ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಇಬ್ಬರು ಯುವಕರ ಬಂಧನ

ಬೆಂಗಳೂರು, ಜೂ.6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊAಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು…

ಶಾಸಕರ ಪ್ರಯತ್ನದಿಂದ ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರ: ಪ್ರಚಾರದ ಗೀಳಿಗೆ ಕಾರ್ಕಳ ಕಾಂಗ್ರೆಸ್ಸಿಗರಿಂದ ಸುಳ್ಳು ಆರೋಪ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ರೋಶ

ಕಾರ್ಕಳ, ಜೂ.05:ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈಗಾಗಲೇ ಎಸಿ, ಜಿಲ್ಲಾ ಯೋಜನಾಧಿಕಾರಿ ಹಾಗೂ ಇತರ ಅಧಿಕಾರಿಗಳ ಸಭೆ ಕರೆದು ಕಾರ್ಕಳದ ಅಭಿವೃದ್ಧಿಯ ಕುರಿತು ಸಭೆ ನಡೆಸಿದ್ದಾರೆ.…

ಮುಡಾರು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ, ಜೂ. 5:ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಡಾರು ನಿವಾಸಿ ಹರೀಶ್ ದೇವಾಡಿಗ(42) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ…

ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ,ಜೂ.5:ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಡಿ.ಎನ್. ಅವರು ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ…

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಕಾರ್ಕಳ,ಜೂ.05: NIFT (National institute of fashion technology) ನಲ್ಲಿ ಬಿ,ಡಿಸೈನ್ ಮತ್ತು ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ದೇಶದ ಪ್ರತಿಷ್ಠಿತ ಓIಈಖಿ ಕೇಂದ್ರಗಳಲ್ಲಿ ನಾಲ್ಕು…

ಕಾರ್ಕಳ ಪೆರ್ವಾಜೆ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ: ನೂತನ ಅಧ್ಯಕ್ಷರಾಗಿ ರಘುನಾಥ ಪೂಜಾರಿ ಆಯ್ಕೆ

ಕಾರ್ಕಳ, ಜೂ.05: ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರಘುನಾಥ ಪೂಜಾರಿ ಆಯ್ಕೆಯಾಗಿದ್ದಾರೆ. ಸಮಿತಿಯ ಗೌರವಾಧ್ಯಕ್ಷರಾಗಿ ರಾಘವೇಂದ್ರ ಪೆರ್ವಾಜೆ ,ಉಪಾಧ್ಯಕ್ಷರಾಗಿ ಸುರೇಶ್ ಸುವರ್ಣ, ಕಾರ್ಯದರ್ಶಿಯಾಗಿ ಪ್ರಸನ್ನ ರಾವ್,…

ಗ್ರಾಮ ಪಂಚಾಯಿತಿ ಚುನಾವಣೆಗೆ ಸರ್ಕಾರದ ಪೂರ್ವಸಿದ್ಧತೆ : ವಾರ್ಡುಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ: ಇನ್ನುಮುಂದೆ ವಿಧಾನಸಭಾ ಮತಗಟ್ಟೆಗಳೇ ಪಂಚಾಯಿತಿ ವಾರ್ಡುಗಳು

ಬೆಂಗಳೂರು,ಜೂ.05: ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಮುಕ್ತಾಯಗೊಂಡು 4 ತಿಂಗಳು ಕಳೆದಿದ್ದು, ಶೀಘ್ರವೇ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಪೂರ್ವಸಿದ್ಧತೆಗೆ ಮುಂದಾಗಿದೆ. ಈ ಕುರಿತು ವಾರ್ಡ್ಗಳ ವಿಂಗಡಣೆ ಹಾಗೂ ವಿವಿಧ ವರ್ಗಗಳ ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕುರಿತು ಸರ್ಕಾರ…

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಅಸಮಾಧಾನ : ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು, ಜೂ.5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಧಾನದ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ…

ಕಾರ್ಕಳ ಕುಂಟಲ್ಪಾಡಿ ಅಂಬಾಭವಾನಿ-ಗಾಲಿಮಾರಿ ದೇವಸ್ಥಾನದ ದಾರಿಗೆ ಅಡ್ಡಿಪಡಿಸಿ ಲೇಔಟ್ ನಿರ್ಮಾಣ: ರಸ್ತೆ ತೆರವಿಗೆ ಒತ್ತಾಯಿಸಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ

ಕಾರ್ಕಳ,ಜೂ.04: ಕುಂಟಲ್ಪಾಡಿಯ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ದಾರಿ ಮುಚ್ಚಿ ಆವರಣದಲ್ಲಿ ಅಕ್ರಮ ಲೇಔಟ್ ನಿರ್ಮಾಣ ಮಾಡಿ, ಭಕ್ತಾದಿಗಳ ಪ್ರವೇಶಕ್ಕೆ ಅಡ್ಡಿಯುಂಟು ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ದೇವಸ್ಥಾನಕ್ಕೆ ಹೋಗುವ ದಶಕಗಳ…

ಕಾರ್ಕಳ: ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 5.50 ಕ್ಕೂ ಮಿಕ್ಕಿ ಹಣ ದೋಚಿದ ಖದೀಮರು!

ಕಾರ್ಕಳ,ಜೂ. 04: ವಾಟ್ಸಾಪ್ ಗೆ ತನ್ನ ಸ್ನೇಹಿತರೊಬ್ಬರು ಕಳುಹಿಸಿದ APK ಫೈಲ್ ಓಪನ್ ಮಾಡಿದ ಪರಿಣಾಮವಾಗಿ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 5.50 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ನೀರೆ ಗ್ರಾಮದ ಜಡ್ಡಿನಕಟ್ಟ…