ಬೆಳ್ತಂಗಡಿ: ನಿವೃತ್ತ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಬೆಳಾಲು ನಿವಾಸಿ ಬಾಲಕೃಷ್ಣ ಭಟ್ (73) ಎಂಬವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ನಿವೃತ್ತ ಶಿಕ್ಷಕ.
ಏಕಾಎಕಿ ಬಂದ ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಈ ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ
ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.
























`
