ಕಾರ್ಕಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಪಳ್ಳಿ ಘಟಕ ಇದರ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕಾರ್ಕಳದ ಉದ್ಯಮಿ ಹಾಗೂ ಸಮಾಜ ಸೇವಕ ಅರುಣ್ ಕುಮಾರ್ ನಿಟ್ಟೆ ಅವರ ಸಮಾಜ ಸೇವೆ ಹಾಗೂ ಭಾಗವತಿಕೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸುತ್ತಿರುವ ಶ್ರೀರಕ್ಷಾ ಹೆಗ್ಡೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.