ಪ್ರಸಿದ್ಧ ‘ಕಾರಿಂಜ ದೇವಸ್ಥಾನ’ 2 ಕಿ.ಮೀ. ವ್ಯಾಪ್ತಿಯಲ್ಲಿ’ ಗಣಿಗಾರಿಕೆ ನಿಷೇಧ’ : ರಾಜ್ಯ ಸರಕಾರ ಆದೇಶ

ದಕ್ಷಿಣಕನ್ನಡ : ದಕಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಪ್ರದೇಶದಲ್ಲಿ ಧಾರ್ಮಿಕ ಕಾರ್ಯಗಳಿಗೆ ಕಾಯ್ದಿರಿಸುವ ನಿಟ್ಟಿನಲ್ಲಿ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕಾರಿಂಜ ಶ್ರೀ ಕಾರಿಂಜೇಶ್ವರ…

ಮಾರ್ಚ್.18 ರಂದು ಕಾರ್ಕಳ ಸಾಣೂರು ಉರೂಸ್

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಅಂತ್ಯ ವಿಶ್ರಮಗೊಂಡಿರುವ ಅಸಂಖ್ಯಾತ ಜನರ ಕಷ್ಟ ಕಾರ್ಪಣ್ಯಗಳಿಗೆ ಕಶ್ಪ್ ಕರಾಮತ್ಗಳಿಂದ ಪರಿಹಾರ ನೀಡುತ್ತಿರುವ ಹಝರತ್ ಅಸ್ಸಯ್ಯದ್ ಶಾಹುಲ್ ಹಮೀದ್ ವಲಿಯುಲ್ಲಾರವರ ಸಾಣೂರು ಉರೂಸ್ ಸಮಾರಂಭವು ಮಾರ್ಚ್ 18 ಶನಿವಾರ ನಡೆಯಲಿದೆ. ಮಗ್ರಿಬ್ ನಮಾಜ್…

ನಾಳೆಯಿಂದ ರಾಜ್ಯದಲ್ಲಿ ಅವಧಿಗೂ ಮುನ್ನವೇ ‘ಪೂರ್ವ ಮುಂಗಾರು’ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಈ ಬಾರಿ ಅವಧಿಗೂ ಮುನ್ನವೇ ಕರ್ನಾಟಕದಲ್ಲಿ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ಹಲವು ಕಡೆ ಅವಧಿ ಮುನ್ನವೇ ಮುಂಗಾರು ಮಳೆಯಾಗಲಿದೆ. ದೇಶದ ಹಲವು…

ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ಮೌಲ್ಯದ 4.71 ಎಕ್ರೆ ಸರ್ಕಾರಿ ಜಾಗ ಗುತ್ತಿಗೆದಾರನಿಗೆ ಅಕ್ರಮವಾಗಿ ಮಂಜೂರು: ಪ್ರಮೋದ್ ಮುತಾಲಿಕ್ ಆರೋಪ

ಹೆಬ್ರಿ : ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ PWD ಗುತ್ತಿಗೆದಾರರೊಬ್ಬರಿಗೆ ಅಕ್ರಮವಾಗಿ ಜಮೀನು ಮಂಜೂರುಗೊಳಿಸಿ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಈ ಕುರಿತು ಅವರು ಮಂಗಳವಾರ ಹೆಬ್ರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ,ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ…

ಕಾರ್ಕಳ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾರ್ಕಳ: ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘ ಇವರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ವಾರ್ಷಿಕೋತ್ಸವವು ಮಾರ್ಚ್ 11ರಂದು ಕಾರ್ಕಳದ ರಾಧಾಕೃಷ್ಣ…

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ; 1.50 ಲಕ್ಷಕ್ಕೂ ಮಿಕ್ಕಿ ಭಕ್ತರಿಗೆ ಅನ್ನದಾಸೋಹ

ಕಾರ್ಕಳ:ಐತಿಹಾಸಿಕ ಹಾಗೂ ಅತ್ಯಂತ ಪುರಾತನ ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವವು ದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊAಡಿತು. ಸAಪೂರ್ಣವಾಗಿ ಜೀಣೋದ್ಧಾರಗೊಂಡು 6 ದಿನಗಳ ಪರ್ಯಂತ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರಿಯಮ್ಮ, ಉಚ್ಚಂಗಿ ಮಾರಿಯಮ್ಮ ಹಾಗೂ ಮುಖ್ಯಪ್ರಾಣ ದೇವರ ಬಿಂಬ ಪ್ರತಿಷ್ಠಾಪನೆ ಹಾಗೂ ಪ್ರತಿಷ್ಠಾಪೂರ್ವಕ ಬ್ರಹ್ಮಕಲಶೋತ್ಸವು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.03.2023, ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಜ್ಯೇಷ್ಠ, ರಾಹುಕಾಲ -12:40 ರಿಂದ 02:10 ಗುಳಿಕಕಾಲ-11:10 ರಿಂದ 12:40 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:39 ದಿನವಿಶೇಷ: ಮೀನ ಸಂಕ್ರಮಣ(ಪೆರ್ಡೂರು) ರಾಶಿ ಭವಿಷ್ಯ:…

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಣೆ: ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ‌ ಸೂಚನೆ

ಬೆಂಗಳೂರು : ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್ ನ ಏಕಸದಸ್ಯ ಪೀಠದ ನಿರ್ಧಾರವನ್ನು ಪ್ರಶ್ನಿಸಿ ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದ್ದು, ಶಿಕ್ಷಣ ಇಲಾಖೆ ಪ್ರಿನ್ಸಿಪಾಲ್…

ಉಡುಪಿ : ಚುನಾವಣೆ ವೇಳೆ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ

ಉಡುಪಿ : ಚುನಾವಣೆ ವೇಳೆ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ…

ಮುದ್ರಾಡಿ: ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ದೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಬಲ್ಲಾಡಿಯ ಕಮಲ ಶೆಡ್ತಿ (86 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಕಮಲ ಶೆಡ್ತಿ ಅವರು ಕಳೆದ 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲ…