Share this news

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಲ್ಲೂರು ಕ್ರಾಸ್ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಶನಿವಾರ ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ಮಂಜುನಾಥ ಹಾಗೂ ಕ್ಲೀನರ್ ಗುಲಾಬ್ ಸಿಂಗ್ ಗಾಯಗೊಂಡಿದ್ದಾರೆ.
ಲಾರಿಯು ಹೊಸ್ಮಾರು ಕಡೆಯಿಂದ ಬಜಗೋಳಿ ಕಡೆಗೆ ವೇಗವಾಗಿ ಬರುತ್ತಿದ್ದಾಗ ನಲ್ಲೂರು ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

 

 

Leave a Reply

Your email address will not be published. Required fields are marked *