ಫೆ.11: ಸಚ್ಚರಿಪೇಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ
ಕಾರ್ಕಳ: ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಚ್ಚರಿಪೇಟೆ ಘಟಕದ ಸಹಯೋಗದಲ್ಲಿ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಶ್ರೀ ಮಹಾಮ್ಮಾಯೀ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ಫೆಬ್ರವರಿ.11 ಶನಿವಾರದಂದು ಸಂಜೆ 4…
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ: 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿ ನೇಮಕ
ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಸಿದ್ಧತೆ ಕಾರ್ಯ ನಡೆಸುತ್ತಿದ್ದು, ಎಲ್ಲಾ 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳನ್ನು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯಚುನಾವಣಾಧಿಕಾರಿಗೆ ಪತ್ರ…
ನಾಳೆ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ
ಪುತ್ತೂರು : ನಾಳೆ (ಫೆ.11)ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ವಾಹನ ಸವಾರರಿಗಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈಗಾಗಲೇ ನಗರದೆಲ್ಲೆಡೆ ಪೊಲೀಸರಿಂದ ಕಣ್ಗಾವಲು ಹೆಚ್ಚಿಸಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಹೀಗಾಗಿ ವಾಹನ ಸಂಚಾರ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:10.02.2023, ಶುಕ್ರವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ -11:18 ರಿಂದ 12:45 ಗುಳಿಕಕಾಲ 08:24 ರಿಂದ 09:51 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ(Aries): ಇದ್ದಕ್ಕಿದ್ದಂತೆ…
ಅಜೆಕಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಅಜೆಕಾರು : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ದೆಪ್ಪುತ್ತೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ದೆಪ್ಪುತ್ತೆ ನಿವಾಸಿ ರಾಜು ಮೇರ( 53 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಹತ್ತು ವರ್ಷಗಳ…
ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ NET, KSET ಕಾರ್ಯಾಗಾರ
ಕಾರ್ಕಳ : ಕಾರ್ಕಳ ಭುವನೇಂದ್ರ ಕಾಲೇಜಿನ ಬಿ. ಮಂಜುನಾಥ ಪೈ ಮೆಮೋರಿಯಲ್ ಸ್ನಾತ್ತಕೋತ್ತರ ವಿಭಾಗದಲ್ಲಿ ಫೆಬ್ರವರಿ 6 ಹಾಗೂ 7 ರಂದು NET ಹಾಗೂ KSET ಕುರಿತು ಎರಡು ದಿನಗಳ ಕಾರ್ಯಾಗಾರ ನಡೆಯಿತು. ಎಂ.ಪಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಶ್ರೀವರ್ಮ…
ಕಾರ್ಕಳದಲ್ಲಿ ಮುತಾಲಿಕ್ ಸಂಘಟನಾ ಕಾರ್ಯಾಲಯ ‘ಪಾಂಚಜನ್ಯ’ ಉದ್ಘಾಟನೆ| ಹಿಂದುತ್ವಕ್ಕಾಗಿ ಕಾರ್ಕಳದಿಂದ ಸ್ಪರ್ಧೆ: ನನ್ನ ಬಳಿ ಆಸ್ತಿಯಿಲ್ಲ ,ಹಣವಿಲ್ಲ, ಕಾರ್ಯಕರ್ತರೇ ನನ್ನ ಆಸ್ತಿ: ಪ್ರಮೋದ್ ಮುತಾಲಿಕ್
ಕಾರ್ಕಳ: ಹಿಂದುತ್ವದ ಉಳಿವಿಗಾಗಿ ಕಾರ್ಕಳ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತಿದ್ದೇನೆ. ನನಗೆ ವೋಟಿನ ಜೊತೆ ನೂರರ ನೋಟು ಕೊಡಿ. ನನ್ನಲ್ಲಿ ಯಾವುದೇ ಬ್ಯಾಂಕ್ ಖಾತೆಗಳಿಲ್ಲನಾನೊಬ್ಬ ಸನ್ಯಾಸಿ, ಹಣಬಲವಿಲ್ಲ. ಕಾರ್ಯಕರ್ತರೆ ನನ್ನ ಆಸ್ತಿ. ಪ್ರಾಮಾಣಿಕತೆ ಹಿಂದುತ್ವವೆ ನನಗೆ ಶ್ರಿರಕ್ಷೆ . ನನ್ನ ಮತಪ್ರಚಾರಕ್ಕೆ ಕಾರ್ಯಕರ್ತರ…
ಉಡುಪಿ: ಫೆ.14ರಿಂದ 16ರವರೆಗೆ ಜಿಲ್ಲಾ ಮಟ್ಟದ ಕಲಿಕಾ ಹಬ್ಬ
ಉಡುಪಿ : ಶಿಕ್ಷಣ ಇಲಾಖೆಯ ವತಿಯಿಂದ ಫೆಬ್ರವರಿ 14 ರಿಂದ 16 ರ ವರೆಗೆ ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಮಕ್ಕಳ ಕಲಿಕಾ ಚಟುವಟಿಕೆ ಆಧಾರಿತ ಕಲಿಕಾ ಚೇತರಿಕೆ ಕಾರ್ಯಕ್ರಮದ…
ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾರ್ಮ್ ಉತ್ಪಾದನಾ ಘಟಕ ಸ್ಥಾಪನೆ : ಫೈಬರ್ ಆಪ್ಟಿಕ್ಸ್ ಪ್ರೈವೇಟ್ ಸಂಸ್ಥೆ ಜೊತೆಗೆ ಸಚಿವ ಸುನಿಲ್ ಸಭೆ
ಬೆಂಗಳೂರು : ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನಾ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿಕ್ಸ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ…
ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನಿಗಮದ ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ಪ್ರವರ್ಗ-2ಎ ರಲ್ಲಿನ ಮಡಿವಾಳ ಮತ್ತು ಇದರ…
