ಪೊಳ್ಳು ಬಜೆಟ್ ಮಂಡಿಸಿದ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು ಇಡಲು ಹೊರಟಿದೆ: ಟ್ವಿಟರ್ ನಲ್ಲಿ ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಮೂರುವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಏನೂ ಮಾಡದೇ ಈಗ ಹೊಸ-ಹೊಸ ಯೋಜನೆ ಘೋಷಿಸಿ ಕನ್ನಡಿಗರ ಕಿವಿ ಮೇಲೆ ಬಣ್ಣ ಬಣ್ಣದ ಹೂವು ಇಡಲು ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್…
ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ: ತ್ರಿನೇಶ್ವರನಿಗೆ 11 ಕೆಜಿ ತೂಕದ ಚಿನ್ನದ ಮುಖವಾಡ ಅರ್ಪಣೆ
ಮೈಸೂರು: ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಸಡಗರ ಕಳೆಗಟ್ಟಿದ್ದು ಬೆಳಗ್ಗೆಯಿಂದ ಭಕ್ತಾದಿಗಳು ಶಿವದೇಗುಲಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ ಪ್ರಮುಖವಾಗಿ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದಲ್ಲಿ ಶಿವನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಜಯರಾಜೇಂದ್ರ ಒಡೆಯರ್ ಅವರು,…
ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ : ಇಂದು ಹೊನ್ನಾಳಿ ಬಂದ್ ಗೆ ಕರೆ
ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಕುರುಬ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:18.02.2023, ಶನಿವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಉತ್ತರಾಷಾಢ, ರಾಹುಕಾಲ -09:49 ರಿಂದ 11:17 ಗುಳಿಕಕಾಲ 06:54 ರಿಂದ 08:22 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:35 ದಿನ ವಿಶೇಷ: ಮಹಾಶಿವರಾತ್ರಿ ರಾಶಿ…
ಕಾಂಗ್ರೆಸ್ ನಾಯಕರ ಆಂತರಿಕ ಕಚ್ಚಾಟಕ್ಕೆ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ನಿಮ್ಮ ಪಕ್ಷದ ಆಂತರಿಕ ಸಮಸ್ಯೆ ಕುಳಿತು ಬಗೆಹರಿಸಿ: ಬಿಜೆಪಿ ಕಾರ್ಯದರ್ಶಿ ನವೀನ್ ನಾಯಕ್ ಸಲಹೆ
ಕಾರ್ಕಳ: ಆಂತರಿಕ ಕಚ್ಚಾಟ ಕಾಂಗ್ರೆಸ್ ಪಕ್ಷಕ್ಕೆನೂ ಹೊಸತಲ್ಲ,ಇವತ್ತಿನವರೆಗೂ ದೇಶದಲ್ಲಿ ಆಂತರಿಕ ಕಚ್ಚಾಟದಿಂದಲೇ ಖ್ಯಾತಿಪಡೆದ ಪಕ್ಷ ಕಾಂಗ್ರೆಸ್ ತನ್ನ ಪಕ್ಷದೊಳಗಿನ ಕಚ್ಚಾಟವನ್ನು ಸರಿಪಡಿಸುವುದನ್ನು ಬಿಟ್ಟು ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಹೇಳಿದ್ದಾರೆ.…
ಕಾರ್ಕಳ : ವೃದ್ಧೆ ಕುಸಿದು ಬಿದ್ದು ಸಾವು
ಕಾರ್ಕಳ : ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಬಿಂದಾನಗರ ಎಂಬಲ್ಲಿ ವೃದ್ಧೆಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು (ಶುಕ್ರವಾರ) ನಡೆದಿದೆ. ವಿಮಲ ದೇವಾಡಿಗ (85ವ) ಮೃತಪಟ್ಟವರು. ಅವರು ಸಂಬಂಧಿಕರೊಂದಿಗೆ ಮುಂಬೈನಲ್ಲಿ ವಾಸವಿದ್ದು, ಮದುವೆ ಕಾರ್ಯಕ್ರಮಕ್ಕೆಂದು ಕುಂಟಲ್ಪಾಡಿಯ ಸಂಬಂಧಿಕರ ಮನೆಗೆ ಬಂದಿದ್ದರು. ಶುಕ್ರವಾರ…
ಬಿಜೆಪಿ ನಾಯಕರಿಂದ ಕಾಂಗ್ರೆಸ್ ಅತಂತ್ರಗೊಳಿಸಲು ಷಡ್ಯಂತ್ರ: ಕಾರ್ಕಳ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ, ನಾವೆಲ್ಲ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ
ಕಾರ್ಕಳ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಈಗಾಗಲೇ ಟಿಕೆಟ್ ಆಕಾಂಕ್ಷಿಗಳ ಹೊರತುಪಡಿಸಿ ಅನ್ಯ ಅಭ್ಯರ್ಥಿಯು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲವೆಂದು ಕಾಂಗ್ರೆಸ್ ನಾಯಕರು ಕಾರ್ಕಳದಲ್ಲಿ ನಡೆದ ಜಂಟೀ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯ ಕುರಿತು…
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ವಿಧಿವಶ
ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ, ವಿಜಯಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ .ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕರಿಯಾಗದೆ…
ಫೆ. 18 ರಿಂದ 20 ರವರೆಗೆ ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಭಜನಾ ಮಂಗಲೋತ್ಸವ ಹಾಗೂ ವರ್ಧಂತ್ಯುತ್ಸವ
ಹೆಬ್ರಿ : ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಜಂಗಮೇಶ್ವರ ಮಠ ಕಾಡುಹೊಳೆ ಇದರ 42ನೇ ವರ್ಷದ ಭಜನಾ ಮಂಗಳೋತ್ಸವ ಹಾಗೂ ವರ್ಧಂತ್ಯುತ್ಸವವು ಫೆಬ್ರವರಿ 18 ರಿಂದ 20ರವರೆಗೆ ನಡೆಯಲಿದೆ. ಫೆಬ್ರವರಿ 18ರಂದು ಕ್ಷೀರಾಭಿಷೇಕ, ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಫೆ.…
ಅಭಿವೃದ್ಧಿಯ ದೂರದೃಷ್ಟಿಯುಳ್ಳ ಸರ್ವಸಮ್ಮತ ಬಜೆಟ್: ಸಚಿವ ಸುನಿಲ್ ಕುಮಾರ್ ಶ್ಲಾಘನೆ
ಬೆಂಗಳೂರು : ಸಿಎಂ ಮಂಡಿಸಿರುವ ರಾಜ್ಯ ಬಜೆಟ್ ಸಮಾಜದ ಎಲ್ಲಾ ವರ್ಗಗಳಿಗೆ ಆಶಾದಾಯಕ ಬಜೆಟ್ ಆಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಸರ್ವಸಮ್ಮತ ಬಜೆಟ್ ಇದಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಿಎಂ ಮಂಡಿಸಿದ ರಾಜ್ಯ ಬಜೆಟ್ ಕುರಿತು…
