ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ನಡೆಸುವ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ಪ್ರಣಮ್ಯ. ಕೆ. ಇವಳು ತೃತೀಯ ಸ್ಥಾನ ಪಡೆದಿದ್ದಾಳೆ.
ಇವಳನ್ನು ಸಂಸ್ಥೆಯ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ