ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ರಸ್ತೆ ನಿರ್ಮಾಣ ಕಾಮಗಾರಿಗೆ ಮಣ್ಣನ್ನು ತುಂಬಿಸಿಕೊಂಡು ಸರ್ವಿಸ್ ರಸ್ತೆಯಿಂದ ಮುಖ್ಯರಸ್ತೆ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದೆ.ಈ ದುರ್ಘಟನೆಯಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.