ಫೆ 11 ,12 ರಂದು ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ

ಕಾರ್ಕಳ: ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವು ಫೆ 11 ,12ರಂದು ಉಡುಪಿಯ ಕುಂಜಿಬೆಟ್ಟು ಎ ಎಲ್ ಎನ್ ರಾವ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಸಮಿತಿಯ ಸದಸ್ಯ ಮಹಾವೀರ ಪಾಂಡಿ ಹೇಳಿದರು. ಅವರು ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿ ನಡೆಸಿ…

ಸೀರೆಯ ಸೆರಗು ಸಿಕ್ಕು ಬೈಕ್ ಚಕ್ರಕ್ಕೆ ಸಿಕ್ಕಿಕೊಂಡ ಮಹಿಳೆ ಕಾಲು

ಚಿಕ್ಕಮಗಳೂರು: ಇದು ಪ್ರತಿಯೊಬ್ಬರೂ ತಪ್ಪದೇ ಓದಬೇಕಾದ ಸುದ್ದಿ. ಬೈಕ್​ನಲ್ಲಿ ಸೀರೆ ಅಥವಾ ದುಪಟ್ಟಾ ಧರಿಸಿ ಕೂರುವ ಮಹಿಳೆಯರೇ ಎಚ್ಚರ. ಸ್ವಲ್ಪ ಏಮಾರಿದರೂ ಪ್ರಾಣಕ್ಕೆ ಕುತ್ತು ಬಂದೀತು. ಚಿಕ್ಕಮಗಳೂರಿನಲ್ಲಿ ನಡೆದ ಈ ಒಂದು ಘಟನೆ ಎಲ್ಲರಿಗೂ ಪಾಠವಾದೀತು. ತರೀಕೆರೆ ಪಟ್ಟಣದಲ್ಲಿ ಬೈಕ್​ನ ಹಿಂಬದಿಯಲ್ಲಿ…

ಎಸ್‌ಡಿಪಿಐ ಮೇಲಿನ ದಾಳಿಗೆ ದಾಖಲೆ ನೀಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಸ್ಥಳಗಳ ಮೇಲೆ ನಡೆಸಿದ ದಾಳಿ ನಡೆಸಲು ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಕ್ಕೆ ಸಂಬAಧಿಸಿದ ದಾಖಲೆ ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ದಾಳಿ ನಡೆಸಿ, ಜಪ್ತಿ ಮಾಡಿರುವ…

ಫೆ.12 ರಂದು ಅಜೆಕಾರು ಶ್ರೀ ಮಹಾದೇವಿ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ

ಕಾರ್ಕಳ: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಶ್ರೀ ಮಹಾದೇವಿ ಭಜನಾ ಮಂಡಳಿ ಹಾಗೂ ಸಾಂಸ್ಕೃತಿಕ ಕ್ರೀಡಾ ಸಂಘದ 22ನೇ ವರ್ಷದ ಭಜನಾ ಮಂಗಲೋತ್ಸವವು ಫೆ.12ರಂದು ನಡೆಯಲಿದೆ. ಫೆಬ್ರವರಿ 11ರಂದು ಸಾಯಂಕಾಲ 6 ಗಂಟೆಗೆ ಶನಿ ಪೂಜೆ ,8.30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ…

ಟರ್ಕಿ, ಸಿರಿಯಾದಲ್ಲಿ ಭೀಕರ ಭೂಕಂಪ : ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ​​ಹೆಲ್ಪ್ ಲೈನ್ ಆರಂಭ

ಬೆಂಗಳೂರು : ಟರ್ಕಿ ಹಾಗೂ ಸಿರಿಯಾದಲ್ಲಿ ಪ್ರಬಲ ಭೂಕಂಪದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಹೆಲ್ಪ್ ಲೈನ್ ಆರಂಭಿಸಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು 7,800ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಕಟ್ಟಡದ ಅವಶೇಷಗಳಡಿ 1,80,000 ಮಂದಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.02.2023, ಬುಧವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ -12:45 ರಿಂದ 02:12 ಗುಳಿಕಕಾಲ 11:18 ರಿಂದ 12:45 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ(Aries): ಸೋಮಾರಿತನದಿಂದಾಗಿ,…

ನಂದಳಿಕೆ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರನಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನ ಕಟ್ಟೆ ಬಳಿಯ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರೊಂದು ಓವರ್ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ರಾಹುಲ್ ಡಿ.ಕೆ ಎಂಬವರು ತನ್ನ…

ಹೆಬ್ರಿ : ಆಕಸ್ಮಿಕವಾಗಿ ಕೆರೆಗೆ ಬಿದ್ದು ಇಬ್ಬರು ಯುವಕರು ದುರ್ಮರಣ

ಹೆಬ್ರಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕಬ್ಬಿನಾಲೆಯಲ್ಲಿ ಸೋಮವಾರ ನಡೆದಿದೆ . ಜೋಲಿಮಾರು ಅಣ್ಣಪ್ಪ ಗೌಡ (45 ವರ್ಷ) ಮತ್ತು ಅವರ ಅಣ್ಣನ ಮಗ ಅಶೋಕ್ ಗೌಡ (20 ವರ್ಷ) ಮೃತಪಟ್ಟವರು. ಅವರು ಗ್ರಾಮದ ಬರಡೆ ಬಾಕ್ಯಾರ್…

ಪ್ರಾಮಾಣಿಕ, ನಿಷ್ಠೆಯಿಂದ ಇರುವ ವ್ಯಕ್ತಿ ರಾಜ್ಯ, ರಾಷ್ಟ್ರವನ್ನು ಆಳುತ್ತಾನೆ: ವರ್ಷದ ಕಾರ್ಣಿಕ ಭವಿಷ್ಯ ನುಡಿದ ಗೊರವಯ್ಯ ರಾಮಪ್ಪ

ಹೊಸಪೇಟೆ: ಇಲ್ಲಿನ ಮೈಲಾರ ಲಿಂಗದಲ್ಲಿ ನಡೆಯುವ ಕಾರ್ಣೀಕ ನುಡಿ ಜಗತ್ ಪ್ರಸಿದ್ದಿಯಾಗಿದ್ದು , ಇಂದು ನಡೆದ ಕಾರ್ಣೀಕದಲ್ಲಿ ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್ ಎಂಬುದಾಗಿ ಗೊರವಯ್ಯ ಕಾರ್ಣಿಕ ನುಡಿ ನುಡಿದ್ದಿದ್ದು, ಈ ರಾಜ್ಯ, ದೇಶವನ್ನು ನಿಷ್ಠೆ, ಪ್ರಾಮಾಣಿಕ ವ್ಯಕ್ತಿ ಆಳುತ್ತಾನೆ…

ಮುಡಾರು : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಹೆಪೆಜಾರು ಎಂಬಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ . ಹೆಪೆಜಾರು ನಿವಾಸಿ ಲಲಿತಾ (68 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ…