ರಾಜ್ಯಮಟ್ಟದ ಜಂಪ್ ರೋಪಿಂಗ್ ಸ್ಪರ್ಧೆ : ಕ್ರಿಯೇಟಿವ್ ಕಾಲೇಜಿಗೆ ಬೆಳ್ಳಿ ಪದಕಗಳು
ಕಾರ್ಕಳ,ಡಿ.20: ಡಿಸೆಂಬರ್ 14 ರಂದು ರಾಜ್ಯಮಟ್ಟದ ಜಂಪ್ ರೋಪಿಂಗ್ ಸ್ಪರ್ಧೆಯು ಇಂದಿರಾಗಾಂಧಿ ರೆಸಿಡೆನ್ಸಿಯಲ್ ಸ್ಕೂಲ್ ( ಪದವಿ ಪೂರ್ವ ) ಕುಷ್ಟಗಿ, ಕೊಪ್ಪಳ ಜಿಲ್ಲೆಯಲ್ಲಿ ಜರುಗಿತು. ಈ ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿನಿ ಅನುಷ್ಕಾ ಮಹಾಂತೇಶ ಮುರಗೋಡ ರವರು ಜಂಪ್…
ಹೆರ್ಮುಂಡೆ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ,ಡಿ.20: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಮುಂಡೆ ಎಂಬಲ್ಲಿ ಮದ್ಯಪಾನಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೆರ್ಮುಂಡೆ ಕುಡ್ಜೆ ಬಳಿ ನಿವಾಸಿ ಸುಬ್ರಾಯ ನಾಯಕ್ (78) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಅತಿಯಾಗಿ ಮದ್ಯಪಾನ ಮಾಡುವ ಚಟವಿದ್ದು, ಪತ್ನಿಯ ಮರಣಾನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.…
ಕ್ರಿಯೇಟಿವ್ ಉಡುಪಿ ಶಾಖೆಯ ಹೊಂಗಿರಣ ಉಚಿತ ಶಿಕ್ಷಣಕ್ಕೆ ಬೆಳಗಾವಿಯಲ್ಲಿ ಅರ್ಹತಾ ಪರೀಕ್ಷೆ
ಉಡುಪಿ,ಡಿ. 20: ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪ ಪೂ. ಕಾಲೇಜಿನ ಶೈಕ್ಷಣಿಕ…
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು,ಡಿ.20: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಮತ್ತು ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ…
1 ಲೀಟರ್ ಹಾಲಿನ ಪ್ರೋತ್ಸಾಧನ 5 ರಿಂದ 7 ರೂ.ಗೆ ಏರಿಕೆ: ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ, ಡಿ.19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿನ ಪ್ರೋತ್ಸಾಹಧನವನ್ನು 7 ರೂ. ಗೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ…
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸ್ವಇಚ್ಛಾ ಪುನರ್ವಸತಿ ಕುಟುಂಬಗಳಿಗೆ ಪರಿಹಾರ ಪಾವತಿ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆ
ಉಡುಪಿ,ಡಿ.19: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಿಂದ ಸ್ವಇಚ್ಛೆಯಿಂದ ಪುನರ್ವಸತಿಗೊಳ್ಳಲು ಒಪ್ಪಿರುವ ಕುಟುಂಬಗಳಿಗೆ ಪುನರ್ವಸತಿ ಪರಿಹಾರ ಪಾವತಿ ಮಾಡುವ ಕುರಿತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆಯು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಉದ್ಯಾನವನ ವ್ಯಾಪ್ತಿಯೊಳಗಿನ…
ಹೆಬ್ರಿ: ಅಮೃತಭಾರತಿಯ ಶಿಕ್ಷಕಿ ಪಂಚಮಿ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ
ಹೆಬ್ರಿ,ಡಿ.19: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ ಜಿಲ್ಲೆ ಇವರು 2025-26ನೇ ಸಾಲಿನ ಪ್ರೌಢಶಾಲಾ ಶಿಕ್ಷಕರಿಗೆ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಹೆಬ್ರಿ ಪಿ…
ತೆಳ್ಳಾರು ಶ್ರೀ ಬಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರೌಢಶಾಲೆಗೆ ಕರುನಾಡ ಸಿರಿ ಪ್ರಶಸ್ತಿ
ಕಾರ್ಕಳ,ಡಿ.19: ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ಕೊಡಮಾಡುವ “ಕರುನಾಡ ಸಿರಿ -2025 ಪ್ರಶಸ್ತಿಗೆ ಶ್ರೀ ಬಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರೌಢಶಾಲೆ…
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ಡೀಪ್ ಬ್ರೈನ್ ಸ್ಟಿಮ್ಯುಲೇಷನ್ ಚಿಕಿತ್ಸೆ : ಮೆದುಳಿಗೆ ಪೇಸ್‌ಮೇಕರ್ ಅಳವಡಿಕೆ
ಮಣಿಪಾಲ,ಡಿ.19: ಚಲನೆಯ ಅಸ್ವಸ್ಥತೆಗಳಿಂದ ಬಳಲುತ್ತಿರುವ ಸಾವಿರಾರು ಜನರಿಗೆ, ಒಂದು ಕಪ್ ಚಹಾ ಹಿಡಿಯುವುದು, ಶರ್ಟ್ ಬಟನ್ ಹಾಕುವುದು ಅಥವಾ ಸರಳವಾಗಿ ನಡೆಯುವುದು ಮುಂತಾದ ಸರಳ ಚಟುವಟಿಕೆಗಳು ದೈನಂದಿನ ಹೋರಾಟವಾಗುತ್ತವೆ. ಆರಂಭಿಕ ಹಂತಗಳಲ್ಲಿ ಔಷಧಿಗಳು ಪರಿಹಾರವನ್ನು ನೀಡಬಹುದಾದರೂ, ಅವುಗಳ ಪರಿಣಾಮಕಾರಿತ್ವವು ಕಾಲಾನಂತರದಲ್ಲಿ ಮಸುಕಾಗುತ್ತದೆ.…
ಗೃಹಲಕ್ಷ್ಮೀ ಯೋಜನೆಗೆ ಸಚಿವೆ ಲಕ್ಷ್ಮೀಯೇ ಕಂಟಕ : ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ
ಕಾರ್ಕಳ, ಡಿ.18: ಕಳೆದ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಸಂಧರ್ಭದಲ್ಲಿ ಮಹಿಳಾ ಮತದಾರರನ್ನು ಮರಳು ಮಾಡಿ ಮತ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಜಾರಿಗೊಳಿಸಿದ ಮಹಿಳೆಯರ ಪರವಾದ ಗ್ಯಾರಂಟಿ ಯೋಜನೆಗಳು ಗಂಡಸರ ಜೇಬಿಗೆ ಕೈ ಹಾಕಿ ಹೆಂಗಸರಿಗೆ ನೀಡಿದ ಕುತಂತ್ರ ಈಗ ಜಗಜಾಹೀರಾಗಿದೆ.…
