ಉಡುಪಿ: ಕರಾವಳಿ ಬೈಪಾಸ್ ಬಳಿಯ ಶಾರದಾ ಹೊಟೇಲ್ ಸಮೀಪದ ಸ್ಥಳಕ್ಕೆ ಆಕಸ್ಮಿಕ ಬೆಂಕಿ ತಗಲಿ ಸಾವಿರಾರು ರೂ. ನಷ್ಟ ಸಂಭವಿಸಿದೆ.
ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಹಾಗೂ ಮಲ್ಪೆ ಅಗ್ನಿಶಾಮಕ ದಳದ ಸಿಬಂಧಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

K