ಕಡ್ತಲ : ಪದವಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ನವೀನ್ ಆರ್ ಭಟ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಮಂಗಳೂರು ವಿಶ್ವವಿದ್ಯಾನಿಲಯದ MBA-ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 3 ನೇ ರ‍್ಯಾಂಕ್ ಪಡೆದ ನವೀನ್ ಆರ್ ಭಟ್ ಕುಕ್ಕುಜೆ ಅವರನ್ನು ಕಡ್ತಲ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್, ಉಪಾಧ್ಯಕ್ಷ…

ನಕ್ಸಲ್ ಪೀಡಿತ ಗ್ರಾಮದ ಶಾಲೆಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಕಾರ್ಕಳ: ನಕ್ಸಲ್ ನಿಗ್ರಹ ಪಡೆ, ಶ್ರೀ 48 ಪಟ್ಟಿ ಪೊರವಾಲ್ ಜೈನ ಸಂಘ ಹಾಗೂ ಶ್ರೀ 48 ಪಟ್ಟಿ ಪೊರವಾಲ್ ಜೈನ ಯುವ ಮಂಡಲ ಬೆಂಗಳೂರು ಇದರ ಸಹಯೋಗದಲ್ಲಿ ನಕ್ಸಲ್ ಪೀಡಿತ ಶಾಲೆಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.. ಉಡುಪಿ ಜಿಲ್ಲೆಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.03.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಪೂರ್ವಾಷಾಢ, ರಾಹುಕಾಲ -02:10 ರಿಂದ 03:40 ಗುಳಿಕಕಾಲ-09:40 ರಿಂದ 11:10 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಅಪೂರ್ಣ…

ಅಪಸ್ಮಾರ (ಫಿಟ್ಸ್) ದಿಂದ ಕುಸಿದು ಬಿದ್ದು ವ್ಯಕ್ತಿ ಸಾವು

ಹೆಬ್ರಿ : ಅಪಸ್ಮಾರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಪಸ್ಮಾರ ಉಲ್ಬಣಿಸಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಮಂಗಳವಾರ (ಮಾ.14) ರಂದು ನಡೆದಿದೆ. ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಗರಡಿಬೆಟ್ಟು ನಿವಾಸಿ ನಿತ್ಯಾನಂದ ಶೆಟ್ಟಿ (49ವ) ಮೃತಪಟ್ಟವರು. ನಿತ್ಯಾನಂದ ಶೆಟ್ಟಿ ಕಳೆದ ಹಲವು ವರ್ಷಗಳಿಂದ…

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ…

ಮುಂಡ್ಕೂರು: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಹರೀಶ್ ಪೂಜಾರಿ, ಕಾರ್ಯದರ್ಶಿಯಾಗಿ ವಿಶ್ವನಾಥ ಪೂಜಾರಿ ಆಯ್ಕೆ

ಕಾರ್ಕಳ: ಬಿಲ್ಲವ ಯುವ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ 2023-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಂಡ್ಕೂರು ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಚ್ಚೇರಿಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರು ಪ್ರಸ್ತುತ ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಸಾರ್ವಜನಿಕ ಶ್ರೀ ಶನೈಶ್ಚರ…

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ

ಕಾರ್ಕಳ : ಸಾಹಿತ್ಯ ಸರ್ವವ್ಯಾಪಿಯಾದುದು. ಜೀವನದಲ್ಲಿ ನಾವು ಸಾಹಿತ್ಯ ಮತ್ತು ನೈತಿಕ ಮೌಲ್ಯಗಳಿಗೆ ತೆರೆದುಕೊಂಡಾಗ ಹೊಸ ದೃಷ್ಟಿ ಗೋಚರಿಸುತ್ತದೆ. ಮನಸ್ಸಿನ ತೃಪ್ತಿಗಾಗಿ ನಾವೆಲ್ಲ ಪುಸ್ತಕ ಪ್ರೀತಿಯನ್ನು, ಓದುವಿಕೆಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಹೇಳಿದರು. ಅವರು ಹಿರ್ಗಾನದ ಕ್ರಿಯೇಟಿವ್…

ಕಾರ್ಕಳ :ಶ್ರೀ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ : ಹೊರೆ ಕಾಣಿಕೆಯ ಉಳಿಕೆ ಆಹಾರ ಸಾಮಗ್ರಿ ಶಾಲೆ, ಅನಾಥಾಶ್ರಮಗಳಿಗೆ ಹಸ್ತಾಂತರ

ಕಾರ್ಕಳ : ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಂಗಳವಾರ ಸಂಪನ್ನಗೊಂಡಿತು. ದೇವಿಯ ಬ್ರಹ್ಮಕಲಶೋತ್ಸವಕ್ಕಾಗಿ ಭಕ್ತಾದಿಗಳಿಂದ ಭಾರೀ ಪ್ರಮಾಣದಲ್ಲಿ ಹೊರೆ ಕಾಣಿಕೆಯು ದೇವಳಕ್ಕೆ ಸಲ್ಲಿಕೆಯಾಗಿತ್ತು . ಇದೀಗ ಬ್ರಹ್ಮಕಲಶೋತ್ಸವವು ಸಂಪನ್ನಗೊಂಡಿದ್ದು ಹೊರೆ ಕಾಣಿಕೆಯಲ್ಲಿ ಉಳಿದ ಆಹಾರ ಸಾಮಗ್ರಿಗಳನ್ನು ವಿವಿಧ ಶಾಲೆಗಳು…

ಮುಷ್ಕರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಪರಿಷ್ಕರಣೆಗೆ ನಿರ್ಧಾರ

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿದೆ. ಈಗ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ…

ಮಾ.17 ರಂದು ಕಾರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಧ್ವನಿ ಯಾತ್ರೆ

ಕಾರ್ಕಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಧ್ವನಿ ಕಾರ್ಯಕ್ರಮದ ಅಂಗವಾಗಿ ಕರಾವಳಿ ಧ್ವನಿ ಯಾತ್ರೆ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ಚ್ 17 ಶುಕ್ರವಾರದಂದು 3 ಜಿಲ್ಲಾ ಪಂಚಾಯತ್ ಹಾಗೂ 1 ನಗರ ಪ್ರದೇಶದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ…