ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.03.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಸ್ವಾತಿ, ರಾಹುಕಾಲ -05:10 ರಿಂದ 06:40 ಗುಳಿಕಕಾಲ-03:40 ರಿಂದ 05:10 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ: ಕುಟುಂಬದಲ್ಲಿ ಯಾರೊಬ್ಬರ…

ಕಾರ್ಕಳ: ಮಹಿಳೆಯ ಕತ್ತಿನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಸಿದು ಪರಾರಿ

ಕಾರ್ಕಳ : ಕಾರ್ಕಳದ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರ ಕತ್ತಿನಿಂದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಕ್ಕುಂದೂರಿನ ಶ್ರೀಮತಿ ಕೆ ಗಾಯತ್ರಿ ಕಾಮತ್ ಎಂಬವರು ಶುಕ್ರವಾರ ನಂಜೆ ಪತಿಯೊಂದಿಗೆ ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ…

ಕಾರ್ಕಳ : ಎದೆನೋವಿನಿಂದ ಯುವಕ ಸಾವು

ಕಾರ್ಕಳ : ಮೂಡಬಿದ್ರೆ ತಾಲೂಕಿನ ಬೆಳುವಾಯಿ ಶಾಂತಿನಗರದ ಯುವಕನೊಬ್ಬ ಕಾರ್ಕಳದ ಮಿಯಾರು ಎಂಬಲ್ಲಿ ಕೆಲಸಕ್ಕೆಂದು ಬಂದಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬೆಳುವಾಯಿಯ ಯುವಕ ಸತೀಶ (38ವ) ಮೃತಪಟ್ಟ ದುರ್ದೈವಿ.…

ಹೆಬ್ರಿ : ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ

ಹೆಬ್ರಿ : ಹೆಬ್ರಿಯ ಚಾರಾ ಲಯನ್ಸ್ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸತೀಶ್ ಕುಲಾಲ್ ಎಂಬವರು ಮಾ.8ರಂದು ಸಂಜೆ ತಮ್ಮ ಬೈಕಿನಲ್ಲಿ ಹೆಬ್ರಿಯಿಂದ ಬ್ರಹ್ಮಾವರ…

ಮುಂಡ್ಕೂರು ವ್ಯ. ಸೇ. ಸ. ಸಂಘದ ಸಮೃದ್ಧಿ ಸಹಕಾರಿ ಸೌಧ ಉದ್ಘಾಟನೆ -ಸೇವೆಗೆ ಇನ್ನೊಂದು ಹೆಸರು ಸಹಕಾರ ಕ್ಷೇತ್ರ : ಡಾ.ಎಂ ಎನ್ ರಾಜೇಂದ್ರ ಕುಮಾರ್

ಕಾರ್ಕಳ : ಸೇವೆಗೆ ಇನ್ನೊಂದು ಹೆಸರು ಸಹಕಾರ ಕ್ಷೇತ್ರ. ಇಲ್ಲಿ ಗ್ರಾಮೀಣ ಭಾಗದ ಸಾಮಾನ್ಯ ಜನರೂ ಪ್ರಯೋಜನ ಪಡೆದುಕೊಳ್ಳುವುದು ಸುಲಭ ಸಾಧ್ಯ ಎಂದು ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ .ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಶನಿವಾರ…

ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಸಾಧ್ಯತೆ : ಕೇಂದ್ರ ಚುನಾವಣಾ ಆಯೋಗ ಸುಳಿವು

ಬೆಂಗಳೂರು : ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ನಡೆಸಿರುವ ಸಿದ್ಧತೆಯ ಕುರಿತು ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ…

ಕಾರ್ಕಳ ಶ್ರೀ ಕೋಟೆ ಮಾರಿಯಮ್ಮ ದೇವಿಯ ಬ್ರಹ್ಮಕಲಶೊತ್ಸವ : ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಕಾರ್ಕಳ : ಮಾರಿಯಮ್ಮ ಬ್ರಹ್ಮಕಲಶೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನ ಪಾರ್ಕಿಂಗ್‌ಗಾಗಿ ಮಾರಿಗುಡಿ ದೇವಸ್ಥಾನದ ಹಿಂಭಾಗದಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 10 ಎಕರೆ ವಿಶಾಲವಾದ ಪ್ರದೇಶದಲ್ಲಿ ಸುಮಾರು 5 ಸಾವಿರ ಕಾರು ಹಾಗೂ 3 ಸಾವಿರ ಬೈಕ್ ಪಾರ್ಕಿಂಗ್ ಗೆ ವ್ಯವಸ್ಥೆ…

ಧ್ರುವನಾರಾಯಣ ನಿಧನದಿಂದ ಪ್ರಜಾತಂತ್ರ ವ್ಯವಸ್ಥೆಗೆ ತುಂಬಲಾರದ ನಷ್ಟ: ಬಿಪಿನ್ ಚಂದ್ರ ಪಾಲ್

ಕಾರ್ಕಳ: ರಾಜ್ಯ ಕಾಂಗ್ರೆಸ್ಸಿನ ಸೌಹಾರ್ದ ಸಂಘಟನೆಯ ರಾಯಭಾರಿ ಎಂದೇ ಗುರುತಿಸಲ್ಪಟ್ಟಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರ ಅಕಾಲಿಕ ನಿಧನವು ಪ್ರಜಾತಂತ್ರ ವ್ಯವಸ್ಥೆಗೆ ತುಂಬಲಾರದ ನಷ್ಟ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿದ್ದಾರೆ. ಉತ್ತಮ ಸಂಸದೀಯ ಪಟುವಾಗಿದ್ದ…

ಮಾ.13 ರಂದು ಹೆಬ್ರಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಭಾಗಿ

ಕಾರ್ಕಳ : ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ಮಾ.13ರಂದು ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಈ ಸಭೆಗೆ ಅಸ್ಸಾಂ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ…

ಒಪ್ಪಿಗೆಯಿಂದ ನಡೆದ ಸಂಬಂಧ ಅತ್ಯಾಚಾರವಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : 5 ವರ್ಷಗಳಿಂದ ಪ್ರೀತಿಸಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ ಎನ್ನುವ ಆರೋಪದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯ ಪೀಠವು ಐದು ವರ್ಷಗಳ ಸಂಬಂಧವು ಬಲವಂತದ್ದೆಂದು ಹೇಳಲು ಸಾಧ್ಯವಿಲ್ಲ ಒಪ್ಪಿಗೆಯಿಂದ ನಡೆದ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು…