ಉಡುಪಿ : ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಬಿದ್ದಿದ್ದು, (RPF) ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಆಗಬಹುದಾದ ಅನಾಹುತ ತಪ್ಪಿದೆ.
ಮಹಿಳೆ ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಬಿದ್ದಿದ್ದಾರೆ .ಈ ವೇಳೆ ತಕ್ಷಣ ಅಲ್ಲೇ ಇದ್ದ ಆರ್ ಪಿ ಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮಂಗಳೂರು ಮತ್ತು ಮಡಗಾಂವ್ ಮಧ್ಯ ಚಲಿಸುತ್ತಿದ್ದ ರೈಲನ್ನು ಹತ್ತಲು ಓಡುತ್ತಿದ್ದ ಮಹಿಳೆಯನ್ನು ಆರ್ ಪಿ ಎಫ್ ಮಹಿಳಾ ಸಿಬ್ಬಂದಿ ರಕ್ಷಿಸಿದ ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.









in 






