ಹಳೆಯ ಅಲ್ಯೂಮಿನಿಯಂ, ತಾಮ್ರದ ಗುಜರಿ ಸಾಮಾಗ್ರಿಗಳನ್ನು ಖರೀಸುವ ಕಂಪೆನಿಗೆ ಕೋಟ್ಯಾಂತರ ರೂ ವಂಚನೆ: ಕಾರ್ಕಳದ ಉದ್ಯಮಿಯಿಂದ ನ್ಯಾಯಾಲಯದಲ್ಲಿ ಖಾಸಗಿ ದೂರು

ಕಾರ್ಕಳ,ಡಿ.11: ಕಾರ್ಕಳ ಪುಲ್ಕೇರಿಯಲ್ಲಿರುವ ಹಳೆಯ ಅಲ್ಯೂಮಿನಿಯಂ, ತಾಮ್ರ ಹಾಗೂ ಇನ್ನಿತರ ಹಳೆಯ ಸಾಮಾಗ್ರಿಗಳನ್ನು ಖರೀದಿ ಮಾಡುವ ಗೋಬ್ಲಲ್ ಸ್ಟಾರ್‌ಸ್ ಇಂಡ್‌ಮೆಟಲ್ ಪ್ರೈ.ಲಿಮಿಟೆಡ್ ಕಂಪೆನಿಗೆ ಕೇರಳದ ಕಂಪೆನಿಯೊAದು ಕೋಟ್ಯಾಂತರ ರೂ. ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ನ್ಯಾಯಾಲಯದ ಖಾಸಗಿ…

ಕುಕ್ಕುಂದೂರು: ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ (ಡಿ.10) ನಡೆದಿದೆ. ಕುಕ್ಕುಂದೂರು ಗ್ರಾಮದ ಗ್ರೀನ್‌ಲ್ಯಾಂಡ್‌ ಫ್ಯಾಕ್ಟರಿ ಬಳಿಯ ನಿವಾಸಿ ದಿನಕರ ಪೂಜಾರಿ(50) ಮೃತಪಟ್ಟವರು. ಅವರು ಬುಧವಾರ ಸಂಜೆ 7 ಗಂಟೆಗೆ…

ರಾಜ್ಯ ಸರ್ಕಾರಕ್ಕೆ ಮುಖಭಂಗ: ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಡಿ. 11: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿದೆ. ರಾಕೇಶ್ ಮಹಾಲಿಂಗಪ್ಪ ಎಲ್ ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಏಕಸದಸ್ಯ ಪೀಠ…

ಅಭಿವೃದ್ಧಿಗಾಗಿ ಘೊಷಣೆಯಾದ 10 ಕೋಟಿ ರೂ. ಅನುದಾನ ಬಿಡುಗಡೆಗೊಳಿಸದ ಸರ್ಕಾರ: ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶಾಸಕ ವಿ ಸುನಿಲ್ ಕುಮಾರ್

ಬೆಳಗಾವಿ,ಡಿ.10: 2024- 25 ನೇ ಸಾಲಿನಲ್ಲಿ ರಾಜ್ಯದಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳು ಸೇತುವೆ ಮತ್ತು ಚರಂಡಿ ಕಾಮಗಾರಿಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಂದರ್ಭದಲ್ಲಿ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಶಾಸಕರಿಗೆ ತಲಾ…

ಗಣೇಶ ಮೂರ್ತಿ ತಯಾರಕ ಎಣ್ಣೆಹೊಳೆ ಗಣೇಶ್ ನಾಯಕ್ ಅವರಿಗೆ ಪತ್ನಿ ವಿಯೋಗ: ರಕ್ತದೊತ್ತಡ ಕಾಯಿಲೆಯಿಂದ ಮಮತಾ ನಾಯಕ್ ನಿಧನ

ಕಾರ್ಕಳ, ಡಿ.10: ಗಣಪತಿ ವಿಗ್ರಹ ತಯಾರಕರಾಗಿರುವ ಎಣ್ಣೆಹೊಳೆಯ ಗಣೇಶ್ ನಾಯಕ್ ಯಾನೆ ಪ್ರೇಮಾನಂದ ನಾಯಕ್ ಅವರ ಧರ್ಮಪತ್ನಿ ಮಮತಾ ನಾಯಕ್ (56) ಅವರು ಮಂಗಳವಾರ ರಾತ್ರಿ ಹಠಾತ್ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಮಂಗಳವಾರ ಎಂದಿನಂತೆ ಊಟ ಮುಗಿಸಿದ ಮಮತಾ…

ಕಾರ್ಕಳ: ಅಕ್ರಮ ಕಸಾಯಿಖಾನೆಗೆ ಗೋವುಗಳನ್ನು ಮಾರಾಟ ಮಾಡಿದ್ದಾತನ ಬಂಧನ

ಕಾರ್ಕಳ, ಡಿ.10: ಕಾರ್ಕಳ ತಾಲೂಕಿನ ನಲ್ಲೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಆಶ್ರಫ್ ಆಲಿ ಎಂಬಾತನ ವಿರುದ್ಧ ಕೇಸ್ ದಾಖಲಾಗಿತ್ತು. ಆದರೆ ಇದೀಗ ಅಕ್ರಮ ಕಸಾಯಿಖಾನೆಗೆ ಗೋವುಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ನಲ್ಲೂರಿನ…

ಹೆಬ್ರಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಹೆಬ್ರಿ,ಡಿ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಜಿಲ್ಲಾ ಸಂಚಾರಿ ನೇತ್ರ ಘಟಕ ಜಿಲ್ಲಾ ಆಸ್ಪತ್ರೆ ಉಡುಪಿ, ಅಲಯನ್ಸ್ ಕ್ಲಬ್ ಉಡುಪಿ ರಾಯಲ್, ಗ್ರಾಮ ಪಂಚಾಯತ್ ಹೆಬ್ರಿ,…

ರಾಜ್ಯದಲ್ಲಿ ಕೃಷಿ ಜಮೀನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣಭೈರೇಗೌಡ

ಬೆಳಗಾವಿ, ಡಿ.10 : ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ,…

ಆರ್‌ಟಿಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶವಿಲ್ಲ: ಸದನದಲ್ಲಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಳಗಾವಿ,ಡಿ.10 : ಆರ್‌ಟಿಓ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವAತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಅಂತಹ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಅವರು ಬೆಳಗಾವಿಯ ಸುವಣ್ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ…

ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪ: ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ

ನವದೆಹಲಿ,ಡಿ,10: ಕಳೆದ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣಾ ಹಾಗೂ ಚಿತ್ತಾಪುರ ಕ್ಷೆತ್ರದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರಿಂ ಕೋರ್ಟ್…