ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆ್ಯಪ್ ನಿರ್ದೇಶಕ ಸ್ಪಷ್ಟನೆ
ಬೆಂಗಳೂರು: ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಆದರೆ ಇತ್ತ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಫಲಾನುಭವಿಗಳು ದೂರಿದ್ದರು. ಸದ್ಯ ಈ ಕುರಿತಾಗಿ ಸೇವಾ ಸಿಂಧು ಆ್ಯಪ್ …
ಕಾರ್ಕಳ: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ದಿಢೀರ್ ಪತ್ತೆಯಾಗಿ ಆಸ್ಪತ್ರೆಯಲ್ಲಿ ಸಾವು ! ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಮನೆಗೆ ಬಿಟ್ಟುಹೋದ ಅಪರಿಚಿತ ವ್ಯಕ್ತಿ: ಸಾವಿನ ಕುರಿತು ಸಂಬಂಧಿಕರ ಶಂಕೆ
ಕಾರ್ಕಳ : ಕಾಪು ತಾಲೂಕಿನ ಪಿಲಾರು ಗ್ರಾಮದ ನಿವಾಸಿ ಮೂಲತಃ ತಮಿಳುನಾಡಿನ ಮಣಿ ಎಂಬವರ ಅಣ್ಣ ಮುರುಗ ಎಂಬವರು ಕಳೆದ 3 ತಿಂಗಳ ಹಿಂದೆ ಕಲ್ಲಿನ ಕೋರೆಯಲ್ಲಿ ಕೆಲಸಕ್ಕೆಂದು ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದರು. ಮುರುಗ ನಾಪತ್ತೆಯಾದ ಬಳಿಕ ಜೂ.3ರಂದು ರಿಕ್ಷಾದಲ್ಲಿ…
ಸರ್ಕಾರಿ ವಕೀಲರ ನೇಮಕಾತಿ ಅಕ್ರಮ: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಕೂಡಲೇ ಈ ಬಗ್ಗೆ ಇಲಾಖಾ ಹಂತದ ತನಿಖೆಯನ್ನು ಕೈಗೊಂಡು 10 ದಿನಗಳಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ…
ಒಡಿಶಾ ರೈಲು ಅಪಘಾತ: ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ
ನವದೆಹಲಿ: ಒಡಿಶಾ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳ ಮಂಗಳವಾರ ವಹಿಸಿಕೊಂಡಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ. ಕೋರಮಂಡಲ್ ಎಕ್ಸ್ಪ್ರೆಸ್, ಯಶವಂತಪುರ-ಹೌರಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡಿದಿದ್ದ ಒಡಿಶಾದ ಬಾಲಸೋರ್ನ ಬಹನಾಗ ಬಜಾರ್ನಲ್ಲಿ ತನಿಖೆ ನಡೆಸಲು ಸಿಬಿಐ,…
ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ಮಂಗಳೂರು: ‘ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ ಮಾಡುವುದಾಗಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ…
ದ್ವೇಷದ ರಾಜಕಾರಣ ಬಿಟ್ಟು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಗಮನಹರಿಸಿ: ಟ್ವಿಟರ್ ನಲ್ಲಿ ಸರ್ಕಾರಕ್ಕೆ ಸುನಿಲ್ ಕುಮಾರ್ ಚಾಟಿ
ಕಾರ್ಕಳ: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮಾಡಿ ಸರ್ಕಾರಕ್ಕೆ ಚಾಟಿ…
ಗುಂಡಿಬೈಲು: ವಿಶ್ವ ಪರಿಸರ ದಿನಾಚರಣೆ
ಉಡುಪಿ : ಜೆಸಿಐ ದೊಡ್ಡಣಗುಡ್ಡೆ ಪ್ರಕೃತಿ ಹಾಗೂ ಗುಂಡಿಬೈಲು ಹಿರಿಯ ಪ್ರಾಥಮಿಕ ( ಕನ್ನಡ ಮತ್ತು ಆಂಗ್ಲ ಮಾದ್ಯಮ) ಶಾಲೆಯ ಸಹಯೋಗ ದಲ್ಲಿ ಜೂ. 5ರಂದು ಗುಂಡಿಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗಿಡ…
ಮಳೆಗಾಲ ಆರಂಭ ಇನ್ನಷ್ಟು ವಿಳಂಬ: ಮುಂಗಾರು ಆಗಮನಕ್ಕೆ ವಾಯುಭಾರ ಕುಸಿತ ಅಡ್ಡಿ
ನವದೆಹಲಿ: ಕೇರಳಕ್ಕೆ ಮುಂಗಾರು ಜೂ.4ರಂದು ಆಗಮಿಸದೇ ವಿಳಂಬವಾಗಿರುವ ನಡುವೆಯೇ, ಮುಂಗಾರು ಅಗಮಿಸಲು ಮತ್ತೊಂದು ಅಡ್ಡಿ ಎದುರಾಗಿದೆ. ನೈರುತ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರವಾಗಿದ್ದು, ಇದು ಮುಂಗಾರು ಮಾರುತಗಳು ಕೇರಳದತ್ತ ನುಗ್ಗಲು ಅಡ್ಡಿ ಮಾಡುವ ಸಾಧ್ಯತೆ ಇದೆ ಎಂದು ಭಾರತೀಯ…
ಮಣಿಪುರ: ಗುಂಡಿನ ದಾಳಿಗೆ ಒಬ್ಬ ಓರ್ವ ಯೋಧ ಹುತಾತ್ಮ: ಇಬ್ಬರು ಯೋಧರಿಗೆ ಗಾಯ
ಇಂಫಾಲ್: ಮಣಿಪುರದಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಒಬ್ಬ ಬಿಎಸ್ಎಫ್ ಸಿಬ್ಬಂದಿ ಹುತಾತ್ಮವಾಗಿದ್ದು, 2 ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡಿದ್ದಾರೆ. ಜೂನ್ 5-6ರ ಮಧ್ಯರಾತ್ರಿಯಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವಿನ ಗುಂಡಿನ ದಾಳಿಯಲ್ಲಿ ಮಣಿಪುರದ ಸೆರೌನಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್…
ಬಾಡಿಗೆದಾರರು ಸೇರಿ ಎಲ್ಲರಿಗೂ ಉಚಿತ ವಿದ್ಯುತ್ :ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ
ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್…
