ಬೆಳ್ಮಣ್: ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯ, ಆಸ್ಪತ್ರೆಗೆ ದಾಖಲು
ಕಾರ್ಕಳ, ಡಿ. 22: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆ ಮೂಲದ ಬಸವರಾಜಪ್ಪ(45ವ) ಗಾಯಗೊಂಡವರು. ಅವರು ಡಿ.20 ರಂದು ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾರ್ಕಳ- ಪಡುಬಿದ್ರೆ ಹೆದ್ದಾರಿಯಲ್ಲಿ…
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಸೋರಿಕೆ : ಉಡುಪಿಯಲ್ಲಿ ಇನ್ನೋರ್ವ ಆರೋಪಿಯ ಬಂಧನ
ಉಡುಪಿ, ಡಿ.22: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ್ದ ಆರೋಪದಲ್ಲಿ ಮಲ್ಪೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಗುಜರಾತ್ನ ಆನಂದ ತಾಲೂಕಿನ ಕೈಲಾಸ್‌ನಗರಿಯ ನಿವಾಸಿ ಹಿರೇಂದ್ರ (34)…
ಭೂತಾರಾಧನೆ: ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ – ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ
ಕಾರ್ಕಳ, ಡಿ. 22:ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ…
ಅಜೆಕಾರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ನೇಣಿಗೆ ಶರಣು
ಕಾರ್ಕಳ, ಡಿ.21:ಅಜೆಕಾರಿನ ದಿಲೀಪ್ ಎಂಬುವರ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರಿನ ಕುರ್ಪಾಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಜಾರ್ಖಂಡ್ ಮೂಲದ ಸುಶೀಲ್…
ಕಾರ್ಕಳ: ರಿಕ್ಷಾ- ಇನ್ನೋವಾ ಕಾರು ಡಿಕ್ಕಿ: ರಿಕ್ಷಾ ಚಾಲಕ ಹಾಗೂ ಪ್ರಯಾಣಿಕನಿಗೆ ಗಾಯ
ಕಾರ್ಕಳ,ಡಿ.21:ಚಲಿಸುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬಂದ ಇನ್ನೋವಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ. ರಿಕ್ಷಾ ಚಾಲಕ ಮೂಡುಬಿದಿರೆ ಕೆಲ್ಲಪುತ್ತಿಗೆ ನಿವಾಸಿ ರತ್ನಾಕರ್ ಸಾಲ್ಯಾನ್ ಹಾಗೂ ಪ್ರಯಾಣಿಕರಾದ ಸಾಧು ಎಂಬವರು ಗಾಯಗೊಂಡಿದ್ದಾರೆ. ರತ್ನಾಕರ್…
ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರಲ್ಲ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ಪಷ್ಟನೆ
ನವದೆಹಲಿ, ಡಿ.21: ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ…
ಕಾರ್ಕಳ ಸೌಹಾರ್ದ ಫ್ರೆಂಡ್ಸ್ ವತಿಯಿಂದ ಜ.15 ರಿಂದ 18ರವರೆಗೆ `ಸೌಹಾರ್ದ ಟ್ರೋಫಿ-2026′ ಕ್ರಿಕೆಟ್ ಪಂದ್ಯಾಟ: ಸಾಧಕರಿಗೆ ಸನ್ಮಾನ, ವೀಲ್ ಚೇರ್ ವಿತರಣೆ
ಕಾರ್ಕಳ, ಡಿ,20: ಸೌಹಾರ್ದ ಫ್ರೆಂಡ್ಸ್ ಕಾರ್ಕಳ ಇದರ ವತಿಯಿಂದ ಕಾರ್ಕಳ ತಾಲೂಕು ಹಾಗೂ ಮಂಗಳೂರು ವಲಯದ ಪ್ರತಿಷ್ಠಿತ ತಂಡಗಳ “ಸೌಹಾರ್ದ ಟ್ರೋಫಿ-2026” ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು 2026ರ ಜ.15 ರಿಂದ 18ರವರೆಗೆ ಕಾರ್ಕಳ ಗಾಂಧೀ ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಕಳ…
ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಡಿ.22 ರಿಂದ 27 ರವರೆಗೆ ಲೇಸರ್ ಶಸ್ತ್ರಚಿಕಿತ್ಸಾ ಶಿಬಿರ
ಕಾರ್ಕಳ, ಡಿ, 20: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಡಿ. 22ರಿಂದ 27 ರವರೆಗೆ ಲೇಸರ್ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಪೈಲ್ಸ್ (ಹೆಮರಾಯಿಡ್ಸ್), ಗುದ ಭಾಗದ ಸೀಳಿಕೆ, ಬಾವು, (ವೆರಿಕೋಸ್ ವೇನ್ಸ್ ) ಕಾಲಿನಲ್ಲಿ ಉಬ್ಬಿರುವ…
ಬಿಜೆಪಿ ನಾಯಕರ ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿ ವಲಸಿಗರಿಗೆ ಆಶ್ರಯ: ಬಿಜೆಪಿಗರ ನೈತಿಕತೆಯ ಮುಖವಾಡ ಕಳಚಿದೆ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಜೋಗಿ
ಉಡುಪಿ,ಡಿ.20: ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿಯವರ ಒಡೆತನದ ರೆಸಾರ್ಟ್‌ನಲ್ಲಿ ವಿದೇಶಿ ವಲಸಿಗರು ಅಕ್ರಮವಾಗಿ ರೆಸಾರ್ಟ್ ನಲ್ಲಿ ಕೆಲಸಕ್ಕಿದ್ದು,ಇದು ಕಾನೂನು ಪ್ರಕಾರ ಅಪರಾಧ ಹಾಗೂ ದೇಶದ ಆಂತರಿಕ ಭದ್ರತೆಗೆ ಎಸಗಿದ ದ್ರೋಹವಾಗಿದೆ ಎಂದು ಉಡುಪಿ ಜಿಲ್ಲಾ ಯುವ…
ಜ್ಞಾನಸುಧಾ: ಮೌಲ್ಯಸುಧಾ-43ರಲ್ಲಿ ಆಸೆಗಳು ಕಲ್ಲುಗಳು ಕನಸುಗಳು ವಜ್ರಗಳು: ಜಿ.ಎಲ್.ತ್ರಿಪುರಾಂತಕ
ಕಾರ್ಕಳ, ಡಿ. 20: ಬದುಕಿಗೆ ಆಸೆಗಳೇ ಇಂಧನ. ನಮ್ಮ ಸಾಮರ್ಥ್ಯದ ಅರಿವು ನಮಗಿರ ಬೇಕು. ನಮ್ಮ ಗೌರವದ ಸ್ಥಾನಮಾನಗಳು ಸಾವಿರ ಮಂದಿಗೆ ಕನಸಿನ ತಾಣವಾಗಿರುವಂತೆ ಬೆಳೆಯಬೇಕು. ಅತಿಯಾಸೆ ಇರುವವನು ಬಡವ, ಮಹತ್ತರವಾದ ಕನಸುಗಳನ್ನು ಕಾಣುವವನು ಶ್ರೀಮಂತ ಎಂದು ಮೈಸೂರಿನ ಸುತ್ತೂರು ಜೆ.ಎಸ್.ಎಸ್…
