Share this news

ಕಾರ್ಕಳ: ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಹುಬ್ಬಳ್ಳಿ , ವೇಮನ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ಹಾಗೂ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಪ್ರೌಢಶಾಲಾ ಬಾಲಕ/ ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆ 2025-26 ರಲ್ಲಿ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದ 9 ನೇ ತರಗತಿಯ ಕು. ಧನ್ಯಶ್ರೀ 48 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ದುರ್ಗ ಗ್ರಾಮದ ಶ್ರೀಮತಿ ಸವಿತಾ ನಾಯ್ಕ್ ಮತ್ತು ಶ್ರೀ ಸಂತೋಷ್ ನಾಯ್ಕ್ ಅವರ ಸುಪುತ್ರಿಯಾಗಿರುತ್ತಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *