ಕಾರ್ಕಳ ಸಚಿವ ಸುನಿಲ್ ಕುಮಾರ್ ಕ್ಷೇತ್ರ: ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ: ಮುತಾಲಿಕ್ ಬಣಕ್ಕೆ ಸಿಎಂ ಟಾಂಗ್
ವಿಜಯಪುರ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದು, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಶ್ರೀರಾಮ ಸೇನೆ ಒತ್ತಾಯಿಸಿದೆ. ಆದರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಟಾಂಗ್ ಕೊಟ್ಟಿದ್ದು, ಅವರು ಮನವಿ ಮಾಡಿದ್ದಾರೆ, ಮಾಡಲಿ. ನಮ್ಮದು…
ರಾಷ್ಟ್ರೀಯ ಮಹಿಳಾ ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಕಾರ್ಕಳದ ಸಹೋದರಿಯರು
ಕಾರ್ಕಳ: ಕಾರ್ಕಳ ತಾಲೂಕಿನ ತೆಳ್ಳಾರು ರಸ್ತೆ ಸಾಂತ್ರಬೆಟ್ಟುವಿನ ರಾಜೇಂದ್ರ ಪ್ರಸಾದ್(ಪೀಚು) ಹಾಗೂ ಪ್ರಿಯಾ ದಂಪತಿಗಳ ಪುತ್ರಿ ಕುಮಾರಿ ಶ್ರಿಯಾ ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿದ್ದು ಕರ್ನಾಟಕ ರಾಜ್ಯ ಮಹಿಳಾ ವಾಲಿಬಾಲ್ ತಂಡವನ್ನು ಪ್ರತಿನಿದಿಸುತ್ತಿದ್ದು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:04.02.2023, ಶನಿವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ -09:52 ರಿಂದ 11:18 ಗುಳಿಕಕಾಲ 06:58 ರಿಂದ 08:25 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ(Aries): ಹೊರಾಂಗಣ…
ಫೆ.6 ರಿಂದ ಗ್ರಾಮ ಪಂಚಾಯತ್ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಕಾರ್ಕಳ : ಗ್ರಾಮ ಪಂಚಾಯತ್ ನೌಕರರ ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕಾಗಿ ಹಾಗೂ ಇತರ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ಚಲೋ- 2023 ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ಫೆ.6 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ…
ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿಗೆ ಚೂರಿ ಇರಿತ
ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪದ ಜ್ಯುವೆಲ್ಲರಿ ಅಂಗಡಿಯಲ್ಲಿ ಮುಸುಕುದಾರಿಯೊಬ್ಬ ಕೆಲಸದ ಸಿಬ್ಬಂದಿಗೆ ಚೂರಿ ಇರಿದ ಘಟನೆ ಇಂದು ನಡೆದಿದೆ . ಚೂರಿ ಇರಿತದಿಂದ ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದ್ದು, ಅಂಗಡಿ…
ಮುನಿಯಾಲು ಸುಮಿತ್ರಾ ವಿ.ಕಿಣಿ ನಿಧನ
ಹೆಬ್ರಿ: ಖ್ಯಾತ ಬಸ್ ಚೆಕ್ಕಿಂಗ್ ಏಜೆಂಟ್ ಆಗಿದ್ದ ದಿ. ವಾಮನ ಕಿಣಿ ಅವರ ಧರ್ಮಪತ್ನಿ ಶ್ರೀಮತಿ ಸುಮಿತ್ರಾ ವಿ. ಕಿಣಿಯವರು ( 99 ವರ್ಷ) ಇಂದು ಮುನಿಯಾಲಿನ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಅಂಡಾರು ಕಿಣಿ ಕುಟುಂಬದ ಹಿರಿಯ ವ್ಯಕ್ತಿಯಾಗಿದ್ದ ಇವರು ಮೂವರು…
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಕರಣ: ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬAಧಿಸಿದ ಆರೋಪಗಳ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಎರಡು ಅರ್ಜಿಗಳನ್ನು ಆಲಿಸಿದ…
ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಕಟ್ಟಿದರೆ 50% ರಿಯಾಯಿತಿ: ಸರ್ಕಾರದ ಆದೇಶ
ಬೆಂಗಳೂರು : ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಬಂಧ ಕ್ಯಾಮರಾಗಳ ಮಾಹಿತಿ ಆಧರಿಸಿ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರಿಗೆ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಪೊಲೀಸ್ ಇಲಾಖೆಯಿಂದ…
ಸಿದ್ದರಾಮಯ್ಯ ಹೆಸರಲ್ಲಿ ಡಿಕೆಶಿ ವಿರುದ್ಧ ಸೋನಿಯಾಗೆ ನಕಲಿ ಪತ್ರ : ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು , ದುರುಳರ…
ವಿಪರೀತ ಸಾಲಬಾಧೆ: ರಾಮನಗರದಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ:ಓರ್ವ ಮಹಿಳೆ ಸಾವು
ರಾಮನಗರ :ವಿಪರೀತ ಸಾಲಬಾಧೆಯಿಂದ ಬಳಲುತ್ತಿದ್ದ ಕುಟುಂಬವೊಂದು ಬೇಸತ್ತು ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಮನಗರದ ದೊಡ್ಡಮಣ್ಣು ಗುಡ್ಡೆಯ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ…
