ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ : BPL ಕುಟುಂಬಕ್ಕೆ ವರ್ಷಕ್ಕೆ ಉಚಿತ 3 ಗ್ಯಾಸ್ ಸಿಲಿಂಡರ್, ಪ್ರತಿದಿನ ಅರ್ಧ ಲೀಟರ್ ಹಾಲು ವಿತರಣೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ…
ಭಯೋತ್ಪಾದಕ ಗುಂಪುಗಳು ಬಳಸುವ ʻ14 ಮೊಬೈಲ್ ಮೆಸೆಂಜರ್ ಆ್ಯಪ್ʼಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
ನವದೆಹಲಿ: ಭದ್ರತೆಯ ಕಾರಣಕ್ಕಾಗಿ ಕೇಂದ್ರ ಸರ್ಕಾರ 14 ಮೊಬೈಲ್ ಮೆಸೆಂಜರ್ ಆ್ಯಪ್ಗಳನ್ನು ನಿರ್ಬಂಧಿಸಿದೆ. ವರದಿಯ ಪ್ರಕಾರ, ಪಾಕಿಸ್ತಾನದಿಂದ ಸಂದೇಶವನ್ನು ಹರಡಲು ಮತ್ತು ಸಂದೇಶಗಳನ್ನು ಸ್ವೀಕರಿಸಲು ಭಯೋತ್ಪಾದಕರು ಈ ಮೊಬೈಲ್ ಮೆಸೆಂಜರ್ ಅಪ್ಲಿಕೇಶನ್ಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಈ ಮೆಸೆಂಜರ್…
ಕಾಂಗ್ರೆಸ್ ನ ಜಾತಿ ರಾಜಕಾರಣ, ಅಪಪ್ರಚಾರಕ್ಕೆ ಕಿವಿಗೊಡದೆ ಬಿಜೆಪಿಯನ್ನು ಬೆಂಬಲಿಸಿ :ಮಣಿರಾಜ್ ಶೆಟ್ಟಿ
ಕಾರ್ಕಳ: ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಶಾಸಕ, ಸಚಿವ ವಿ ಸುನಿಲ್ ಕುಮಾರ್ ಪೂರಕ ಆಡಳಿತ ನೀಡಿದ್ದರು. ಕಾರ್ಕಳದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕಾರ್ಕಳಕ್ಕೆ ತಂದು, ಎಲ್ಲ ಜಾತಿ-ಸಮುದಾಯದವರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಬಿಜೆಪಿಯದ್ದು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಸಿಗರು ಜಾತಿ ಮತ್ತು…
ಕಾಂಗ್ರೆಸ್ ನ 6ನೇ ಗ್ಯಾರಂಟಿ ಘೋಷಣೆ : ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಕಾರ್ಯಕರ್ತರ ಗೌರವಧನ ಹೆಚ್ಚಳ
ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದರು. ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಲವು ಕೊಡುಗೆಗಳನ್ನ ಘೋಷಣೆ…
ಬಿಜೆಪಿ ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಜೆ.ಪಿ ನಡ್ಡಾ ಅಧಿಕೃತ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮುಲಕ ಬಿಜೆಪಿಯ ಮುಂದಿನ ಸಿಎಂ ಯಾರು ಎನ್ನುವ ಗೊಂದಲಕ್ಕೆ ನಡ್ಡಾ ತೆರೆ ಎಳೆದಿದ್ದಾರೆ.…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ :ದಿನಾಂಕ:01.05.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷಮಾಸ, ಶುಕ್ಲಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ,ರಾಹುಕಾಲ -07:56 ರಿಂದ 09:20 ಗುಳಿಕಕಾಲ-02:02 ರಿಂದ 03:37 ಸೂರ್ಯೋದಯ (ಉಡುಪಿ) 06:11 ಸೂರ್ಯಾಸ್ತ – 06:44, ದಿನವಿಶೇಷ: ಏಕಾದಶಿ ನಿತ್ಯ ಭವಿಷ್ಯ ಮೇಷ(Aries): ಇಂದು ನೀವು…
ಕಾರ್ಕಳ ಬಿಜೆಪಿಯಿಂದ ಏಕಕಾಲದಲ್ಲಿ 209 ಬೂತ್ ಗಳಲ್ಲಿ ಮಹಾ ಸಂಪರ್ಕ ಅಭಿಯಾನ: 10 ಸಾವಿರ ಕಾರ್ಯಕರ್ತರಿಂದ ಮತಪ್ರಚಾರ
ಕಾರ್ಕಳ: ಬಿಜೆಪಿ ವತಿಯಿಂದ ಭಾನುವಾರ ಏಕಕಾಲದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ಕಾರ್ಕಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಿತು.ಹಿರಿಯರು, ಕಿರಿಯರು, ಮಹಿಳೆಯರು ಸೇರಿದಂತೆ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಪರ ಪ್ರಚಾರ ನಡೆಸಿದರು. ಕಾರ್ಕಳ, ಹೆಬ್ರಿ ತಾಲೂಕುಗಳ…
ನಿಟ್ಟೆ : ಟಾಟಾ ಏಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟ ಎಂಬಲ್ಲಿ ಪಾದಾಚಾರಿಯೊಬ್ಬರಿಗೆ ಟಾಟಾ ಏಸ್ ವಾಹನ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆವರು ಆಸ್ಪತ್ರೆಗೆ ಸಾಗಿಸುವ ವೇಳೆಗೆ ಮೃತಪಟ್ಟಿದ್ದಾರೆ. ನಿಟ್ಟೆ ದೂಪದಕಟ್ಟೆ ಎಂಬಲ್ಲಿ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಎ.29 ರಂದು ಭೋಜ ಎಂಬವರು…
ವಾರ್ತಾ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ನೇಮಕ
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಿಯಾ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ…
ಮನ್ ಕೀ ಬಾತ್ಗೆ 100ರ ಸಂಭ್ರಮ- ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ: ಪ್ರತಿ ಸಂಚಿಕೆಯೂ ವಿಶೇಷ ಎಂದ ನಮೋ
ನವದೆಹಲಿ : ‘’ಮನ್ ಕೀ ಬಾತ್’’ ಮಾಸಿಕ ರೇಡಿಯೋ ಕಾರ್ಯಕ್ರಮಕ್ಕೆ ಇಂದು 100ನೇ ಸಂಭ್ರಮ. ಈ ವಿಶೇಷ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಎಂದಿನಂತೆ ನಾನಾ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪ್ರತಿ ಸಂಚಿಕೆಯೂ ವಿಶೇಷವಾಗಿದೆ. ಎಂದು 100ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಹೇಳಿದರು.…
