ಏರೋ ಇಂಡಿಯಾದಲ್ಲಿ ಬೆಳೆ ರೋಗ ಪತ್ತೆ ಮಾಡಿ ಔಷಧಿ ಸಿಂಪಡಿಸುವ ಕಿಸಾನ್‌ ಡ್ರೋನ್‌

ಬೆಂಗಳೂರು: ಗರುಡಾ ಏರೋಸ್ಪೇಸ್‌ ಸಂಸ್ಥೆಯು ಸುಧಾರಿತ ಜಿಪಿಆರ್‌ ಆಧಾರಿತವಾಗಿ ಕಾರ್ಯನಿರ್ವಹಿಸಬಲ್ಲ ಮತ್ತು ಬೆಳೆಗಳ ರೋಗ ಪತ್ತೆ ಮಾಡುವ ಡ್ರೋನ್‌ ಅನ್ನು ಪರಿಚಯಿಸಿದ್ದು, ಏರೋ ಇಂಡಿಯಾದಲ್ಲಿ ಕಿಸಾನ್‌ ಡ್ರೋನ್‌ ಅನ್ನು ಪ್ರದರ್ಶನಕ್ಕೆ ಇಡಲಾಗಿದೆ. ಕೃಷಿ ಭೂಮಿಯನ್ನು ಇದು ಮ್ಯಾಪಿಂಗ್‌ ಮಾಡಲಿದೆ. ಈ ವೇಳೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.02.2023, ಶುಕ್ರವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಪೂರ್ವಾಷಾಢ,ರಾಹುಕಾಲ -11:17 ರಿಂದ 12:45 ಗುಳಿಕಕಾಲ 08:22 ರಿಂದ 09:50 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:34 ದಿನ ವಿಶೇಷ: ಏಕಾದಶೀ ರಾಶಿ ಭವಿಷ್ಯ:…

ಕಳಚಿತು ಯಕ್ಷರಂಗದ ಕೊಂಡಿ: ಯಕ್ಷರಂಗದ ಭೀಷ್ಮ ಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ವಿಧಿವಶ

ಮಂಗಳೂರು: ತೆಂಕುತಿಟ್ಟಿನ ಯಕ್ಷಗಾನದ ಭೀಷ್ಮ ಎಂದೇ ಖ್ಯಾತರಾಗಿದ್ದ ಹಿರಿಯ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಾಗವತ(85) ಇಂದು ವಿಧಿವಶರಾಗಿದ್ದಾರೆ.ಬಲಿಪರ ನಿಧನದಿಂದ ಮೂಲಕ ತೆಂಕು ತಿಟ್ಟು ಯಕ್ಷರಂಗದ ಕೊಂಡಿ ಕಳಚಿದೆ. ಕಂಚಿನ ಕಂಠದ ಗಾಯಕ, ಬಲಿಪ ನಾರಾಯಣ ಭಾಗವತರು ಭಾಗವತಿಕೆಯಲ್ಲಿ ತನ್ನದೇ ಶೈಲಿಯ…

ಕಾರ್ಕಳ : ಒಂಟಿಯಾಗಿ ವಾಸವಿದ್ದ ಮಹಿಳೆ ಸಾವು

ಕಾರ್ಕಳ : ಕಾರ್ಕಳ ತಾಲೂಕು ಕಸಬಾ ಗ್ರಾಮದ ತಾಲೂಕು ಆಫೀಸ್ ಜಂಕ್ಷನ್ ಬಳಿ ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಫೆಬ್ರವರಿ 15 ರಂದು ಬೆಳಕಿಗೆ ಬಂದಿದೆ. ನಿರ್ಮಲಾ ಪ್ರಭು (75ವ) ಮೃತಪಟ್ಟ ಮಹಿಳೆ. ಅವರು ತಾಲೂಕು ಆಫೀಸ್ ಜಂಕ್ಷನ್ ಬಳಿ…

ಮೂರು ಮಂದಿ ಗಣ್ಯರಿಗೆ ಕಾಂತಾವರ ಕನ್ನಡ ಸಂಘದ ದತ್ತಿ ಪ್ರಶಸ್ತಿ ಘೋಷಣೆ

ಕಾರ್ಕಳ : ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳು ಘೋಷಣೆಯಾಗಿದ್ದು ಉಡುಪಿ ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾಗಿರುವ ಸತೀಶ್ ಕುಮಾರ್ ಕೆಮ್ಮಣ್ಣು ಅವರ ಹೆಸರಿನ ಗಮಕ ಕಲಾ ಪ್ರವಚನ ಪ್ರಶಸ್ತಿಯನ್ನು ಪ್ರಸಿದ್ಧ ಗಮಕ ವಾಚನಕಾರರಾದ ಡಾ.ರಾಘವೇಂದ್ರ ರಾವ್ ಪಡುಬಿದ್ರಿ…

ಮಣಿಪಾಲದ ಮಾಹೆ ವಿ.ವಿಯಲ್ಲಿ ಗಾಂಜಾ ಕೇಸ್‌ ಪತ್ತೆ : ಇಬ್ಬರು ವಿದ್ಯಾರ್ಥಿಗಳು ಅಮಾನತು

ಉಡುಪಿ : ಮಂಗಳೂರಿನಲ್ಲಿ ಗಾಂಜಾ ದಂಧೆ ಪ್ರಕರಣ ಸಂಬಂಧ ವಿದ್ಯಾರ್ಥಿಗಳು, ವೈದ್ಯರು ಬಂಧನವಾದ ಬೆನ್ನಲ್ಲೆ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದಲ್ಲೂ ಪತ್ತೆಯಾಗಿದ್ದು, ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈಗಾಗಲೇ ಮಾಹೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಡ್ರಗ್ಸ್ ದಂಧೆ ಪೆಡ್ಲಿಂಗ್ನಲ್ಲಿ ಭಾಗಿಯಾಗಿದ್ದ, ವಿದ್ಯಾರ್ಥಿಗಳ ವಿರುದ್ಧ…

ಬೈಲೂರು: ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ , ಗೌಣೋತ್ಸವ

ಕಾರ್ಕಳ : ತಾಲೂಕಿನ ಬೈಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೀದಿ ಬೈಲೂರು ಇಲ್ಲಿ ಮಹಾಶಿವರಾತ್ರಿ ಗೌಣೋತ್ಸವು ಫೆ. 18ರಿಂದ ಫೆ. 22ರವರೆಗೆ ಆಗಮ ತಂತ್ರ ವಿಧಿವಿಧಾನಗಳೊಂದಿಗೆ ಬ್ರಹ್ಮಶ್ರೀ ವೇ|ಮೂ| ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಫೆ. 18ರಂದು ಬೆಳಿಗ್ಗೆ ಪ್ರಾರ್ಥನೆ, ಸ್ವಸ್ತಿ…

ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು : ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್‌ ನಿಯೋಗ ದೂರು

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಬುಧವಾರ ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ ಎಂದು ಕರೆ ಕೊಟ್ಟಿದ್ದಾರೆ. ಇದು ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ. ಮನಸ್ಸು ಮಾಡಿದ್ರೆ ಏನು ಬೇಕಾದ್ರೂ…

ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕ್ಯಾಶ್​ಬ್ಯಾಕ್ ಹಾಗೂ ಗಿಫ್ಟ್​ ವೋಚರ್​ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್​ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಶಿವಶಂಕರೇಗೌಡ ಅವರ ಪೀಠವು ಜನವರಿ 16 ರಂದು ಈ ತೀರ್ಪು…

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: 2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಅಸ್ತು

ನವದೆಹಲಿ: ದೇಶದ ಸಹಕಾರ ಅಭಿಯಾನವನ್ನು ಇನ್ನಷ್ಟು ಬಲಪಡಿಸಲು ಮುಂದಡಿ ಇಟ್ಟಿರುವ ಕೇಂದ್ರ ಸರ್ಕಾರ, ದೇಶಾದ್ಯಂತ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ ಹೈನುಗಾರಿಕೆ ಮತ್ತು ಮೀನುಗಾರಿಕೆ ಸಹಕಾರ ಸಂಘವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಕೃಷಿ ಸಾಲ ನೀಡಿಕೆಯನ್ನು…