ಗುಳಿಗ ದೈವದ ಬಗ್ಗೆ ನಾನು ಎಲ್ಲೂ ಟೀಕೆ ಮಾಡಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

ಶಿವಮೊಗ್ಗ : ಚುನಾವಣಾ ಸಂದರ್ಭದಲ್ಲಿ ಜನರ ಭಾವನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ ಎಂದು ಕಾಂಗ್ರೆಸ್‌ ಬಗ್ಗೆ ನಾನು ಹೇಳಿದ್ದೇನೆ ಹೊರತು ಗುಳಿಗ ದೈವದ ಬಗ್ಗೆ ನಾನು ಎಲ್ಲಿಯೂ ಟೀಕೆ ಮಾಡಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ…

ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರ ನಿಂದನೆ ಆರೋಪ: ಮಹಿಳೆಯ ವಿರುದ್ದ ಪ್ರಕರಣ ದಾಖಲು

ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರನ್ನು ನಿಂದನೆ ಮಾಡಲಾಗಿದೆ ಎನ್ನುವ ಆರೋಪದಡಿ ರಮಿತಾ ಶೈಲೇಂದ್ರ ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಲಿತ ದೌರ್ಜನ್ಯ ದೂರು ದಾಖಲಾಗಿದೆ. ಕಾರ್ಕಳ ಎಸ್‌ವಿಟಿ ಸರ್ಕಲ್ ಬಳಿಯ ನಿವಾಸಿ ರಮಿತಾ ಶೈಲೇಂದ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಉತ್ತರಾಷಾಢ,ರಾಹುಕಾಲ -11:09 ರಿಂದ 12:40 ಗುಳಿಕಕಾಲ-08:09 ರಿಂದ 09:39 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ(Aries): ಕುಟುಂಬದ ಸದಸ್ಯರ ವೈವಾಹಿಕ…

ಮುನಿಯಾಲು: ಬೈಕ್ ಸವಾರನಿಗೆ ಹಿಂಬದಿಯಿಂದ ಗುದ್ದಿ ವಾಹನ ಪರಾರಿ: ಸವಾರನಿಗೆ ತೀವ್ರ ಗಾಯ

ಕಾರ್ಕಳ: ಬೈಕಿನಲ್ಲಿ ತನ್ನ ಪಾಡಿಗೆ ತಾನು ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಹೋಗುತ್ತಿದ್ದ ಬೈಕ್ ಪಲ್ಟಿಯಾಗಿ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಗುರುವಾರ ಹೆಬ್ರಿ ತಾಲೂಕಿನ ಮುನಿಯಾಲು ಎಂಬಲ್ಲಿ…

ಮಾ.19ರಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ 5 ವರ್ಷಗಳ ಅಭಿವೃದ್ಧಿಯ ಸಮಗ್ರ ಚಿತ್ರಣ ರಿಪೋರ್ಟ್ ಕಾರ್ಡ್ ಬಿಡುಗಡೆ : ಸಚಿವ ವಿ.ಸುನಿಲ್ ಕುಮಾರ್

ಕಾರ್ಕಳ :ಜನತೆಯ ಆಶೀರ್ವಾದದಿಂದ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 2018ರಲ್ಲಿ 3ನೇ ಬಾರಿ ಶಾಸಕನಾಗಿ ಆಯ್ಕೆಯಾಗಿ, ಕಳೆದ 5 ವರ್ಷಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ನಿಟ್ಟಿನಲ್ಲಿ ನನ್ನ ಶಾಸಕತ್ವದ 5 ವರ್ಷಗಳ ಅವಧಿಯಲ್ಲಿ ನಡೆಸಿದ ಅಭಿವೃದ್ಧಿ…

ಅನುಮತಿ ಪಡೆಯದೇ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ: ಸರ್ಕಾರಕ್ಕೆ ಚುನಾವಣಾ ಆಯೋಗ ಖಡಕ್ ಸೂಚನೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ. ಇನ್ನು ಮುಂದೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ…

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.ಆದರೆ ಹೈಕೋರ್ಟ್ ಈ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಬಳಿಕ ಮೇಲ್ಮನವಿಯ ನಂತರ ಪರೀಕ್ಷೆ ನಡೆಸಲು ಅನುಮತಿಸಲಾಗಿತ್ತು. ಇದೀಗ ಶಿಕ್ಷಣ ಇಲಾಖೆಯಿಂದ ಮೌಲ್ಯಾಂಕನ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2022-23ನೇ…

ಹೆಚ್ಚುತ್ತಿರುವ ಬಿಸಿಲಿನ ತಾಪ: ಹೊರಾಂಗಣ ಆಟವಾಡುವುದು ನಿಷೇಧಿಸಿದ ಉಡುಪಿ ಜಿಲ್ಲಾಡಳಿತ

ಉಡುಪಿ: ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಶಾಲಾ ಮಕ್ಕಳ್ಳಿಗಾಗಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸುತ್ತೋಲೆ ಪ್ರಕಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಮಕ್ಕಳು…

ರಾಜ್ಯದಲ್ಲಿ ‘ಸ್ಮಶಾನ ಭೂಮಿ’ ಇಲ್ಲದ ಗ್ರಾಮ ಇರಬಾರದು : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಇರಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಇರಬಾರದು , ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಬಗ್ಗೆ ಜನರಿಂದ ಮಾಹಿತಿ ಪಡೆಯಬೇಕು…

ಪುತ್ತೂರು: ನಗರಸಭಾ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರಸಭಾ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡಿರುವ ನಗರಸಭೆ ಸದಸ್ಯ. ವಾರ್ಡ್‌ ನಂಬರ್‌ 1ರ ಸದಸ್ಯರಾಗಿ ಇವರು ಆಯ್ಕೆಯಾಗಿದ್ದರು. ಪುತ್ತೂರಿನ ಉರಮಾಲ್‌ ನ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…