ಮಾ.21 ರಂದು ಅಜೆಕಾರಿನಲ್ಲಿ ಯುಗಾದಿ ಸಂಭ್ರಮ- 2023
ಅಜೆಕಾರು : ಹಿಂದೂ ಜಾಗರಣ ವೇದಿಕೆ ಅಜೆಕಾರು ವಲಯ ವತಿಯಿಂದ ಮಾರ್ಚ್.21 ರಂದು ಯುಗಾದಿ ಹಬ್ಬದ ಪ್ರಯುಕ್ತ ಅಜೆಕಾರು ಪೇಟೆಯಲ್ಲಿ ಯುಗಾದಿ ಸಂಭ್ರಮ -20203 ನಡೆಯಲಿದೆ. ಸಂಜೆ 5 ಗಂಟೆಯಿಂದ ಶಾಲಾ ಮಕ್ಕಳ ನೃತ್ಯ ಕಾರ್ಯಕ್ರಮ ಹಾಗೂ ಅಶೋಕ್ ಪೊಳಲಿ ಅವರಿಂದ…
ಕಾರ್ಕಳ : ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಕಾರ್ಕಳ : ಉಡುಪಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್, ಉಡುಪಿ ವಿಭಾಗದ ಪೊಲೀಸ್ ನಿರೀಕ್ಷಕ ರಫೀಕ್ ಎಂ., ಕಾರ್ಕಳ ತಹಶೀಲ್ದಾರ್…
ನಾಳೆ (ಮಾರ್ಚ್ 19) ಉಡುಪಿಯಲ್ಲಿ ಸಾಗರ ಪರಿಕ್ರಮ ಕಾರ್ಯಕ್ರಮ
ಉಡುಪಿ : ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಸಾಗರ ಪರಿಕ್ರಮ (ಹಂತ-4) ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮವು ಮಾರ್ಚ್ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ…
ಶಿವಮೊಗ್ಗದ 2 ಶಂಕಿತ ಉಗ್ರರಿಗೆ 1.5 ಲಕ್ಷ ವಿದೇಶಿ ಕ್ರಿಪ್ಟೋ ಹಣ :ಎನ್ ಐ ಎ ಆರೋಪಪಟ್ಟಿಯಲ್ಲಿ ಮಾಹಿತಿ ಬಹಿರಂಗ
ಬೆಂಗಳೂರು: ಶಿವಮೊಗ್ಗದಲ್ಲಿ ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯ ಎಸಗಿದ ಆರೋಪ ಹಿನ್ನೆಲೆಯಲ್ಲಿ ಶಂಕಿತ ಇಬ್ಬರು ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎನ್‌ಐಎ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದಾರೆ. ಇವರಿಗೆ ವಿದೇಶದಿಂದ ಕ್ರಿಪ್ಟೋಕರೆನ್ಸಿ…
ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ :ಹೀಗಿದೆ 80 ಹುರಿಯಾಳುಗಳ ಸಂಭವನೀಯ ಪಟ್ಟಿ
ನವದೆಹಲಿ : ಮಾರ್ಚ್ 22 ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಾರ್ಚ್ 22 ರ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:18.03.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಶ್ರವಣ, ರಾಹುಕಾಲ -09:39 ರಿಂದ 11:09 ಗುಳಿಕಕಾಲ-06:38 ರಿಂದ 08:08 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:40 ಮಹಾನಕ್ಷತ್ರ ಉತ್ತರಾಭಾದ್ರ ಆರಂಭ ರಾಶಿ ಭವಿಷ್ಯ:…
ಕಾರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ – ದೇಶದ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿರುವುದು ಕಾಂಗ್ರೆಸ್ ಪಕ್ಷ : ಬಿ.ಎಲ್ ಶಂಕರ್
ಕಾರ್ಕಳ: ಭಾರತವು 138 ಕೋಟಿ ಭಾರತೀಯರಿಗೆ ಸೇರಿದ ದೇಶವೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ದೇಶವಲ್ಲ. ದೇಶದ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿರುವುದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು. ಅವರು ಶುಕ್ರವಾರ…
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮೂರ್ತಿಗೆ ಕಾರ್ಕಳದ ಶಿಲಾಕಲ್ಲು
ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮಚಂದ್ರರ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದೆ.ಈ ಮೂಲಕ ಶಿಲ್ಪಗಳ ತವರೂರು ಎಂದೇ ಖ್ಯಾತ ಪಡೆದಿರುವ ಕಾರ್ಕಳಕ್ಕೆ ಇದೀಗ ಮತ್ತೊಂದು ಕೀರ್ತಿ ಬಂದಿದೆ. ನೇಪಾಳದಿAದ ಬಂದ…
ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ : ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧೆಡೆ 7 ಬೃಹತ್ ಜವಳಿ ಪಾರ್ಕ್ಗಳನ್ನು ಸ್ಥಾಪಿಸುತ್ತಿದೆ. ಇದರ ಒಂದು ಪಾರ್ಕ್ ಕರ್ನಾಟಕಕ್ಕೆ ಸಿಕ್ಕಿದೆ. ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ ಪಾರ್ಕ್ಗಳು ಸ್ಥಾಪನೆ…
ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು…
