ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ವಿಧಿವಶ
ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ, ವಿಜಯಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ .ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕರಿಯಾಗದೆ…
ಫೆ. 18 ರಿಂದ 20 ರವರೆಗೆ ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಭಜನಾ ಮಂಗಲೋತ್ಸವ ಹಾಗೂ ವರ್ಧಂತ್ಯುತ್ಸವ
ಹೆಬ್ರಿ : ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಜಂಗಮೇಶ್ವರ ಮಠ ಕಾಡುಹೊಳೆ ಇದರ 42ನೇ ವರ್ಷದ ಭಜನಾ ಮಂಗಳೋತ್ಸವ ಹಾಗೂ ವರ್ಧಂತ್ಯುತ್ಸವವು ಫೆಬ್ರವರಿ 18 ರಿಂದ 20ರವರೆಗೆ ನಡೆಯಲಿದೆ. ಫೆಬ್ರವರಿ 18ರಂದು ಕ್ಷೀರಾಭಿಷೇಕ, ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಫೆ.…
ಅಭಿವೃದ್ಧಿಯ ದೂರದೃಷ್ಟಿಯುಳ್ಳ ಸರ್ವಸಮ್ಮತ ಬಜೆಟ್: ಸಚಿವ ಸುನಿಲ್ ಕುಮಾರ್ ಶ್ಲಾಘನೆ
ಬೆಂಗಳೂರು : ಸಿಎಂ ಮಂಡಿಸಿರುವ ರಾಜ್ಯ ಬಜೆಟ್ ಸಮಾಜದ ಎಲ್ಲಾ ವರ್ಗಗಳಿಗೆ ಆಶಾದಾಯಕ ಬಜೆಟ್ ಆಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಸರ್ವಸಮ್ಮತ ಬಜೆಟ್ ಇದಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಿಎಂ ಮಂಡಿಸಿದ ರಾಜ್ಯ ಬಜೆಟ್ ಕುರಿತು…
ಅಭಿವೃದ್ಧಿಪರ ರಾಜ್ಯ ಬಜೆಟ್ ಮಂಡನೆಯಾಗಿರುವುದು ಶ್ಲಾಘನೀಯ – ಮಹಾವೀರ ಹೆಗ್ಡೆ
ಕಾರ್ಕಳ : ಇಂದು ಮಂಡನೆಯಾಗಿರುವ ಬಜೆಟ್ ರಾಜ್ಯದ ಪ್ರತಿಯೊಂದು ಕ್ಷೇತ್ರದ ಪ್ರಗತಿಗೂ ಪೂರಕವಾಗಿದ್ದು, ಅಭಿವೃದ್ದಿಪರ ಬಜೆಟ್ ಮಂಡನೆಯಾಗಿರುವುದು ಶ್ಲಾಘನೀಯ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವಿರ ಹೆಗ್ಡೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜನತೆಯ ಸ್ವಾಭಿಮಾನದ ಸ್ವಾವಲಂಬನೆಯ ಬದುಕಿಗೆ ಬೆಂಬಲ, ಶ್ರಮಿಕರ ಕುರಿತಾದ ಕಾಳಜಿ, ರೈತರ…
2022-23ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ : ಇಲ್ಲಿದೆ ಬಜೆಟ್ ಹೈಲೈಟ್ಸ್
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದಾರೆ. ಇದು ಅವರ ಪೊಲಿಟಿಕಲ್ ಕರೀಯರ್ ನ ಮಹತ್ವದ ದಿನಗಳಲ್ಲಿ ಒಂದು. ಬಜೆಟ್ ಪುಸ್ತಕದೊಂದಿಗೆ ಬೊಮ್ಮಾಯಿ ವಿಧಾನ ಸೌಧಕ್ಕೆ ಆಗಮಿಸುವ ಮೊದಲು ಕರ್ನಾಟಕ ಜನತೆಯ ಪರವಾಗಿ ಶ್ರೀಕಂಠೇಶ್ವರ…
ಕಾಂತರಗೋಳಿ : ಹೈನುಗಾರಿಕೆ ಮಾಹಿತಿ ಶಿಬಿರ
ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಲೂರು ವಲಯದ ವತಿಯಿಂದ ಕಾಂತರಗೋಳಿ ಕಾರ್ಯಕ್ಷೇತ್ರದಲ್ಲಿ ಹೈನುಗಾರಿಕೆಯ ಬಗ್ಗೆ ಮಾಹಿತಿ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ, ಸಂಘದ ಅಧ್ಯಕ್ಷ ರಮಾನಂದ ನಾಯಕ್, ನಿವೃತ್ತ ತಹಶೀಲ್ದಾರ್ ಕೆ. ಮಾಧವ , ಓಡಿಯೂರು ಗ್ರಾಮ…
ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಣೆ ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್.ನರಸಿಂಹ ಅವರಿದ್ದ ಪೀಠ, ಇಲ್ಲಿಯವರೆಗೆ ರಾಮಸೇತು…
ಕರಾವಳಿಯಲ್ಲಿ ಮತ್ತೆ ಚಂಡಮಾರುತ ಆರ್ಭಟ : ನೀರಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಂಗಳೂರು : ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು…
ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ಖಂಡನೀಯ: ಕಾಂಗ್ರೆಸ್ ವಕ್ತಾರ ಶುಭದರಾವ್
ಕಾರ್ಕಳ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸಚಿವ ಅಶ್ವಥ್ ನಾರಾಯಣ ಆಡಿರುವ ಮಾತು ಖಂಡನೀಯ. ಕೊಲೆಗೆ ಪ್ರಚೋದನೆ ನೀಡುವ ರೀತಿ ಮಾತನಾಡಿರುವ ಸಚಿವರ ಮೇಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಸರಕಾರವನ್ನು ಆಗ್ರಹಿಸಿದ್ದಾರೆ.…
ಡಾ. ಅಶ್ವಥ್ ನಾರಾಯಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಬಿಪಿನ್ ಚಂದ್ರಪಾಲ್ ನಕ್ರೆ ಆಗ್ರಹ
ಕಾರ್ಕಳ : ಪ್ರತಿಪಕ್ಷನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಟಿಪ್ಪುವನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕೆಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಡಾ.ಅಶ್ವಥ್ ನಾರಾಯಣ ತನ್ನ ಹುದ್ದೆಯ ಗೌರವ ಎತ್ತಿಹಿಡಿಯುವ ನಿಟ್ಟಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ…
