ಹೆಬ್ರಿ ಅನ್ನಪೂರ್ಣೇಶ್ವರಿ ದೇವಿ ಸನ್ನಿಧಿಯಲ್ಲಿ ಚಂಡಿಕಾಯಾಗ
ಹೆಬ್ರಿ : ಇಲ್ಲಿನ ಬೈಲುಮನೆ ಶ್ರೀ ರಾಘವೇಂದ್ರ ಮಠದ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗವು ಪ್ರಧಾನ ಅರ್ಚಕ ವೇದಮೂರ್ತಿ ಎಚ್ ಗೋಪಾಲ ಆಚಾರ್ಯ ಇವರ ನೇತೃತ್ವದಲ್ಲಿ ಸೆ.30 ರಂದು ನಡೆಯಿತು. ದೇವಿಗೆ ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಮಹಾಪೂಜೆ, ಬ್ರಾಹ್ಮಣ…
ಉಡುಪಿ: ಉಚ್ಚಿಲ ದಸರಾ ಶೋಭಾಯಾತ್ರೆ ಹಿನ್ನಲೆ: ಅ.2 ರಂದು ಉಡುಪಿ ಮಂಗಳೂರು ಘನ ವಾಹನ ಸಂಚಾರದ ಮಾರ್ಗ ಬದಲಾವಣೆ
ಉಡುಪಿ: ಉಚ್ಚಿಲ ದಸರಾ -2025 ರ ಪ್ರಯುಕ್ತ ಅಕ್ಟೋಬರ್.2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಅಂದು ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು…
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು 1 ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ, ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ತಿಮರೋಡಿಗೆ ಈಗ ತಾತ್ಕಾಲಿಕ ಜಯ ಸಿಕ್ಕಿದೆ. ಅಕ್ಟೋಬರ್ 8…
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ…
ಕಾರ್ಕಳ: ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಹೃದಯಕ್ಕಾಗಿ ನಡಿಗೆ
ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ, ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ರೋಟರಾಕ್ಟ್ ಕ್ಲಬ್ ಸರಕಾರಿ ಪಾಲಿಟೆಕ್ನಿಕ್ ಇವರ ಜಂಟಿ ಆಶ್ರಯದಲ್ಲಿ ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಯೋಗದೊಂದಿಗೆ ವಿಶ್ವ ಹೃದಯ…
ಕಾರ್ಕಳ: ತಾಲೂಕು ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆ
ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕಾರ್ಕಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕಿನ ಜನ ಜಾಗೃತಿ ವೇದಿಕೆ ತ್ರೈಮಾಸಿಕ ಸಭೆ ಸೋಮವಾರ ಕಾರ್ಕಳ ಯೋಜನಾ ಕಚೇರಿಯಲ್ಲಿ ನಡೆಯಿತು. ಜನಜಾಗೃತಿ ಸದಸ್ಯರಾದ ಮಿತ್ರ ಪ್ರಭ ಹೆಗ್ಡೆ…
ಕರ್ನಾಟಕದ ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ವಂಚನೆ: ಇಬ್ಬರು ಆರೋಪಿಗಳ ಬಂಧನ
ಚಿಕ್ಕಮಗಳೂರು, ಸೆಪ್ಟೆಂಬರ್ 30: ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ…
ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಗೋ ಕಳ್ಳತನ ನಡೆಸಿರುವುದು ಅತ್ಯಂತ ಖಂಡನೀಯ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ
ಕಾರ್ಕಳ ಸೆ.,29: ಕಾರ್ಕಳ ತಾಲೂಕಿನಲ್ಲಿ ಗೋವು ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದೆ. ಹೈನುಗಾರಿಕೆ ನಡೆಸಿ ಜೀವನ ನಡೆಸುತ್ತಿರುವ ರೈತರ ಬದುಕು ಅತಂತ್ರವಾಗಿದೆ.ಶಿರ್ಲಾಲಿನಲ್ಲಿ ರೈತ ಮಹಿಳೆಯೊಬ್ಬರ ಮನೆಯ ಹಟ್ಟಿಯಿಂದಲೇ ರಾಜಾರೋಷವಾಗಿ ತಲವಾರು ತೋರಿಸಿ ದನಗಳ ಕಳ್ಳತನ ನಡೆದಿದೆ.ತಡೆಯಲು ಬಂದ ಮಹಿಳೆಗೆ ಮಾರಕಾಸ್ತ್ರದಿಂದ ಬೆದರಿಸಿರುವುದು…
ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಗಂಭೀರ ಆರೋಪ: ಗುತ್ತಿಗೆದಾರರ ಆರೋಪಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಡಬೇಕು: ಶಾಸಕ ಅಶ್ವತ್ಥನಾರಾಯಣ್
ಬೆಂಗಳೂರು,ಸೆ 29: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದ್ದು, ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ…
ಅ.6 ಮತ್ತು 7 ರಂದು ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ಉಚಿತ ತರಬೇತಿ
ಕಾರ್ಕಳ: ತೋಟಗಾರಿಕೆ ಇಲಾಖೆ ವತಿಯಿಂದ 2 ದಿನಗಳ ಪ್ರಾಯೋಗಿಕ ಜೇನು ಕೃಷಿ ಉಚಿತ ತರಬೇತಿಯನ್ನು ಅಕ್ಟೋಬರ್ 6 ಹಾಗೂ 7 ರಂದು ಕಾರ್ಕಳ ಜೋಡುರಸ್ತೆ ದುರ್ಗಾ ಹೈಸ್ಕೂಲ್ ಬಳಿಯಿರುವ ಮಧುವನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ತರಬೇತಿ ಪಡೆದ ರೈತರಿಗೆ ಶೇ. 75ರ ಸಹಾಯಧನದಲ್ಲಿ…
