ರಾಜ್ಯ ವಿಧಾನಸಭಾ ಚುನಾವಣೆ-ಕಾಂಗ್ರೆಸ್ ಭರ್ಜರಿ ಗೆಲುವು- ಬಿಜೆಪಿಯ ಹಲವು ಹಾಲಿ ಸಚಿವರಿಗೆ ಸೋಲು!:ನಾಳೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಹೆಸರು ಘೋಷಣೆ ಸಾಧ್ಯತೆ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಚಿವ ಶ್ರೀರಾಮುಲು, ಸಚಿವ ಸುಧಾಕರ್, ಮುನಿರತ್ನ ಸೇರಿದಂತೆ ಹಲವು ಸಚಿವರು ಸೋಲನುಭವಿಸಿದ್ದಾರೆ. ಬಳ್ಳಾರಿ ಗ್ರಾಮೀಣಾ ಕ್ಷೇತ್ರದಲ್ಲಿ ಬಿ. ಶ್ರೀರಾಮುಲು ಭಾರೀ ಅಂತರದಿಂದ ಸೋಲನುಭವಿಸಿದ್ದಾರೆ.…
ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ ಖಾದರ್ ಗೆಲುವು
ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ. ಈಡಿ ದೇಶವೇ…
ಮಾಜಿ ಸಿಎಂ ಸಿದ್ದರಾಮಯ್ಯ ಭಾವ ರಾಮೇಗೌಡ ನಿಧನ
ಮೈಸೂರು : ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈಗಾಗಲೇ ಕಾಂಗ್ರೆಸ್ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ…
9ನೇ ಸುತ್ತಿನ ಮತ ಎಣಿಕೆ ಮುಕ್ತಾಯ- ಕಾರ್ಕಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಗೆ 1966 ಮತಗಳ ಮುನ್ನಡೆ
ಉಡುಪಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು ಈಗಾಗಲೇ ಕಾರ್ಕಳ ಮತ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಸುನಿಲ್ ಕುಮಾರ್ 1966 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸುನಿಲ್ ಕುಮಾರ್ 44772 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ…
8ನೇ ಸುತ್ತಿನ ಮತ ಎಣಿಕೆ ಮುಕ್ತಾಯ- ಕಾರ್ಕಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಗೆ 1991 ಮತಗಳ ಮುನ್ನಡೆ
ಉಡುಪಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು ಈಗಾಗಲೇ ಕಾರ್ಕಳ ಮತ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಸುನಿಲ್ ಕುಮಾರ್ 1991 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸುನಿಲ್ ಕುಮಾರ್ 39886 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ…
7ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಾರ್ಕಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಗೆ 2664 ಮತಗಳ ಮುನ್ನಡೆ
ಉಡುಪಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು ಈಗಾಗಲೇ ಕಾರ್ಕಳ ಮತ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಸುನಿಲ್ ಕುಮಾರ್ 2664 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸುನಿಲ್ ಕುಮಾರ್ 35808 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ…
ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ವಿಜಯೇಂದ್ರಗೆ ಹಿನ್ನಡೆ
ಬೆಂಗಳೂರು :ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ವಿ.ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್…
ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭ : ಮಧ್ಯಾಹ್ನದೊಳಗೆ 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ,ಬಳಿಕ ಮತಯಂತ್ರಗಳ ಮತ ಎಣಿಕೆ ನಡೆಯಲಿದೆ .ಮಧ್ಯಾಹ್ನದ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:13.05.2023,ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಕೃಷ್ಣಪಕ್ಷ, ನಕ್ಷತ್ರ:ಧನಿಷ್ಠಾ,ರಾಹುಕಾಲ -09:17 ರಿಂದ 10:52 ಗುಳಿಕಕಾಲ-06:07 ರಿಂದ 07:42 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:47 ರಾಶಿ ಭವಿಷ್ಯ: ಮೇಷ(Aries): ನೀವು ಇಂದು ನಿಮ್ಮ ಸಾಂಗತ್ಯದಲ್ಲೇ…
ಎ.1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುಚ್ಛಕ್ತಿ ದರದಲ್ಲಿ ಪ್ರತಿ ಯುನಿಟ್ಗೆ 70 ಪೈಸೆ ಹೆಚ್ಚಳ
ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ನಡುವೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಎ.1ರಿಂದ ಪೂರ್ವಾನ್ವಯವಾಗುವಂತೆ ಎಲ್ಲಾ ಎಚ್ ಟಿ (HT) ಮತ್ತು ಎಲ್ ಟಿ (LT) ವಿಭಾಗಗಳಿಗೆ ಪ್ರತಿ ಯೂನಿಟ್ಗೆ ಸರಾಸರಿ 70 ಪೈಸೆ…
