Breaking News

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಗುವಳಿ ಭೂಮಿ ಮಂಜೂರಾತಿಗೆ ರಚಿಸಿದ್ದ ಹೆಚ್ಚುವರಿ ಸಮಿತಿಯನ್ನು ರದ್ದುಪಡಿಸಿದ ಹೈಕೋರ್ಟ್ ವಿಭಾಗೀಯ ಪೀಠ: ಅಧಿಕಾರ ಕೇವಲ ಸಾರ್ವಜನಿಕ ಸೇವೆಗೆ ಹೊರತು, ರಾಜಕೀಯದಲ್ಲಿ ನೆಲೆ ಕಳೆದುಕೊಂಡವರ ಆಶ್ರಯಕ್ಕಲ್ಲ ಎಂದು ಸರ್ಕಾರಕ್ಕೆ ಚಾಟಿ ಬೀಸಿದ ಕೋರ್ಟ್ ಮಣಿಪಾಲ ಜ್ಞಾನಸುಧಾ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ: ಪಠ್ಯ ಶಿಕ್ಷಣಕ್ಕೆ ಮೀರಿದ ಕಲಿಕೆಯನ್ನು ಎನ್.ಎಸ್.ಎಸ್. ಕಲಿಸುತ್ತದೆ- ಕೆ ಶಾಂತರಾಮ ಸೂಡ ರಾಜ್ಯದ ಜನರಿಗೆ ಕೊಂಚ ನಿರಾಳ: ನಂದಿನಿ ಮೊಸರಿನ ಬೆಲೆ ಪ್ರತಿ ಲೀಟರ್‌ಗೆ 2 ರೂ. ಕಡಿತ ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಯುವತಿಯ ಫೋಟೊ ಹಂಚಿದ ಸಾಮಾಜಿಕ ಜಾಲತಾಣದ ಖಾತೆಗಳ ವಿರುದ್ಧ ಕ್ರಮ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಜಿಲ್ಲಾಮಟ್ಟದ ಯುವ ಸಂಸತ್ ಸಂಸತ್ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ಕಾರ್ತಿಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ ಶ್ರೀ ಕೋಟೆ ಮಾರಿಯಮ್ಮ ದೇವಿಯ ಬ್ರಹ್ಮಕಲಶೊತ್ಸವ : ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಕಾರ್ಕಳ : ಮಾರಿಯಮ್ಮ ಬ್ರಹ್ಮಕಲಶೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನ ಪಾರ್ಕಿಂಗ್‌ಗಾಗಿ ಮಾರಿಗುಡಿ ದೇವಸ್ಥಾನದ ಹಿಂಭಾಗದಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 10 ಎಕರೆ ವಿಶಾಲವಾದ ಪ್ರದೇಶದಲ್ಲಿ ಸುಮಾರು 5 ಸಾವಿರ ಕಾರು ಹಾಗೂ 3 ಸಾವಿರ ಬೈಕ್ ಪಾರ್ಕಿಂಗ್ ಗೆ ವ್ಯವಸ್ಥೆ…

ಧ್ರುವನಾರಾಯಣ ನಿಧನದಿಂದ ಪ್ರಜಾತಂತ್ರ ವ್ಯವಸ್ಥೆಗೆ ತುಂಬಲಾರದ ನಷ್ಟ: ಬಿಪಿನ್ ಚಂದ್ರ ಪಾಲ್

ಕಾರ್ಕಳ: ರಾಜ್ಯ ಕಾಂಗ್ರೆಸ್ಸಿನ ಸೌಹಾರ್ದ ಸಂಘಟನೆಯ ರಾಯಭಾರಿ ಎಂದೇ ಗುರುತಿಸಲ್ಪಟ್ಟಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರ ಅಕಾಲಿಕ ನಿಧನವು ಪ್ರಜಾತಂತ್ರ ವ್ಯವಸ್ಥೆಗೆ ತುಂಬಲಾರದ ನಷ್ಟ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿದ್ದಾರೆ. ಉತ್ತಮ ಸಂಸದೀಯ ಪಟುವಾಗಿದ್ದ…

ಮಾ.13 ರಂದು ಹೆಬ್ರಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಭಾಗಿ

ಕಾರ್ಕಳ : ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ಮಾ.13ರಂದು ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಈ ಸಭೆಗೆ ಅಸ್ಸಾಂ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ…

ಒಪ್ಪಿಗೆಯಿಂದ ನಡೆದ ಸಂಬಂಧ ಅತ್ಯಾಚಾರವಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : 5 ವರ್ಷಗಳಿಂದ ಪ್ರೀತಿಸಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ ಎನ್ನುವ ಆರೋಪದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯ ಪೀಠವು ಐದು ವರ್ಷಗಳ ಸಂಬಂಧವು ಬಲವಂತದ್ದೆಂದು ಹೇಳಲು ಸಾಧ್ಯವಿಲ್ಲ ಒಪ್ಪಿಗೆಯಿಂದ ನಡೆದ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು…

ಮಾ.12 ರಂದು ಕಾರ್ಕಳ-ಹೆಬ್ರಿಯ 9 ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಹೆಬ್ರಿ : ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ 9 ಮಂದಿ ಸಾಧಕಿಯರಿಗೆ ಸಾವಿತ್ರಿ ಸತ್ಯವಾನ್ ಸಾಧಕ ಮಹಿಳೆ-2023 ಪ್ರಶಸ್ತಿ ಪ್ರದಾನ ಸಮಾರಂಭ ಮಾ.12 ರಂದು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ನಡೆಯಲಿದೆ…

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಧ್ರುವನಾರಾಯಣರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.03.2023, ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಚಿತ್ರಾ, ರಾಹುಕಾಲ -09:42 ರಿಂದ 11:11 ಗುಳಿಕಕಾಲ-06:42 ರಿಂದ 08:12 ಸೂರ್ಯೋದಯ (ಉಡುಪಿ) 06:43 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ(Aries): ಇಂದು ನೀವು…

ಮುಡಾರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಬಜಗೋಳಿ ಮುಡಾರು ಗ್ರಾಮದ ಗರಡಿಗುಡ್ಡೆ ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಡಿಗುಡ್ಡೆಯ ಪ್ರದೀಪ್ (32ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರದೀಪ್ ಎಲೆಕ್ಟಿçಷಿಯನ್ ವೃತ್ತಿ ಮಾಡಿಕೊಂಡಿದ್ದು, ಮದ್ಯಪಾನದ ಚಟ ಹೊಂದಿದ್ದ. ಪ್ರದೀಪ್ ತಾಯಿ ಕಳೆದ…

ಹೈಕೋರ್ಟ್ ಮಹತ್ವದ ತೀರ್ಪು: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು!

ಬೆಂಗಳೂರು : ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ…

ಮಾಳ : ಮದ್ಯವ್ಯಸನಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮಾಳ ಗ್ರಾಮದ ದರ್ಕಾಸು ಮನೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದರ್ಕಾಸು ನಿವಾಸಿ ಉಮೇಶ್ ಪೂಜಾರಿ (40ವ) ಆತ್ಮಹತ್ಯೆ ಮಾಡಿಕೊಂಡವರು. ಆವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ಈವರೆಗೂ ಮಕ್ಕಳಾಗಿರಲಿಲ್ಲ. ಇದೇ ಕಾರಣಕ್ಕೆ…