ಅಜೆಕಾರು; ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಾಳೆ(ಮಾ.14) ಸಂಜೆ 6 ಗಂಟೆಗೆ ಅಜೆಕಾರು ದೆಪ್ಪುತ್ತೆಯ ಅದ್ರೊಟ್ಟು ಬಾಕ್ಯಾರ್ ನಲ್ಲಿ ನಡೆಯಲಿದೆ.
ಶಾಸಕರಾದ ವಿ.ಸುನಿಲ್ ಕುಮಾರ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು,ಕಾರ್ಯಕರ್ತ ಬಂಧುಗಳು ಹಿತೈಷಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ನೂತನ ಅಧ್ಯಕ್ಷರಾದ ಅಜೆಕಾರು ಜಗದೀಶ್ ಶೆಟ್ಟಿ, ಕಾರ್ಯದರ್ಶಿಗಳಾದ ನಿತ್ಯಾನಂದ ಸುವರ್ಣ ಹಾಗೂ ಸುಕೇಶ್ ಶೆಟ್ಟಿ ಎಣ್ಣೆಹೊಳೆ ತಿಳಿಸಿದ್ದಾರೆ.
K