Share this news

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆಯೂ (ಆಗಸ್ಟ್ 0 2ರಂದು)ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಸೇರಿದಂತೆ ಪದವಿ ಪೂರ್ವ ತರಗತಿಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಪದವಿ, ಸ್ನಾತಕೋತ್ತರ ಪದವಿ,ಇಂಜಿನಿಯರಿಂಗ್ ಸೇರಿದಂತೆ ತಾಂತ್ರಿಕ ಕಾಲೇಜುಗಳಲ್ಲಿ ಎಂದಿನಂತೆ ತರಗತಿಗಳು ಇರಲಿವೆ.
ಕರಾವಳಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಹಾಗೂ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಕೂಡ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ

                        

                          

                        

                          

 

`

Leave a Reply

Your email address will not be published. Required fields are marked *