ಹೆಬ್ರಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಾಳೆ ಆ.12ರಂದು ಸಂಜೆ 6 ಗಂಟೆಗೆ ಮುದ್ರಾಡಿ ಪೇಟೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ.
ಮದ್ರಾಡಿ ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೆ ಪಂಜಿನ ಮೆರವಣಿಗೆ ಸಾಗಲಿದ್ದು, ಹಿಂಜಾವೇ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಕುಮಾರಿ ಪ್ರಜ್ಞಾ ಕಶ್ಯಪ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಹೆಬ್ರಿ ತಾಲೂಕು ಹಿಂದೂ ಜಾಗರಣ ವೇದಿಕೆ ಪ್ರಕಟಣೆ ತಿಳಿಸಿದೆ.
`