭಿವೃದ್ಧಿ ಎನ್ನುವುದು ಕೇವಲ ಮಾತಲ್ಲ ಅದೊಂದು ಸಂಕಲ್ಪ ಎನ್ನುವ ಧ್ಯೇಯವಾಕ್ಯದಂತೆ ತಾನು ಅಂದುಕೊAಡಿದ್ದನ್ನು ಸಾಧಿಸುವ ಮೂಲಕ ಅಭಿವೃದ್ಧಿ ವಿಚಾರದಲ್ಲಿ ಕಾರ್ಕಳ ಕ್ಷೇತ್ರದ ದಿಕ್ಕನ್ನೇ ಬದಲಿಸಿದ ಕೀರ್ತಿ ಸಚಿವ ಸುನಿಲ್ ಕುಮಾರ್ ಅವರಿಗೆ ಸಲ್ಲುತ್ತದೆ. ಕಳೆದ ಹತ್ತು ವರ್ಷಗಳ…

ಉಡುಪಿ: ಪ್ರಚಾರ ಫಲಕ ಅಳವಡಿಸಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾ ಗ್ರಾಮ ಪಂಚಾಯತ್ ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ತಪ್ಪಿದಲ್ಲಿ ಅಂತಹವರ ವಿರುದ್ದ…

ಮಲೆಕುಡಿಯ ಸಮುದಾಯ ಭವನಕ್ಕೆ ಹೆಚ್ಚುವರಿ ಅನುದಾನ ಕೋರಿ ಮನವಿ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಗ್ರಾಮ ಪೇರಡ್ಕದಲ್ಲಿ ರೂ.2 ಕೋಟಿ 20 ಲಕ್ಷ ಅನುದಾನದಲ್ಲಿ ಜಿಲ್ಲಾ ಮಟ್ಟದ ಸಭಾಭವನ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿದೆ. ಈ ಸಮುದಾಯ ಭವನವು ಸ್ವರ್ಣ ನದಿಯ ತಟದಲ್ಲಿ ಇರುವುದರಿಂದ ತಡೆಗೋಡೆ ನಿರ್ಮಾಣದ ಅಗತ್ಯವಿದೆ. ಅದರ ಜೊತೆಗೆ ಕುಡಿಯುವ ನೀರು,…

ಮಾಳ : “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ- ಮಾಳ ಗ್ರಾಮವನ್ನು ಪ್ರವಾಸೋದ್ಯಮ ತಾಣವನ್ನಾಗಿಸಲು ಜಿಲ್ಲಾಡಳಿತ ಸಿದ್ಧ : ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್

ಕಾರ್ಕಳ : ಪ್ರಕೃತಿ ಸಹಜ ಸೌಂದರ್ಯ ಹೊಂದಿರುವ ಮಾಳ ಗ್ರಾಮವನ್ನು ಪ್ರವಾಸೋದ್ಯಮ ತಾಣವನ್ನಾಗಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. ಅದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಹೇಳಿದರು. ಅವರು…

ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ; ನಾಳೆ ಮಧ್ಯಾಹ್ನವರೆಗೆ ಪಂಜಾಬ್​​ನಲ್ಲಿ ಇಂಟರ್ನೆಟ್ ಸ್ಥಗಿತ

ದೆಹಲಿ: ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್​​ನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಮೊಗಾ…

ಮಂಗಳೂರು- ಬೈಕ್ ಲಾರಿ ನಡುವೆ ಭೀಕರ ಅಪಘಾತ :ತಂದೆ ಮಗಳು ಸ್ಥಳದಲ್ಲೇ ಸಾವು

ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ನಡೆದಿದೆ. ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿಯಲ್ಲಿ ಅತೀ ವೇಗವಾಗಿ ಬಂದ…