Breaking News

ಇಂದಿರಾಗಾಂಧಿ ಕುರಿತು ಫೇಸ್ ಬುಕ್ ನಲ್ಲಿ ಸುಳ್ಳು ಸುದ್ದಿ ಹಂಚಿಕೊಂಡ ಆರೋಪ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಎಸ್ಪಿಗೆ ದೂರು ಮೇ 30ರಿಂದ ರಾಜ್ಯದಲ್ಲಿ 3ನೇ ಹಂತದ SIR ಪ್ರಕ್ರಿಯೆ ಆರಂಭ: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಿಇಟಿ ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರದ ಬೇಜ‌ವಾಬ್ದಾರಿ ಆಡಳಿತವೇ ಕಾರಣ:ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ ವಸ್ತ್ರ ಸಂಹಿತೆ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲೇ ಹಿಜಾಬ್ ಆದೇಶ ಹಿಂಪಡೆದಿದ್ದು ನ್ಯಾಯಾಂಗ ನಿಂದನೆಯಾಗುತ್ತದೆ: ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ ಮುನಿಯಾಲು ರಿಕ್ಷಾ ಚಾಲಕ ಸಂಘದ ಕಾರ್ಯದರ್ಶಿ ಸಂತೋಷ್ ನಾಯ್ಕ್ ಹೃದಯಾಘಾತದಿಂದ ನಿಧನ

ಇಂದು ಅಜೆಕಾರಿನಲ್ಲಿ ಹನುಮಗಿರಿ ಮೇಳದವರಿಂದ ಭಾರತ ಜನನಿ ಯಕ್ಷಗಾನ ಬಯಲಾಟ

ಕಾರ್ಕಳ: ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ಇಂದು (ಬುಧವಾರ) ಸಂಜೆ 6 ರಿಂದ ಅಜೆಕಾರು ಪೇಟೆಯಲ್ಲಿ ಭಾರತ ಜನನಿ ಎಂಬ ವಿನೂತನ ಸೂಪರ್ ಹಿಟ್ ಯಕ್ಷ ಕಥಾನಕ ಪ್ರದರ್ಶನ ನಡೆಯಲಿದೆ. ಈ ಯಕ್ಷಗಾನ ಬಯಲಾಟಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ…

ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೇನೆ. ಗೆದ್ದ ಮೇಲೆ ಆ…

ಪಂಚಾಯತಿ ವ್ಯಾಪ್ತಿಯ ಇ-ಸ್ವತ್ತು ಆಸ್ತಿ ಮಾಲೀಕರ ಸ್ವತ್ತನ್ನು ‘ಇ-ಆಸ್ತಿ’ ತಂತ್ರಾಂಶದಲ್ಲಿ ದಾಖಲಿಸಲು ಅವಕಾಶ

ಬೆಂಗಳೂರು : ಪೌರ ಸಂಸ್ಥೆಗಳಾಗಿ ಮೇಲ್ದರ್ಜೇಗಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವು ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳು…

ಕಾರ್ಕಳ ಶೆಟ್ಟಿ ಡಿಜಿಟಲ್ ಲೈಫ್ ನಲ್ಲಿ 5ನೇ ವರ್ಷದ ಮಾರಾಟದ ಲಕ್ಕಿ ಡ್ರಾ: ವಿಜೇತರಿಗೆ 60 ಸಾವಿರ ನಗದು ಬಹುಮಾನ ವಿತರಣೆ

ಕಾರ್ಕಳ: ಮೊಬೈಲ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಗ್ರಾಹಕರಿಗೆ ಸದಾ ನಗುಮೊಗದ ಸೇವೆ ನೀಡುತ್ತಿರುವ ಕಾರ್ಕಳ ಮೂರು ಮಾರ್ಗದಲ್ಲಿನ ಶೆಟ್ಟಿ ಡಿಜಿಟಲ್‌ ಲೈಫ್ ಮೊಬೈಲ್ ಶೋರೂಮ್ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಪ್ರತೀ ಖರೀದಿಗೆ ಲಕ್ಕಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.01.2023 ಬುಧವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ರೋಹಿಣಿ, ರಾಹುಕಾಲ – 12:36 ರಿಂದ 02:01 ಗುಳಿಕಕಾಲ 11:01 ರಿಂದ 12:36 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:15 ರಾಶಿ ಭವಿಷ್ಯ:…

ಬಜಗೋಳಿ : ಆಸ್ತಿ ವಿಚಾರದಲ್ಲಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ

ಕಾರ್ಕಳ : ಕಾರ್ಕಳ ತಾಲೂಕಿನ ಬಜಗೋಳಿ ಕಡಾರಿ ಎಂಬಲ್ಲಿ ಆಸ್ತಿ ವಿಚಾರವಾಗಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಸಂದೀಪ್ ಕುಮಾರ್, ಪ್ರಶಾಂತ್ ಕುಮಾರ್, ಸುಜಾತ, ಸಂದೀಪ್, ಸ್ಮಿತಾ ನಾಯರ್ ಎಂಬವರು ಕಡಾರಿಯ ಕೆ ಲಕ್ಷ್ಮಿ ಟೀಚರ್…

ಬೆಳ್ಮಣ್ : ಮಾನಸಿಕ ಅಸ್ವಸ್ಥ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ಜ.2ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿರೇಂದ್ರ (44ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಿಪರೀತ ಮದ್ಯಪಾನ…

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು : ವಿಮೆ ಇಲ್ಲದ ಕಾರಣ ಮುಂದಿಟ್ಟುಕೊAಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ…

ದೇಶದ ಜನತೆಗೆ ಕೇಂದ್ರ ಸರ್ಕಾರದ ಸೂಪರ್ ಆಫರ್ : ಒಂದು ಲಕ್ಷ ಬಹುಮಾನ ಗೆಲ್ಲುವ ಅವಕಾಶ!

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಜನರನ್ನು ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾದ ಚಿರತೆಗಳ ಹೆಸರುಗಳನ್ನ ಸೂಚಿಸುವಂತೆ ದೇಶದ ಜನರನ್ನ ಒತ್ತಾಯಿಸಿದರು. ಇದಕ್ಕಾಗಿ ನಗದು ಬಹುಮಾನವನ್ನ ಸಹ ನೀಡಿ ಉತ್ಸಾಹಿಗಳನ್ನ…

ಜಿಲ್ಲಾ ಮಲೆಕುಡಿಯ ಸಂಘದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ : ಮಲೆಕುಡಿಯ ಸಂಘಟನೆಯ ಕಾರ್ಯ ವೈಖರಿ ಶ್ಲಾಘನೀಯ: ಶ್ರೀ ವಿಖ್ಯಾತನಂದ ಸ್ವಾಮೀಜಿ

ಕಾರ್ಕಳ :ಸಮಾಜದಲ್ಲಿ ಮಲೆಕುಡಿಯ ಸಂಘಟನೆಯು ಅತ್ಯಂತ ಸಧೃಡವಾಗಿ ಬೆಳೆದಿದ್ದರ ಪರಿಣಾಮವಾಗಿ ಶೈಕ್ಷಣಿಕ ಆರ್ಥಿಕ ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆಯಾಗಲು ಸಾಧ್ಯವಾಗಿದೆ. ಸಮುದಾಯದ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕೆಲಸವನ್ನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾ ಸಂಸ್ಥಾನ…