ಸುಳ್ಯ : ಸುಳ್ಯದ ಕೊಡಿಯಾಲಬೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಕಾಲಿನ ಭಾಗ ಸುಟ್ಟು ಹೋಗಿದೆ.
ಗಂಭೀರ ಸ್ಥಿತಿಯಲ್ಲಿದ್ದ ಲೈನ್ ಮ್ಯಾನ್ ನನ್ನು ಆಸ್ಪತ್ರೆಗೆ ದಾಖಲಿ ಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
in