ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ‘ಹರೀಶ್ ಪೂಂಜ’ ವಿರುದ್ಧ ಎರಡು ದೂರು ದಾಖಲು

ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ…

ಮಕ್ಕಳನ್ನೂ ಬಿಡ್ತಿಲ್ಲ ಹಾರ್ಟ್‌ಅಟ್ಯಾಕ್‌! ಆಟವಾಡಿ ಬಂದು ಮಲಗಿದ್ದ ಬಾಲಕಿ ಹೃದಯಾಘಾತದಿಂದ ಸಾವು

ಹೈದರಾಬಾದ್: ಇತ್ತೀಚಿಗೆ ಹೋದಲ್ಲಿ ಬಂದಲ್ಲಿ ಹೃದಯಘಾತವಾಗಿ ಜನರು ಕುಸಿದುಬಿದ್ದು ಸಾವನ್ನಪ್ಪುವುದು ಸಾಮಾನ್ಯವಾಗಿದೆ. ಮಕ್ಕಳು, ಹಿರಿಯರು, ವೃದ್ಧರು ಎನ್ನುವ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್‌ ಅಟ್ಯಾಕ್‌ಗೆ ಬಲಿಯಾಗುತ್ತಿದ್ದಾರೆ. ಮಹಬೂಬಾಬಾದ್‌ನ ಮಾರಿಪೇಡಾ ಮಂಡಲದ ಅಬ್ಬೈಪಾಲೆಂ ಗ್ರಾಮದಲ್ಲಿ ನಿನ್ನೆ ಮುಂಜಾನೆ 13 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.…

ಇಂದು ಬಿಜೆಪಿ ಕೋರ್ ಕಮಿಟಿ ಸಭೆ : ಏಪ್ರಿಲ್ 6 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,ಈಗಾಗಲೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯು ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಇಂದಿನಿಂದ ಎರಡು ದಿನ ಕೋರ್ ಕಮಿಟಿ ಸಭೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.04.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮಾಸ,ಶುಕ್ಲಪಕ್ಷ,ನಕ್ಷತ್ರ: ಆಶ್ಲೇಷಾ, ರಾಹುಕಾಲ -09:32 ರಿಂದ 11:03 ಗುಳಿಕಕಾಲ-06:29 ರಿಂದ 08:00, ಸೂರ್ಯೋದಯ (ಉಡುಪಿ) 06:29 ಸೂರ್ಯಾಸ್ತ – 06:40,ದಿನವಿಶೇಷ: ಏಕಾದಶಿ ರಾಶಿ ಭವಿಷ್ಯ: ಮೇಷ(Aries): ನೀವು ಕೆಲವು ಸಮಯದಿಂದ…

ಮುಂಡ್ಕೂರು : ಮದ್ಯವ್ಯಸನಿ ಕಾಲುಜಾರಿ ಹೊಳೆಗೆ ಬಿದ್ದು ಸಾವು

ಕಾರ್ಕಳ: ಮುಂಬಯಿಯಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಮುಂಡ್ಕೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ರಮೇಶ ಸಪಳಿಗ (68) ಎಂಬವರ ಮೃತದೇಹ ಇಂದು ಬೆಳಗ್ಗೆ ಮುಂಡ್ಕೂರಿನ ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ. ಮುಂಬಯಿಯಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ರಮೇಶ್ ಸಪಳಿಗ ಅವರು…

ರಾಜ್ಯದ ವಿವಿಧ 38 ದೇವಾಲಯಗಳಿಗೆ 298 ಲಕ್ಷ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಗೂ ಮುನ್ನವೇ ಸರ್ಕಾರದಿಂದ ರಾಜ್ಯದ ವಿವಿಧ 38 ದೇವಾಲಯಗಳ ದುರಸ್ತಿ, ಜೀರ್ಣೋದ್ಧಾರ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 298 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ದಿನಾಂಕ 28-03-2023ರಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ…

ಕಾರ್ಕಳ : ವ್ಯಕ್ತಿ ನಾಪತ್ತೆ

ಕಾರ್ಕಳ : ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿAದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಉದಯ ಕುಮಾರ (35ವ) ಎಂಬವರು ಮುಂಡ್ಕೂರಿನ ಜಾರಿಗೆಕಟ್ಟೆ ಎಂಬಲ್ಲಿ ವಾಸವಾಗಿದ್ದು, ಕಳೆದ 15 ದಿನಗಳ ಹಿಂದೆ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿರುವ ತಂದೆಯ ಮನೆಗೆ…

ಸಿಎಂ ಗೂ ತಟ್ಟಿದ ನೀತಿ ಸಂಹಿತೆ ಬಿಸಿ : ಘಾಟಿ ಸುಬ್ರಮಣ್ಯ ದೇಗುಲಕ್ಕೆ ತೆರಳುತ್ತಿದ್ದಾಗ ಚುನಾವಣಾಧಿಕಾರಿಗಳಿಂದ ಸಿಎಂ ಕಾರು ತಪಾಸಣೆ

ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್​​ಪೋಸ್ಟ್​ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ (ಮಾ. 31) ತಪಾಸಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ಬಳಿಯ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್​ಪಿ…

ಬಜಗೋಳಿ: ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿ ಎಂಬಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಬಜಗೋಳಿ ಕಲ್ಲಟ್ಟೆ ನಿವಾಸಿ ನರಸಿಂಹ ಭಟ್ (67) ಮೃತಪಟ್ಟವರು. ನರಸಿಂಹ ಭಟ್ ಅವರು ಗುರುವಾರ ಬೆಳಿಗ್ಗೆ 11.00ರ ವೇಳೆಗೆ ಮನೆಯ…

ಕಾರ್ಕಳ : “ಭಾವಾಂತರಂಗ” ಕಥಾಸಂಕಲನ ಬಿಡುಗಡೆ

ಕಾರ್ಕಳ : ಲೇಖಕಿ ವಸುಧಾ ಶೆಣೈ ಅವರು ತಮ್ಮ ಕಥೆಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿದ್ದು ಅವರ “ಭಾವಾಂತರಂಗ” ಕಥಾಸಂಕಲನ ಬಿಡುಗಡೆ ಕಾರ್ಯಕ್ರಮವು ಅವರ ಸ್ವಗೃಹ ಕೃಷ್ಣದಲ್ಲಿ ನಡೆಯಿತು. ಅವರ ತಾಯಿ ಲಕ್ಷ್ಮಿದೇವಿ ಶೆಣೈ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ…