ಕಾರ್ಕಳ: ಕಾರ್ಕಳ ತಾಲೂಕು ಮಟ್ಟದ ಗ್ರಾಮೋದ್ಯೋಗ ವಿವಿದ್ಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಜೆಕಾರಿನ ವಿಜೇತಾ ಪೈ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಶರ್ಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಜೇತಾ ಪೈ ಅವರು ಪ್ರಸ್ತುತ ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
K