ಸರ್ವೆ ಆಧಾರದ ಮೇಲೆ ಬಿಜೆಪಿ ಟಿಕೆಟ್ ಹಂಚಿಕೆ : ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೆ, ಇನ್ನು ಕೆಲವರು ತಮ್ಮ ಕ್ಷೇತ್ರಗಳನ್ನ ಭದ್ರಗೊಳಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಈ ನಡುವೆಯೇ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು…
ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಾಂಸ್ಕೃತಿಕ ಸಭಾಕಾರ್ಯಕ್ರಮದ ಉದ್ಘಾಟನೆ : ಬ್ರಹ್ಮಕಲಶೋತ್ಸವಗಳಿಂದ ಸಮಾಜದಲ್ಲಿ ಒಗ್ಗಟ್ಟು: ಸಚಿವ ಸುನಿಲ್ ಕುಮಾರ್
ಕಾರ್ಕಳ:ದೈವ ದೇವಸ್ಥಾನಗಳು ಜೀರ್ಣೋದ್ಧಾರಗೊಂಡಾಗ ನಾಡು ಸುಭೀಕ್ಷೆಯಿಂದ ಇರಲು ಸಾಧ್ಯ.ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ ಕೈಂಕರ್ಯದಲ್ಲಿ ಸಮಾಜದ ಎಲ್ಲಾ ವರ್ಗದ ಭಕ್ತಾದಿಗಳು ಬಹಳ ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳುವ ಮೂಲಕ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಗುರುವಾರ ಕಾರ್ಕಳ ಇತಿಹಾಸಪ್ರಸಿದ್ಧ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:10.03.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಚಿತ್ರಾ, ರಾಹುಕಾಲ -11:12 ರಿಂದ 12:41 ಗುಳಿಕಕಾಲ-08:13 ರಿಂದ 09:42 ಸೂರ್ಯೋದಯ (ಉಡುಪಿ) 06:44 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ(Aries): ಕುಟುಂಬದಲ್ಲಿ ಯಾವುದೋ…
ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ: 65 ಲಕ್ಷ ಮೌಲ್ಯದ ಚಿನ್ನ ಸಹಿತ ಓರ್ವ ವಶಕ್ಕೆ
ಬೆಂಗಳೂರು :ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್ಪೋರ್ಟ್ನಲ್ಲಿ ನಡೆದಿದೆ. ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ಮಾಡಿ ಬಹ್ರೇನ್ನಿಂದ ಬೆಂಗಳೂರಿಗೆ G280 ವಿಮಾನದಲ್ಲಿ ಬಂದಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ವಿದೇಶದಿಂದ…
ಕಾನೂನುಬದ್ಧ ಗಣಿಗಾರಿಕೆ ನಡೆಸಲು ಸಂಪುಟ ಸಭೆಯಲ್ಲಿ ಅನುಮೋದನೆ
ಕಾರ್ಕಳ : ಕಳೆದ ಹಲವು ವರ್ಷಗಳಿಂದ ಗಣಿಗಾರಿಕೆಗೆ ಎದುರಾಗಿದ್ದ ಕಾನೂನು ತೊಡಕನ್ನು ನಿವಾರಿಸಿ ಕಾನೂನು ಬದ್ಧ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷದಿಂದ ಕರ್ನಾಟಕ ಫೆಡರೇಷನ್…
ಮಾರ್ಚ್.12 ರಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ
ಮಂಗಳೂರು :ಹಿಂದೂ ರಾಷ್ಟ್ರವೆಂದರೆ ರಾಜಕೀಯ, ಕೋಮುವಾದವಲ್ಲ ಅದು ಆಧ್ಯಾತ್ಮಿಕ, ಸುಸಂಸ್ಕೃತ ಹಿಂದೂ ರಾಷ್ಟ್ರ. ಸಾವಿರಾರು ಹಿಂದೂ ಹೆಣ್ಣುಮಕ್ಕಳ ಜೀವನವನ್ನು ನಾಶ ಮಾಡುವ ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆ, ಭಾರತದ ಆರ್ಥಿಕತೆಗೆ ಅಪಾಯಕಾರಿಯಾದ ಹಲಾಲ್ ಜಿಹಾದ್,ಲ್ಯಾಂಡ್ ಜಿಹಾದ್ ವಿರುದ್ಧ ಜನಜಾಗೃತಿ ಮೂಡಿಸಲು…
ತೀರ್ಥಹಳ್ಳಿಯ 15 ಕ್ಕೂ ಹೆಚ್ಚು ‘ಅಗ್ನಿ ಅವಘಡ’ ಪ್ರಕರಣದಲ್ಲಿ ಶಾರೀಖ್ ಕೈವಾಡ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು
ತೀರ್ಥಹಳ್ಳಿ : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇದೀಗ ಈತನ ಕುರಿತು ಬೆಚ್ಚಿ ಬೀಳಿಸುವ ಮಾಹಿತಿ ಹೊರಬಿದ್ದಿದೆ. ಶಿವಮೊಗ್ಗ…
595 ಕೋಟಿ ರೂ. ವೆಚ್ಚದ `ಗಂಗಾ ಕಲ್ಯಾಣ ಯೋಜನೆ’ಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು : 595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ. ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಫಲಾನುಭವಿಗಳಿಗೆ ಸವಲತ್ತು ವಿತರಣೆ,…
ಕ್ರಿಪ್ಟೋ ವ್ಯವಹಾರಗಳ ಮೇಲೆ ಇನ್ನು ಕೇಂದ್ರ ಸರ್ಕಾರ ನಿಗಾ: ಅಕ್ರಮ ಹಣ ವರ್ಗಾವಣೆ ಕಾಯ್ದೆ ವ್ಯಾಪ್ತಿಗೆ ಕ್ರಿಪ್ಟೋ..!
ನವದೆಹಲಿ : ಅತ್ಯಂತ ಮಹತ್ವದ ಕ್ರಮವೊಂದರಲ್ಲಿ, ಕ್ರಿಪ್ಟೋ ಕರೆನ್ಸಿ ಹಾಗೂ ವರ್ಚುವಲ್ ಆಸ್ತಿಯ ವ್ಯವಹಾರಗಳನ್ನು ಕೇಂದ್ರ ಸರ್ಕಾರ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ವ್ಯಾಪ್ತಿಗೆ ತಂದಿದೆ. ಈ ಸಂಬಂಧ ಕೇಂದ್ರ ವಿತ್ತ ಸಚಿವಾಲಯ ಬುಧವಾರ ಅಧಿಸೂಚನೆ ಪ್ರಕಟಿಸಿದೆ. ಇದರೊಂದಿಗೆ ದೇಶ-ವಿದೇಶಗಳ ಡಿಜಿಟಲ್…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:09.03.2023, ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಹಸ್ತಾ, ರಾಹುಕಾಲ -02:11 ರಿಂದ 03:41 ಗುಳಿಕಕಾಲ-09:43 ರಿಂದ 11:12 ಸೂರ್ಯೋದಯ (ಉಡುಪಿ) 06:44 ಸೂರ್ಯಾಸ್ತ – 06:38 ರಾಶಿ ಭವಿಷ್ಯ ಮೇಷ(Aries): ನೀವು ಇಂದು…
