ವಾಣಿಜ್ಯ ತೋಟಗಾರಿಕೆ ಅಭಿವೃದ್ಧಿಗಾಗಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಿಂದ ಸಹಾಯಧನ

ಕಾರ್ಕಳ :ತೋಟಗಾರಿಕೆ ಬೆಳೆಗಳ ಉತ್ಪಾದನೆ, ಉತ್ಪಾದಕತೆಯನ್ನು ಹೆಚ್ಚಿಸಿ, ಸಂಸ್ಕರಣೆ, ಶೇಖರಣೆ, ಸಾಗಾಣಿಕೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಉತ್ತಮಗೊಳಿಸಿ ತೋಟಗಾರಿಕೆ ಉದ್ಯಮದ ಸಮಗ್ರ ಅಭಿವೃದ್ಧಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಪ್ರಥಮವಾಗಿ…

ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ: ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಉತ್ತರ ಅಟ್ಲಾಂಟಿಕಾ: 1912 ರಲ್ಲಿ ಮುಳುಗಡೆಯಾಗಿ 1500ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಟೈಟಾನಿಕ್ ಹಡಗಿನ ಅವಶೇಷಗಳಿರುವ ಸಮುದ್ರದಾಳಕ್ಕೆ ಪ್ರವಾಸ ಹೋದ ಜಲಂತರ್ಗಾಮಿ ಪ್ರವಾಸಿ ನೌಕೆಯೊಂದು ನಾಪತ್ತೆಯಾಗಿದ್ದು, ಅದರ ಪತ್ತೆಗೆ ತೀವ್ರ ಹಡುಕಾಟ ನಡೆಯುತ್ತಿದೆ. ಮಧ್ಯ ಅಟ್ಲಾಂಟಿಕದಲ್ಲಿ ಭಾನುವಾರ ಈ ಜಲಂತರ್ಗಾಮಿ…

ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು (ಜೂ.20) : 2023 ಮೇ 23 ರಿಂದ ಜೂನ್ 03 ರ ವರೆಗೆ ನಡೆದಿದ್ದ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪೂರಕ ಪರೀಕ್ಷೆ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ…

ಕೈ ಕಮಲಕ್ಕೆ ಅಕ್ಕಿ ಬ್ರಹ್ಮಾಸ್ತ್ರ: ಇಂದು ಅಕ್ಕಿಗಾಗಿ ಕಾಂಗ್ರೆಸ್ ಬಿಜೆಪಿ ಪ್ರತಿಭಟನೆ!

ಬೆಂಗಳೂರು (ಜೂ.20) ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ (ಇಂದು )ಜೂ.20ರಂದು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ. ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರೆಂಟಿಗಳ ಪೈಕಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.06.2023, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಮಿಥುನ ಮಾಸ, ಶುಕ್ಲಪಕ್ಷ,ನಕ್ಷತ್ರ:ಪುನರ್ವಸು, ರಾಹುಕಾಲ- 03:44 ರಿಂದ 05:21 ಗುಳಿಕಕಾಲ-12:30 ರಿಂದ 02:07 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ(Aries): ಮನೆ ನವೀಕರಣ ಅಥವಾ ನಿರ್ವಹಣೆ…

ಆಧಾರ್ ಕಾರ್ಡ್ ಉಚಿತ ಅಪ್ಡೇಟ್ ಗಡುವು 3 ತಿಂಗಳು ವಿಸ್ತರಣೆ: ಸೆ.14ರವರೆಗೆ ಕಾಲಾವಕಾಶ

ನವದೆಹಲಿ (ಜೂ.19): 10 ವರ್ಷಕ್ಕಿಂತಲೂ ಹಳೆಯ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡುವುದು ಕಡ್ಡಾಯ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಿಳಿಸಿದ್ದು, ಯಾವುದೇ ಶುಲ್ಕವಿಲ್ಲದೆ ಅಪ್ಡೇಟ್ ಮಾಡಲು ಜೂನ್ 14ರವರೆಗೆ ಗಡುವು ನೀಡಿತ್ತು. ಆದರೆ, ಈಗ ಈ ಗಡುವನ್ನು…

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್​​ನಿಂದ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಗೆ ಟಿಕೆಟ್

ಬೆಂಗಳೂರು: ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ಜೂನ್ 30ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಸೋಮವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ತ್ಯಜಿಸಿ ಕಾಂಗ್ರೆಸ್​​ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್​ಗೆ ಟಿಕೆಟ್ ನೀಡಲಾಗಿದೆ. ಎನ್‌ಎಸ್ ಬೋಸರಾಜು, ಎಐಸಿಸಿ…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಈ ಸಂಬAಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕಲ್ಪನ…

ಹೆಬ್ರಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಹೆಬ್ರಿ :ಹೆಬ್ರಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಗದಿಗೊಳಿಸಲಾಗಿದೆ. ಈ ಕುರಿತು ಸೋಮವಾರಜೂ. 19 ರಂದು ಹೆಬ್ರಿಯ ಅನಂತ ಪದ್ಮನಾಭ ದೇವಸ್ಥಾನದ ಸಭಾಭವನದಲ್ಲಿ ಜಿಲ್ಲಾಧಿಕಾರಿ…

ಉಡುಪಿ : ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ: ನಮ್ಮ ಭೂಮಿ, ನಮ್ಮ ಸಂಸೃತಿಯನ್ನು ಬಿಟ್ಟು ಬೇರೆ ಬೇರೆ ಕಾರಣಗಳಿಂದಾಗಿ ದೂರದ ದೇಶಗಳಿಗೆ ಹೋಗಿ ದುಡಿಯುವುದರಿಂದ ನಾವು ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು. ಅದರ ಬದಲಾಗಿ ಈ ನೆಲದ ಹಿರಿಮೆ ಗರಿಮೆಯನ್ನು ಅರ್ಥಮಾಡಿಕೊಂಡು ನಮ್ಮ ವಿದ್ಯೆ, ಬುದ್ಧಿ, ಚತುರತೆಯನ್ನು ಈ ದೇಶಕ್ಕಾಗಿಯೇ…