

ಕಾರ್ಕಳ, ಅ.24: ಹಿರಿಯ ಸಹಕಾರಿ ಧುರೀಣ, ಕಾಂಗ್ರೆಸ್ ಮುಖಂಡ, ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ದಿ ಬ್ಯಾಂಕ್ ನ ಮಾಜಿ ಉಪಾಧ್ಯಕ್ಷರಾದ ಭೋಜ ಪೂಜಾರಿ (72) ಅವರು ಶುಕ್ರವಾರ ಸಂಜೆ ವಿಧಿವಶರಾಗಿದ್ದಾರೆ.
ಅವರು ಅಜೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮಾಜಿ ಸದಸ್ಯ, ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ, ಕಡ್ತಲ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಹಾಗೂ ಕುಕ್ಕುಜೆ ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
