ಪುಲ್ವಾಮಾ ದಾಳಿಗೆ ನಾಲ್ಕು ವರ್ಷ : ಭಾರತೀಯರು ಎಂದೂ ಮರೆಯದ ದುಃಸ್ವಪ್ನ

ನವದೆಹಲಿ : ಫೆಬ್ರವರಿ 14 ರಂದು ಜಗತ್ತು ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಂತೆ ನಾಲ್ಕು ವರ್ಷದ ಹಿಂದೆ ಪುಲ್ವಾಮಾದಲ್ಲಿ ಕರಾಳ ಘಟನೆಯೊಂದು ನಡೆದಿತ್ತು, ಅದೇ ಪುಲ್ವಾಮಾ ದಾಳಿ. ಭಾರತೀಯ ಭದ್ರತಾ ಪಡೆಗಳ ಮೇಲೆ ಇಲ್ಲಿಯವರೆಗೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದ್ದು,…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ನಡೆದ ಮಹಿಳಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.02.2023, ಮಂಗಳವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಅನುರಾಧ, ರಾಹುಕಾಲ -03:46 ರಿಂದ 05:13 ಗುಳಿಕಕಾಲ 12:52 ರಿಂದ 02:19 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:35 ರಾಶಿ ಭವಿಷ್ಯ: ಮೇಷ (Aries):…

ಸಧ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ: ಸದನದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಇದೀಗ ಮತ್ತೊಂದು ಶಾಕ್‌ ಎದುರಾಗಿತ್ತು. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ…

ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಬೆಳಗಾವಿ : ನೇಣುಬಿಗಿದುಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜಂ ನಗರದ ನಿವಾಸದಲ್ಲಿ ಘಟನೆ ನಡೆದಿದೆ. ಎಫ್ ಡಿ ಎ ಆಗಿದ್ದ ಜಾಫರ್ ಪೀರ್ಜಾದೆ ( 39) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಡಕಲ್ ಡ್ಯಾಂನ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಟಿಕೆಟ್​​ ಘೋಷಿಸಿದ ಎಸ್​ಡಿಪಿಐ​

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇತ್ತ ಎಸ್​ಡಿಪಿಐ ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ…

ಕೆಎಸ್​​ಆರ್​ಟಿಸಿ ಬಸ್​ – ಕಾರು ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವು

ಮಂಗಳೂರು : ಕಾರು ಮತ್ತು ಕೆ.ಎಸ್.​​ಆರ್.​ಟಿ.ಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಧರ್ಮಸ್ಥಳ ನಡುವೆ…

ಕುಕ್ಕುಜೆ ಮೂಡುಬೆಟ್ಟು ಶಾಲೆಯಲ್ಲಿ  ಗುರುವಂದನಾ ಕಾರ್ಯಕ್ರಮ

ಕಾರ್ಕಳ : ತಾಲೂಕಿನ ಕುಕ್ಕುಜೆ ಶ್ರೀ ವೆಂಕಟರಮಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡುಬೆಟ್ಟು ಇಲ್ಲಿನ ಹಳೆವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಡಿ.ಲಕ್ಷ್ಮಣ್, ಶಾಲೆಯಲ್ಲಿ ಈ ಮೊದಲು ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕರಾದ…

ಕಾರ್ಕಳದಲ್ಲಿ ಸುನಿಲ್ ವಿರುದ್ದ  ಸ್ಪರ್ಧಿಸಲು ಬಿಜೆಪಿ ಸಚಿವರಿಂದಲೇ ಸಹಕಾರ: ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ 

ಮಂಗಳೂರು :ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಸಚಿವರು ಹಾಗೂ ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ…

ಶಂಕಿತ ಉಗ್ರ ಆರೀಫ್ ತನ್ನ ಸಂಬಳದಲ್ಲಿ 50 ಸಾವಿರ ಅಲ್ ಖೈದಾಗೆ ಕೊಡುತ್ತಿದ್ದ: ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರೀಫ್ ಅಲಿಯಾಸ್ ಮಹಮ್ಮದ್ ಆರೀಫ್ ಎಂಬ ಶಂಕಿತ ಉಗ್ರನನ್ನು ಎನ್‌ಐಎ ತಂಡ ಬೇಟೆಯಾಡಿದ್ದು, ಆರೀಫ್ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಅಂಶ ಬಯಲಾಗಿದೆ. ಎರಡು ವರ್ಷದ ಹಿಂದಷ್ಟೇ ಬೆಂಗಳೂರಿಗೆ ಬಂದು ನೆಲೆಸಿದ್ದ ಆರೀಫ್, ಉಗ್ರ ಸಂಘಟನೆಯಾದ…