ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ
ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು ಪೊಲೀಸರು ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಮಂಗಳೂರಿನ ಕೊಡಿಯಲ್ ಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಇಂದು ದಿಢೀರ್ ದಾಳಿ ನಡೆಸಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಗುಮಾನಿ…
ಸರ್ಕಾರಿ ಸಂಸ್ಥೆಗಳು ಸೇರಿ 70 ಕೋಟಿ ಭಾರತೀಯರ ಗೌಪ್ಯ ಡೇಟಾ ಕದ್ದಿದ್ದ ವ್ಯಕ್ತಿ ಅರೆಸ್ಟ್
ನವದೆಹಲಿ: ಎಡ್ಟೆಕ್ ಪ್ಲಾಟ್ಫಾರ್ಮ್ ಬೈಜುಸ್ ಮತ್ತು ವೇದಾಂತುಗೆ ಸೇರಿದ ವಿದ್ಯಾರ್ಥಿಗಳ ಡೇಟಾ, ಪೇಟಿಎಂ, ಫೋನ್ಪೆ, ಸಿಆರ್ಇಡಿ ಮತ್ತು ಅಮೆಜಾನ್, Netflix, YouTube, Instagram, Zomato ಮತ್ತು ಇತರರು ಬಳಕೆದಾರರ ಡೇಟಾ ಸೇರಿದಂತೆ 66.9 ಕೋಟಿ ವ್ಯಕ್ತಿಗಳ ಗೌಪ್ಯ ಡೇಟಾವನ್ನು ಕದ್ದು, ಸಂಗ್ರಹಿಸಿಟ್ಟು…
ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಎ.4 ರಂದು ಹೈಕಮಾಂಡ್ ನಿಂದ ಪಟ್ಟಿ ಫೈನಲ್!
ಬೆಂಗಳೂರು: ಮುಂದಿನ ತಿಂಗಳು ಮೇ 10ರಂದು ಕರ್ನಾಟಕ ವಿಧಾಸನಸಭೆ ಚುನಾವಣೆ ಮತದಾನ ನಡೆಯಲಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರ ಕಾವೇರಿದೆ. ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೇನು ಕೆಲವೆ ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ ಮಾಡಲಿದೆ.…
ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ
ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿಯ ಮಾಸಿಕ ಸಭೆಯು ಸಂಘದ ಕಾರ್ಯಾಲಯದಲ್ಲಿ ಏ.1 ರಂದು ನಡೆಯಿತು. ಸಂಘದ ಅಧ್ಯಕ್ಷ ಗೋವಿಂದರಾಜ್ ಭಟ್ ಕಡ್ತಲ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ತಮ್ಮ ಫಸಲನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಹಾಗೂ ಕಾಡುಪ್ರಾಣಿಗಳನ್ನು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:02.04.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮಾಸ,ಶುಕ್ಲಪಕ್ಷ,ನಕ್ಷತ್ರ: ಮಖಾ, ರಾಹುಕಾಲ -05:18 ರಿಂದ 06:49 ಗುಳಿಕಕಾಲ-03:48 ರಿಂದ 05:02 ಸೂರ್ಯೋದಯ (ಉಡುಪಿ) 06:28 ಸೂರ್ಯಾಸ್ತ – 06:41 ರಾಶಿ ಭವಿಷ್ಯ ಮೇಷ(Aries): ಕೆಲವೊಮ್ಮೆ ನೀವು ಕಾರಣವಿಲ್ಲದೆ ಕೋಪದಿಂದ…
ಹೆಬ್ರಿ: ಅಮೃತಭಾರತಿ ಮಾತೃಮಂಡಳಿಯಿಂದ ರಾಮನವಮಿ ಆಚರಣೆ
ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಮಾತೃಮಂಡಳಿ ಮಾತೆಯರಿಂದ ರಾಮನವಮಿ ಆಚರಣೆಯು ಹೆಬ್ರಿ ಬಡಾಗುಡ್ಡೆಯ ಕೊರಗರ ಕಾಲನಿಯಲ್ಲಿ ನಡೆಯಿತು. ಹೆಬ್ರಿಯ ಅನಂತಪದ್ಮನಾಭ ದೇವಸ್ಥಾನದ ದೀಪದೊಂದಿಗೆ ಶ್ರೀರಾಮದೇವರ ಭಾವಚಿತ್ರ , ಭಜನೆ ಮೂಲಕ 30 ಮನೆಗೆ ತೆರಳಿ ಹಣತೆ ಹಚ್ಚಿ ದೀಪಪ್ರದಾನ ಮಾಡಿ,…
ಚುನಾವಣೆ ನೀತಿ ಸಂಹಿತೆ ಹಿನ್ನಲೆ: ಶಸ್ತಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ
ಉಡುಪಿ : ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿ…
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ: ಏ.11ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ, ಇಂದು ನ್ಯಾಯಾಲಯವು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ…
ಚುನಾವಣಾ ನೀತಿ ಸಂಹಿತೆ: ಆರೋಗ್ಯ ಇಲಾಖೆಯಲ್ಲಿನ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಆದೇಶ
ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ಘೋಷಣೆಯಾಗಲಿದೆ. ದಿನಾಂಕ 29-03-2023ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಕಚೇರಿಗಳಲ್ಲಿ ಜನಪ್ರತಿನಿಧಿಗಳ ಭಾವಚಿತ್ರವನ್ನು ತೆರವುಗೊಳಿಸುವಂತೆ ಆಯುಕ್ತರು ಆದೇಶಿಸಿದ್ದಾರೆ. ಈ ಸಂಬಂಧ…
ಮಿಯ್ಯಾರು : ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ
ಕಾರ್ಕಳ : ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮಾಧವ ಕಾಮತ್ ಹೊಟೇಲ್ ಬಳಿ ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಕಾರಿನ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಪಾಂಡುರAಗ ಎಂಬವರು ಪ್ರೀತಿ ಅವರೊಂದಿಗೆ ಕಾರಿನಲ್ಲಿ ಪುಲ್ಕೇರಿ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದಾಗ…
