ಬೈಲೂರು:ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ ಸಮೀಪದ ಬಸ್ರಿಬೈಲೂರು ಶಾಲೆಯ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು…
ವಿದ್ಯುತ್ ದರ ಕಡಿಮೆಯಾಗಲ್ಲ ಎಂದ ಸಿಎಂ: ಕರ್ನಾಟಕ ಬಂದ್ಗೆ ಕರೆಕೊಟ್ಟ ಕೆಸಿಸಿಐ
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವಿದ್ಯತ್ ದರವನ್ನು ಹೆಚ್ಚಳ ಮಾಡಲಾಗಿದ್ದು, ಎರಡು ತಿಂಗಳ ಬಿಲ್ ಅನ್ನು ಒಟ್ಟಿಗೆ ನೀಡಿದ್ದರಿಂದ ಸಮಸ್ಯೆಯಾಗಿದೆ. ಮುಂದಿನ ತಿಂಗಳಿಂದ ಸರಿಹೋಗಲಿದೆ. ಆದರೆ, ವಿದ್ಯುತ್ ದರವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.. ಆದರೆ, ಇದಕ್ಕೆ…
ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ: ಬಸ್ಸು- ಬೈಕ್ ನಡುವೆ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು ಯುವತಿ ಗಂಭೀರ
ಹೆಬ್ರಿ:ಆಗುಂಬೆ ಘಾಟಿಯಲ್ಲಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಶಶಾಂಕ್(21) ಮೃತಪಟ್ಟ ಬೈಕ್ ಸವಾರ…
ಜುಲೈ.1ರಂದು 10 ಕೆಜಿ ಉಚಿತ ಅಕ್ಕಿ ಕೊಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ – ಬೊಮ್ಮಾಯಿ ಎಚ್ಚರಿಕೆ
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜುಲೈ.1ರಂದು 10 ಕೆಜಿ ಅಕ್ಕಿ ಕೊಡದಿದ್ದರೆ ರಾಜ್ಯಾಧ್ಯಂತ ಪ್ರತಿಭಟನೆ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ. 10…
ಶಿರ್ಲಾಲು: ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ
ಅಜೆಕಾರು : ಅಂಡಾರು ನಿವಾಸಿ ರಮೇಶ್ ರಾವ್ ಎಂಬವರು ಶುಕ್ರವಾರ ತಮ್ಮ ಬೈಕಿನಲ್ಲಿ ಶಿರ್ಲಾಲಿನಿಂದ ಕೆರ್ವಾಶೆ ಕಡೆಗೆ ಹೋಗುತ್ತಿದ್ದಾಗ ಶಿರ್ಲಾಲು ಗ್ರಾಮದ ನಿಡ್ಡೆಪಾಡಿ ಗರಡಿ ಬಳಿ ಶಿರ್ಲಾಲು ಕಡೆಯಿಂದ ಬಂದ ಲಾರಿ ರಮೇಶ್ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ…
ಇಂದಿನಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ (ಜೂನ್ 18) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡರೆ ಮಾತ್ರ ಮುಂದಿನ ತಿಂಗಳಿನಿAದಲೇ ಉಚಿತ ವಿದ್ಯುತ್ ಸಿಗಲಿದೆ. ಇಂದಿನಿAದ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ…
ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆ ಹಿಂಪಡೆಯದಿದ್ದರೆ ಉಗ್ರ ಹೋರಾಟ :ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್.
ಬಂಟ್ವಾಳ :ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದ್ದ ಪಾಠಗಳಿಗೆ ಕತ್ತರಿ ಪ್ರಯೋಗ ಮಾಡುವ ಮೂಲಕ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ. ಸರ್ಕಾರ ಇದರಿಂದ ಹಿಂದೆ ಸರಿಯದಿದ್ದರೆ ಮುಂದೆ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:18.06.2023, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಮಿಥುನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಮೃಗಶಿರಾ, ರಾಹುಕಾಲ- 05:22 ರಿಂದ 06:28 ಗುಳಿಕಕಾಲ-03:45 ರಿಂದ 05:22 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:57 ದಿನವಿಶೇಷ:ಅಮವಾಸ್ಯೆ ರಾಶಿ ಭವಿಷ್ಯ: ಮೇಷ(Aries): ಹಳೆಯ ಪ್ರಕರಣಗಳನ್ನು ಎದುರಿಸುವುದರಿಂದ…
ಹೆಬ್ರಿ ಬಳಿಯ ಜಕ್ಕನಮಕ್ಕಿಯಲ್ಲಿ ಶಿಕ್ಷಕರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಸರಣಿ ಅಪಘಾತ! ಟಿಪ್ಪರ್ ಲಾರಿ-ಕ್ಯಾಂಟರ್, ಮಹೀಂದ್ರಾ ಕಾರು ನಡುವೆ ಸರಣಿ ಅಪಘಾತ: ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವು
ಹೆಬ್ರಿ:ಕಳೆದ ಶನಿವಾರ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಬಳಿಯ ಜಕ್ಕನಮಕ್ಕಿ ಎಂಬಲ್ಲಿ ಕಾರು ಹಾಗೂ ಬಸ್ಸು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಶಿಕ್ಷಕರು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೇ ಅಪಾಯಕಾರಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಕ್ಯಾಂಟರ್ ನಡುವೆ…
ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಕಾನೂನು ಕಾಲೇಜು ವಿದ್ಯಾರ್ಥಿಗಳ ಬಂಧನ: ಓರ್ವ ಪರಾರಿ
ಉಡುಪಿ : ರಾಜ್ಯದೆಲ್ಲೆಡೆ ಡ್ರಗ್ಸ್ ಮಾರಾಟ ದಂಧೆ ಹೆಚ್ಚುತ್ತಿರುವ ಬೆನ್ನಲ್ಲೇ ಉಡುಪಿಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಮಾರಾಟ ದಂಧೆಯಲ್ಲಿ ಭಾಗಿಯಾಗಿರುವ ಆತಂಕಕಾರಿ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ನೂತನ ಗೃಹ ಸಚಿವ ಜಿ.ಪರಮೇಶ್ವರ್ ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇನೆ, ಈ…
