Share this news

ತುಮಕೂರು: ದೇಶದೆಲ್ಲೆಡೆ 78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದಾರೆ. ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದರು. ಈ ವೇಳೆ ಮತ್ತೊಂದು ಯುವಕರ ಗುಂಪು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ

ಮತ್ತೊಂದೆಡೆ ಹಳೇ ಹುಬ್ಬಳ್ಳಿಯ ಸರ್ಕಲ್ ನಲ್ಲಿ ಬ್ಯಾರಲ್ ಮೇಲೆ ಹಜರತ್ ಸೈಯದ್ ಫತೇಶಾ ವಲಿ ದರ್ಗಾ ಎಂಬ ಬೋರ್ಡ್ ಹಾಕಿ ಧ್ವಜಾರೋಹಣ ಮಾಡಿರುವ ನಡೆದಿದೆ. ಅನುಮತಿ ಇಲ್ಲದೆ ಮುಸ್ಲಿಮರು ಧ್ವಜಾರೋಹಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬAಧ ಶ್ರೀರಾಮಸೇನೆ ಮುಖಂಡರು ಶಾಂತಿ ಕದಡಲು ಯತ್ನಿಸಿದ ಆರೋಪದಡಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ನಂದಗಾವಿಗೆ ದೂರು ನೀಡಿದ್ದಾರೆ

 


 

 

                        

                          

                        

                          

 

`

Leave a Reply

Your email address will not be published. Required fields are marked *