ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ :ಬ್ಯಾಂಕ್ ಆಫ್ ಬರೋಡಾದ ಜೊತೆ ಒಪ್ಪಂದ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು,ಡಿ.25 : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನಲೆ: ಕೂಷ್ಮಾಂಡಿನಿ ಜೈನ ಬಸದಿಯ ಸಭಾಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಮಂಜೂರು: ಶಾಸಕ ಸುನಿಲ್ ಕುಮಾರ್ ಮಾಹಿತಿ
ಕಾರ್ಕಳ, ಡಿ.25: ಮುಂಬರುವ 2027ರ ಜನವರಿಯಲ್ಲಿ ಕಾರ್ಕಳದ ಇತಿಹಾಸಪ್ರಸಿದ್ಧ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಲ್ಲೂರಿನ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣ ಕಾಮಗಾರಿಗೆ 50 ಲಕ್ಷ ಅನುದಾನ ಮಂಜೂರಾಗಿದ್ದು,ಈ ಪೈಕಿ ಈಗಾಗಲೇ 25 ಲ.ರೂ…
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪವಿತ್ರ ಬಲಿ ಅರ್ಪಣೆ
ಕಾರ್ಕಳ,ಡಿ. 24: ಕಾರ್ಕಳದ ಇತಿಹಾಸಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಭಕ್ತಿಭಾವ ಮತ್ತು ಸಂತೋಷದಿಂದ ಆಚರಿಸಲಾಯಿತು. ಡಿ.24 ರಂದು ಸಂಜೆ 6:30ಕ್ಕೆ ಅತ್ತೂರು ಗಾಯನ ಮಂಡಳಿಯವರ ಕ್ರಿಸ್‌ಮಸ್ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಈ ಗಾಯನವು ಕ್ರಿಸ್ತ ಜನ್ಮೋತ್ಸವದ ಪವಿತ್ರ…
ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್: 10ಕ್ಕೂ ಹೆಚ್ಚು ಮಂದಿ ಸಜೀವ ದಹನ, ಹಲವರು ಗಂಭೀರ- ಕೇಂದ್ರ ಸರ್ಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಚಿತ್ರದುರ್ಗ,ಡಿ25: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್…
ಜ.03 ರಂದು ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ: ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸುನಿಲ್ ಕುಮಾರ್ ಮಾಹಿತಿ
ಕಾರ್ಕಳ, ಡಿ.24: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ 22ನೇ ವರ್ಷದ ಮಿಯ್ಯಾರು ಲವ–ಕುಶ ಜೋಡುಕರೆ ಕಂಬಳವು ಜ.3ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಡಿ.24…
ಕಾರ್ಕಳ-ಅನಾರೋಗ್ಯದಿಂದ ಬಳಲುತ್ತಿದ್ದ ಹೊಟೇಲ್ ಕಾರ್ಮಿಕ ಸಾವು
ಕಾರ್ಕಳ,ಡಿ.24: ಮಂಗಳೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ವಸಂತ ಶೆಟ್ಟಿ(66) ಎಂಬವರು ಅನಾರೋಗ್ಯದಿಂದ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಡಿ.23 ರಂದು ಮೃತಪಟ್ಟಿದ್ದಾರೆ. ವಸಂತ ಶೆಟ್ಟಿ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆರೋಗ್ಯ ಸರಿಯಿಲ್ಲದ…
ಕಾರ್ಕಳ ವಿನ್ಯಾಸ್ ಹಾರ್ಡ್’ವೇರ್ ಬಳಿ ದುರ್ಘಟನೆ: ಬೈಕ್ ಡಿಕ್ಕಿಯಾಗಿ ಪಾದಾಚಾರಿ ಗಂಭೀರ
ಕಾರ್ಕಳ,ಡಿ,24: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಸಾಲ್ಮರ ವಿನ್ಯಾಸ್ ಹಾರ್ಡ್ವೇರ್ ಬಳಿ ನಡೆದಿದೆ. ಕಾರ್ಕಳ ನಿವಾಸಿ ಸುಬ್ರಾಯ ಶೆಣೈ ಎಂಬವರು ಡಿ.23ರಂದು ಬೆಳಗ್ಗೆ ಕಾರ್ಕಳ ಪೇಟೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದವೇಳೆ ಜೋಡುರಸ್ತೆ…
ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆ: ಕಾರ್ಕಳದ ಎಸ್ ವಿ ಟಿ ಕಾಲೇಜಿಗೆ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ
ಕಾರ್ಕಳ,ಡಿ.24: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದು ಚಿನ್ನ, ಬೆಳ್ಳಿ ಹಾಗೂ ಕಂಚಿನ…
ಆಗಸದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿದ ಇಸ್ರೋ: ಬ್ಲೂಬರ್ಡ್ ಬ್ಲಾಕ್-2 ಇಂಟರ್ನೆಟ್ ಉಪಗ್ರಹ ಯಶಸ್ವಿ ಉಡಾವಣೆ
ಶ್ರೀಹರಿಕೋಟ, ಡಿ. 24: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ(ISRO) ಬ್ಲೂಬರ್ಡ್ ಬ್ಲಾಕ್-2 ಬಾಹುಬಲಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಭಾರತದ ಮೊದಲ ವಾಣಿಜ್ಯ ಉಪಗ್ರಹ ಉಡಾವಣೆ ಇದಾಗಿದ್ದು, ಮೂರು ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಕ್ಷೆಗೆ ಸೇರಿಸಲಾಯಿತು. ಬ್ಲೂಬರ್ಡ್ ಬ್ಲಾಕ್-2 ಸುಮಾರು 6100…
ಡಿ.25.ಮಾಜಿ ಪ್ರಧಾನಿ ಅಟಲ್ ಜನ್ಮ ಶತಾಬ್ದಿ: ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಸ್ಮರಣೆ ಕಾರ್ಯಕ್ರಮ
ಕಾರ್ಕಳ, ಡಿ.23:ಮಾಜಿ ಪ್ರಧಾನಿ,ರಾಜಕೀಯದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿ.25 ರಂದು ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದರು. ಅವರು ಕಾರ್ಕಳದ ಪತ್ರಿಕಾ…
