ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂಡಾರು-ಕಾಡುಹೊಳೆ ಅರಣ್ಯಪ್ರದೇಶದಲ್ಲಿ ಹುಲಿಯ ಸಂಚಾರ: ಕಾಡಂಚಿನ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ: ಹುಲಿಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ
ಕಾರ್ಕಳ, ಡಿ.23: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂಡಾರು-ಕಾಡುಹೊಳೆ ಸಂಪರ್ಕ ರಸ್ತೆಯ ಮಂಗಳಾನಗರ ಅರಣ್ಯಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಹುಲಿಯೊಂದು ಓಡಾಟ ನಡೆಸುತ್ತಿರುವ ವಿಚಾರ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಕಾಡುಹೊಳೆ-ಅಂಡಾರು ಮಾರ್ಗದ ಆರಣ್ಯಕ್ಕೆ ಹೊಂದಿಕೊAಡಿರುವ ಮಂಗಳಾನಗರ 5 ಸೆಂಟ್ಸ್ ಕಾಲೊನಿಯಲ್ಲಿನ ಜನರು…
ಡಿ.28ರಂದು ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ತಾಲೂಕು ಸಾಹಿತ್ಯ ಸಮ್ಮೇಳನ
ಕಾರ್ಕಳ,ಡಿ. 23: ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 28ರಂದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಮ್ಮೇಳನದ ಅಧ್ಯಕ್ಷ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು…
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ರೋಟರಿ ಕ್ಲಬ್ ಅತ್ಯುತ್ತಮ ಸಾಧನೆ
ಕಾರ್ಕಳ,ಡಿ.23: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಡಿ. 20 ಮತ್ತು 21 ರಂದು ನಡೆದ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3182 ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟದಲ್ಲಿ, ರೋಟರಿ ಕ್ಲಬ್ ಕಾರ್ಕಳದ ಸದಸ್ಯರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 12 ಚಿನ್ನದ…
ಬಾಂಗ್ಲಾದೇಶದ ಹಿಂಸಾಚಾರದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ : ದುಷ್ಕರ್ಮಿಗಳ ಹೇಯಕೃತ್ಯದ ಕುರಿತು ವಿಶ್ವಸಂಸ್ಥೆ ಕಳವಳ
ನ್ಯೂಯಾರ್ಕ್, ಡಿ.23:ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆದಾಗೆಲ್ಲ ಹಿಂದೂ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಲೇ ಇರುತ್ತದೆ. ಮೊನ್ನೆಯ ಹಿಂಸಾಚಾರದಲ್ಲಿ ಉದ್ರಿಕ್ತರ ಗುಂಪು ಗಾರ್ಮೆಂಟ್ ಕಾರ್ಮಿಕ ದೀಪು…
ರೈತರು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ತೋಟಗಳಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವುದು ಅವಶ್ಯಕ -ಶ್ರುತಿ ಡಿ ಅತಿಕಾರಿ
ಕಾರ್ಕಳ, ಡಿ.23: ರೈತರು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ತಮ್ಮ ತೋಟಗಳಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರುತಿ ಡಿ ಅತಿಕಾರಿ ಹೇಳಿದರು. ಅವರು ಇಂದು ತೋಟಗಾರಿಕೆ ಇಲಾಖೆ ಕಾರ್ಕಳ, ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ,ನಿ.…
ರಸ್ತೆ ನಿರ್ಮಾಣಕ್ಕೆ ಸರ್ಕಾರಿ ಮರಗಳಿಗೆ ಕೊಡಲಿಯೇಟು ಆರೋಪ: ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜು ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರ ಆಕ್ರೋಶ: ಕ್ರಮಕೈಗೊಳ್ಳುವಂತೆ ಪುರಸಭೆಗೆ ದೂರು
ಕಾರ್ಕಳ: ಕಾರ್ಕಳದ ಕ್ರೈಸ್ಟ್ ಕಿಂಗ್ ಕಾಲೇಜು ಆಡಳಿತ ಮಂಡಳಿಯು ತನ್ನ ಆವರಣವನ್ನು ವಿಸ್ತರಿಸಿ ರಸ್ತೆ ನಿರ್ಮಿಸಲು ಸರ್ಕಾರಿ ಮರಗಳ್ನು ಕಡಿದು ಅರಣ್ಯ ಇಲಾಖೆಗೆ ಲಕ್ಷಾಂತರ ರೂ ನಷ್ಟ ಉಂಟು ಮಾಡಿದೆ ಎನ್ನುವ ಆರೋಪ ಕೇಳಿಬಂದಿದ್ದು, ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸಾರ್ವಜನಿಕರು…
ಡಿ.28 ರಂದು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ: ಯಕ್ಷಗಾನ, ಸಂಗೀತ ಸಂಜೆ ಹಾಗೂ ಪ್ರತಿಭಾ ಪುರಸ್ಕಾರ
ಕಾರ್ಕಳ,ಡಿ.22: ಅಜೆಕಾರ್ ಪದ್ಮಗೋಪಾಲ್ ಎಜ್ ಯುಕೆ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನದ ಪ್ರಯುಕ್ತ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಡಿ.26 ರಂದು ಯಕ್ಷೇತ್ಕರ್ಷ ತಂಡದ ಸದಸ್ಯರಿಂದ ಸಂಜೆ 6 ಗಂಟೆಗೆ ಯಕ್ಷಗಾನ ನಡೆಯಲಿದೆ. ಡಿ. 27 ರಂದು…
ನಾಳೆ (ಡಿ.23) ಚೇತನಾ ವಿಶೇಷ ಶಾಲೆಯಲ್ಲಿ ಪರಿಸರ ಸ್ನೇಹಿ ಮರುಬಳಕೆ ಕೈಚೀಲ ಬಿಡುಗಡೆ
ಕಾರ್ಕಳ,ಡಿ.22: ಕಾರ್ಕಳದ ಚೇತನಾ ವಿಶೇಷ ಶಾಲೆಯ ವೃತ್ತಿ ಶಿಕ್ಷಣ ತರಬೇತಿ ವಿಭಾಗದಲ್ಲಿ ವಿದ್ಯಾರ್ಥಿಗಳಿಂದ ತಯಾರುಗೊಂಡ ಪರಿಸರ ಸ್ನೇಹಿ ಮರುಬಳಕೆ ಕೈಚೀಲ ಮಾರಾಟಕ್ಕೆ ಬಿಡುಗಡೆ ಕಾರ್ಯಕ್ರಮ ನಾಳೆ (ಡಿ.23) ನಡೆಯಲಿದೆ. ವಿದ್ಯಾರ್ಥಿಗಳಿಂದ ಸಿದ್ಧಗೊಂಡ ವಸ್ತುಗಳನ್ನು ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ತಮ್ಮ…
ತಾಂತ್ರಿಕದೋಷ ಹಿನ್ನೆಲೆ ದೆಹಲಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಮತ್ತೊಂದು ಮಹಾ ದುರಂತ
ನವದೆಹಲಿ,ಡಿ.22: ದೆಹಲಿಯಿಂದ ಮುಂಬಯಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ ಮುಂಜಾನೆ ಏರ್ ಇಂಡಿಯಾ AI887 ವಿಮಾನವು ದೆಹಲಿಯಿಂದ ಟೇಕಾಫ್ ಆಗಿತ್ತು.…
SKPA ಕಾರ್ಕಳ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಛಾಯಾಗ್ರಾಹಕರು ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಬೇಕು: ಉದ್ಯಮಿ ಎಂ. ದಿನೇಶ್ ಪೈ
ಕಾರ್ಕಳ :ಇಂದಿನ ಡಿಜಿಟಲ್ ಯುಗದಲ್ಲಿ ಫೋಟೋಗ್ರಫಿಯಲ್ಲಿ ಕೂಡ ತಂತ್ರಜ್ಞಾನ ಅಷ್ಟೇ ವೇಗವಾಗಿ ಬೆಳೆಯುತ್ತಿದೆ. ಇದು ಛಾಯಾಗ್ರಾಹಕರಿಗೆ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಫೋಟೋಗ್ರಾಫರ್ ಗಳು ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಉದ್ಯಮಿ ದಿನೇಶ್ ಪೈ ಹೇಳಿದರು. ಅವರು ಭಾನುವಾರ ಅಜೆಕಾರಿನ…
