Share this news

 

 

ಬೆಂಗಳೂರು: ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ನಾಳೆ(ಮೇ.02) ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳಿನ ಸುದ್ದಿ ಗೋಷ್ಟಿ ಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಇಲಾಖೆಯ ವೆಬ್’ಸೈಟ್  https://karresults.nic.in ನಲ್ಲಿ ಮಧ್ಯಾಹ್ನ 12.30ರ ಬಳಿಕ ವೀಕ್ಷಿಸಬಹುದಾಗಿದೆ.
ರಾಜ್ಯಾದ್ಯಂತ ಕಳೆದ ಮಾ.21 ರಿಂದ ಏ.4 ರವರೆಗೆ SSLC ಪರೀಕ್ಷೆಗಳು ನಡೆದಿದ್ದು, ಒಟ್ಟು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

 

 

 

 

 

 

 

 

 

 

Leave a Reply

Your email address will not be published. Required fields are marked *