ಸಂಸತ್ ಭವನದಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್ : ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷಕ್ಕೆ ಹೆಚ್ಚಳ
ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಅವರು ಅಮೃತ ಕಾಲದ ಮೊದಲ ಬಜೆಟ್ ಇದಾಗಿದ್ದು, ಭಾರತದ ಆರ್ಥಿಕತೆಯು…
ನೀರೆ: ಕಾರು ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯ
ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ. ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ…
ಕಾರ್ಕಳ ಪುರಸಭೆ ಸಾಮಾನ್ಯ ಸಭೆ| ಒಳಚರಂಡಿ ಕಾಮಗಾರಿಯಲ್ಲಿ ಭಾರೀ ಗೋಲ್ ಮಾಲ್:13 ಕೋ.ರೂ ಕಾಮಗಾರಿಯ ಲೆಕ್ಕಕೊಡಿ: ವಿಪಕ್ಷ ಕಾಂಗ್ರೆಸ್ ಸದಸ್ಯರ ಒತ್ತಾಯ
ಕಾರ್ಕಳ : ಕಾರ್ಕಳದ ಮೂರುಮಾರ್ಗ ಜಂಕ್ಷನ್ ನಿಂದ ವೆಂಕಟರಮಣ ದೇವಳದವರೆಗಿನ ಒಳಚರಂಡಿ ಕಾಮಗಾರಿಯಲ್ಲಿ ಭಾರೀ ಅವ್ಯವಹಾರವಾಗಿದ್ದು,13 ಕೋರೂ ವೆಚ್ಚದ ಕಾಮಗಾರಿಯೇ ನಡೆದಿಲ್ಲ ಈ ಕಾಮಗಾರಿಯಲ್ಲಿ 7 ಕೋ.ರೂ ಮಿಕ್ಕಿ ಭ್ರಷ್ಟಾಚಾರ ನಡೆದಿದೆ ಎಂದು ವಿಪಕ್ಷ ಕಾಂಗ್ರೆಸ್ ಸದಸ್ಯರು ಪುರಸಭೆ ಸಾಮಾನ್ಯ ಸಭೆಯಲ್ಲಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:01.02.2023, ಬುಧವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಮೃಗಶಿರಾ,ರಾಹುಕಾಲ – 12:45 ರಿಂದ 02:11 ಗುಳಿಕಕಾಲ 11:18 ರಿಂದ 12:45 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:30, ದಿನ ವಿಶೇಷ: ಏಕಾದಶೀ ರಾಶಿ…
ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ್ದ ದಂಡ ವಸೂಲಿ ಮಾಡಬಹುದು: ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ಕೋರ್ಟ್ ವಿಧಿಸಿದ್ದ ದಂಡವನ್ನು ಆತನ ಆಸ್ತಿಯಿಂದ ಅಥವಾ ಆತನ ಆಸ್ತಿಯ ಉತ್ತರಾಧಿಕಾರಿಯಿಂದ ವಸೂಲಿ ಮಾಡಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹಾಸನದ ವ್ಯಕ್ತಿಯೊಬ್ಬ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ಸೆಷನ್ ಕೋರ್ಟ್…
ಬೆಳ್ತಂಗಡಿ :ಯುವತಿಯ ಬೆತ್ತಲೆ ಜಗತ್ತಿನಲ್ಲಿ ಸಿಲುಕಿಕೊಂಡ ಯುವಕ – ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ
ಮಂಗಳೂರು: ಕರಾವಳಿಯಲ್ಲಿ ಬ್ಲಾಕ್ ಮೇಲ್ ಜಾಲ ಬೀಡುಬಿಟ್ಟಿದ್ದು, ಈ ಜಾಲಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರೇ ಈ ಬ್ಲಾö್ಯಕ್‌ಮೇಲ್ ತಂಡದ ಟಾರ್ಗೆಟ್. ಇವರ ತಂಡದ ಸುಂದರ ಯುವತಿಯ ಅಂಗಾAಗ ನೋಡಿ ಜೊಲ್ಲು ಸುರಿಸಿದರೆ ನಿಮ್ಮ ಜೇಬಿಗೆ ಕತ್ತರಿ…
ಕಾರ್ಕಳ: ಚೇತನಾ ವಿಶೇಷ ಶಾಲೆಯಲ್ಲಿ ಸೆನ್ಸರಿ ಪಾತ್, ಶಟಲ್‌ಕೋರ್ಟ್ ಉದ್ಘಾಟನೆ
ಕಾರ್ಕಳ : ವಿಶೇಷ ಚೇತನರ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಪೂರಕವಾಗಿ ಅತೀ ಸುಂದರವಾಗಿ ನಿರ್ಮಿಸಿದ ಈ ಒಳಾಂಗಣ ಸೆನ್ಸರಿ ಪಾತ್ ಹಾಗೂ ಶಟಲ್‌ಕೋರ್ಟ್ ಘಟಕವನ್ನು ಮಕ್ಕಳು ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರವಾಗಲಿ ಎಂದು ಈ ಘಟಕವನ್ನು ಕೊಡುಗೆ…
ಅಂಗನವಾಡಿ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ : ನಾಳೆ ಸಿಎಂ ಮನೆಗೆ ಮುತ್ತಿಗೆ ಎಚ್ಚರಿಕೆ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಕಳೆದ 8-9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಗಲು-ರಾತ್ರಿ, ಬಿಸಿಲು, ಚಳಿ ಎನ್ನದೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬೇಡಿಕೆಗಳನ್ನುö ಈಡೇರಿಸದಿದ್ದಲ್ಲಿ ನಾಳೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ…
ಮುಡಾರು : ಗೇರುಬೀಜ ಕಾರ್ಖಾನೆಯಲ್ಲಿ ಲಾರಿ ಚಾಲಕನ ಕೊಲೆ
ಕಾರ್ಕಳ : ಲಾರಿಯಿಲ್ಲಿ ಗೇರುಬೀಜ ತುಂಬಿಕೊAಡು ಬಂದ ತಮಿಳುನಾಡು ಮೂಲದ ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿನ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಲಾರಿ ಚಾಲಕ ಮಣಿ ತಮಿಳುನಾಡು (36) ಕೊಲೆಯಾದ ವ್ಯಕ್ತಿ.…
ಏ.1ರಿಂದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ನಿತಿನ್ ಗಡ್ಕರಿ
ನವದೆಹಲಿ: ಏ.1ರಿಂದ 15 ವರ್ಷಕ್ಕಿಂತ ಹೆಚ್ಚು ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ. ಅವುಗಳ ಜಾಗದಲ್ಲಿ ನೂತನ ವಾಹನ ಬಳಕೆ ಆರಂಭಿಸಲಾಗುತ್ತದೆ. ಈ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್…
