ರಾಜ್ಯಮಟ್ಟದ ಜಂಪ್ ರೋಪ್ : ಕಾರ್ಕಳ ಜ್ಞಾನಸುಧಾ ತಂಡಕ್ಕೆ ಕಂಚಿನ ಪದಕ
ಕಾರ್ಕಳ,ಡಿ,16:ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್‌ರೋಪ್ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್‌ಗೌಡ ವಿ, ಪ್ರಥಮೇಶ್ ಡಿ.ಪಿ,ಎನ್.ನಿಖಿಲ್, ಶಾನ್ವಿ,ಎಸ್ ಹಾಗೂ ಕಾಜೊಲ್.ಎಂ.ಪಿತೃತೀಯ ಸ್ಥಾನ…
ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರ: ದಿನಾಂಕ ಘೋಷಿಸದೆ ದಿಢೀರ್ ಮುಷ್ಕರಕ್ಕೆ ಸಿದ್ಧತೆ!
ಬೆಂಗಳೂರು,ಡಿ.16: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. ಇದೀಗ ಮತ್ತೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ದಿನಾಂಕ ಘೋಷಣೆ ಮಾಡದೆ ಏಕಾಏಕಿ ಬಸ್ ನಿಲ್ಲಿಸಿ…
ಗೂಡ್ಸ್ ವಾಹನದಲ್ಲಿ ಕಟ್ಟಡ ಕಾರ್ಮಿಕರ ಸಾಗಾಟ: ಕಾರ್ಕಳ ನಗರ ಪೊಲೀಸರ ಕಾರ್ಯಾಚರಣೆ: 10ಸಾವಿರ ದಂಡ
ಕಾರ್ಕಳ,ಡಿ.15 : ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಸಲಕರಣೆಗಳು ಹಾಗೂ ಕಾಂಕ್ರೀಟ್ ಯಂತ್ರಗಳನ್ನು ತುಂಬಿಸಿ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಮಾಲೀಕನ ವಿರುದ್ಧ ಕಾರ್ಕಳ ಪೊಲೀಸರು ಕೇಸ್ ದಾಖಲಿಸಿಕೊಂಡು 10 ಸಾವಿರ ದಂಡ ವಸೂಲಿ ಮಾಡಿ ಎಚ್ಚರಿಕೆ ನೀಡಿದ್ದಾರೆ. ವಾಹನ ಮಾಲೀಕ ನಾಗಪ್ಪ ಎಂಬವರು…
ಕನ್ನಡ ಸಂಘ ಕಾಂತಾವರಕ್ಕೆ ಸೃಜನ ಸಾಹಿತ್ಯ ಸೌರಭ ಪ್ರಶಸ್ತಿ
ಕಾರ್ಕಳ, ಡಿ.15: ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ದಿ| ಗೋಪಾಲ ಭಂಡಾರಿ ಇವರ ಸ್ಮರಣಾರ್ಥ ಕನ್ನಡ ನಾಡು – ನುಡಿ…
ನೆಲ್ಲಿಕಟ್ಟೆ: ಮದ್ಯವ್ಯಸನಿ ಕುಸಿದು ಬಿದ್ದು ಸಾವು
ಕಾರ್ಕಳ,ಡಿ.15: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.ಕೊರಳ ಮನೆ ನಿವಾಸಿ ದಯಾನಂದ ಮೂಲ್ಯ (52) ಮೃತಪಟ್ಟವರು. ಅವರು ಮನೆಯ ಸಮೀಪದಲ್ಲಿ ಕ್ಯಾಂಟೀನ್ ನಡೆಸಿ ಜೀವನ ನಡೆಸುತ್ತಿದ್ದು ಇವರು ಕಳೆದ 25 ವರ್ಷಗಳಿಂದ ಮದ್ಯಪಾನದ…
ಹವಾಮಾನ ವೈಪರಿತ್ಯ ಹಿನ್ನೆಲೆ : ಟೇಕಾಫ್ ಆಗದ ಇಂಡಿಗೋ ವಿಮಾನ: ರಾಜ್ಯಕ್ಕೆ ಹೊರಟಿದ್ದ ಕಾಂಗ್ರೆಸ್ ನಾಯಕರು ದೆಹಲಿಯಲ್ಲೇ ಲಾಕ್
ನವದೆಹಲಿ,ಡಿ. 15 : ತಾಂತ್ರಿಕ ಸಮಸ್ಯೆ ಹಾಗೂ ಸಿಬ್ಬಂದಿಗಳ ಕೊರತೆಯಿಂದ ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ತೀವ್ರ ವ್ಯತ್ಯಯವಾಗಿತ್ತು. ಇದೀಗ ನವದೆಹಲಿಯಲ್ಲಿ ಮತ್ತೆ ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆ ಆಗಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಹಾರಾಟ…
ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ
ಬೆಂಗಳೂರು,ಡಿ.14: ಕಾಂಗ್ರೆಸ್ ಹಿರಿಯ ನಾಯಕ,ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(94) ಅವರು ಡಿ.14 ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1931 ರಲ್ಲಿ ಜನಿಸಿರುವ ಶಾಮನೂರು ಶಿವಶಂಕರಪ್ಪ ಅವರು ಸುಧೀರ್ಘ ಕಾಲ ರಾಜಕಾರಣ ಮಾಡಿದ್ದು, 6 ಬಾರಿ…
ನಲ್ಲೂರು: ವಾಹನ ಸಹಿತ ಅಕ್ರಮ ಮರಳು ವಶ
ಕಾರ್ಕಳ,ಡಿ.14:ಪರವಾನಗಿ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು 8 ಸಾವಿರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ನಲ್ಲೂರು ಕಿಂಡಿ ಅಣೆಕಟ್ಟು ಸಮೀಪದ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆದು ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುವ ಕುರಿತು…
ಡಿ.18 ರಂದು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಡಿಸೆಂಬರ್ ತಿಂಗಳ ಮೌಲ್ಯಸುಧಾ
ಕಾರ್ಕಳ,ಡಿ.13 :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ‘ಮೌಲ್ಯಸುಧಾ’ ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ಡಿ.18 ರಂದು ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ…
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ
ಕಾರ್ಕಳ,ಡಿ.13: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಮಾಜ ಸೇವಕ ಮೊಹಮ್ಮದ್ ಶರೀಫ್…
