Share this news

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆಯಾಗಿದ್ದಾರೆ.
ಈ ಹಿಂದೆ ಇವರು ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷ ಸಂಘಟನೆಗೆ ಶ್ರಮಿಸಿದ್ದರು.

ಪ್ರಸ್ತುತ ಮಲೆಕುಡಿಯ ಸಂಘದ ರಾಜ್ಯಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಹೋರಾಟಗಳಲ್ಲಿ ಭಾಗಿಯಾಗಿ ಗಮನಸೆಳೆದಿದ್ದಾರೆ

Leave a Reply

Your email address will not be published. Required fields are marked *